ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ Bagalkot ನಲ್ಲಿ ಫೆಬ್ರವರಿ 19ರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಘಟನೆ ಬಳಿಕ ಉದ್ವಿಗ್ನತೆ ಮುಂದುವರಿದಿದೆ. ಘಟನೆ ಖಂಡಿಸಿ ವಿವಿಧ ಹಿಂದು ಸಂಘಟನೆಗಳ...
ಚಾಮರಾಜನಗರ: ಜಿಲ್ಲೆಯ Hanur ತಾಲೂಕಿನ ಇತಿಹಾಸ ಪ್ರಸಿದ್ಧ Male Mahadeshwara Hills ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯವನ್ನು ದ್ವಿಚಕ್ರ ವಾಹನ...
ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ Siddaramaiah ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ್ದಾರೆ. ದುಷ್ಕೃತ್ಯ ಎಸಗಿದ ಆರೋಪಿಗಳಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ...
ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದುದನ್ನು ಪ್ರಶ್ನಿಸಿ ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿರುವ ಘಟನೆ Kalaburagi ನಗರದ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ, ಬ್ಲಾಕ್ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್...
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಡ್ರೈವರ್ ಲೆಸ್ ರೈಲೊಂದು ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ...
ಬೆಂಗಳೂರು: ರಾಜ್ಯದ ಪುರುಷ ಪ್ರಯಾಣಿಕರಿಗೆ ಸದ್ಯಕ್ಕೆ ನಿರಾಳತೆ ಸಿಕ್ಕಿದೆ. ಸಾರಿಗೆ ಬಸ್ ಪ್ರಯಾಣ ದರವನ್ನು ಈಗಲೇ ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಾರಿಗೆ ಸಚಿವ Ramalinga Reddy ಮಾತನಾಡಿ, “ಈಗ ದರ...
ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರಗಳಿಂದಲೇ ಈಗಾಗಲೇ ಅಸಮಾಧಾನ ಕಾಡುತ್ತಿರುವ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಚರ್ಚೆಗೆ ಡಿಸಿಎಂ D. K. Shivakumar ನಾಂದಿ ಹಾಡಿದ್ದಾರೆ. ಕೆಲ ಜಿಲ್ಲಾ...
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಹಾಲು ಸಹಕಾರಿ ಸಂಸ್ಥೆಯಾದ Karnataka Milk Federation (ಕೆಎಂಎಫ್) ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಉತ್ಪನ್ನ ಸೇವಿಸಿದರೆ ಕ್ಯಾನ್ಸರ್ ಬರುತ್ತದೆ” ಎಂಬ ವದಂತಿಗೆ ಸಂಬಂಧಿಸಿ ಆಡಳಿತ ಮಂಡಳಿ ತೀವ್ರ ಪ್ರತಿಕ್ರಿಯೆ...
ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21 ಮತ್ತು 22ರಂದು Karnataka Badminton Association ಅಂಗಣದಲ್ಲಿ ಎರಡು ದಿನಗಳ ರೋಚಕ ಟೂರ್ನಿ ನಡೆಯಲಿದೆ. “ಲೀಡರ್ಸ್...
ತುರುವೇಕೆರೆ: ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಕ್ಕೂ ಹೆಚ್ಚು ಸಮಯವಿದ್ದರೂ, ‘ದೋಸ್ತಿ’ ರಾಜಕಾರಣದಲ್ಲಿ ಟಿಕೆಟ್ ಕುಸ್ತಿ ಈಗಲೇ ಶುರುವಾಗಿದೆ. Bharatiya Janata Party ಮತ್ತು Janata Dal (Secular) ಮೈತ್ರಿ ಮುಂದುವರಿದರೆ ತುರುವೇಕೆರೆಯಲ್ಲಿ ಟಿಕೆಟ್ ಹಗ್ಗಜಗ್ಗಾಟ...