ಬೆಂಗಳೂರು: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಬಿಡುಗಡೆ ಬೆನ್ನಲ್ಲೇ ಎಕ್ಸ್ ಪೋಸ್ಟ್ ನಲ್ಲಿ ಎಸಿಪಿ ಚಂದನ್ ಅವರಿಗೆ ಬೆದರಿಕೆ ಹಾಕಿ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ,ಪುನೀತ್ ಕೆರೆಹಳ್ಳಿ...
ನವದೆಹಲಿ: ಬೆಂಗಳೂರಿನಲ್ಲಿ ಮೂಲಸೌಕರ್ಯ ಒದಗಿಸುವ ಯೋಜನೆಗಳಿಗೆ ರಕ್ಷಣಾ ಇಲಾಖೆ ಹೆಚ್ಚುವರಿ ಭೂಮಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಂಗಳವಾರ ಮನವಿ ಮಾಡಿದರು. ನವದೆಹಲಿಗೆ ಭೇಟಿ ನೀಡಿರುವ...
ನವದೆಹಲಿ: ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳುವ ಮೂಲಕ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನು ಮುಂದೆ ಚಿಕನ್, ಫಿಶ್ ಸೇರಿದಂತೆ ಯಾವುದೇ ಮಾಂಸ ಮಾರಾಟ ಮಾಡುವ ವ್ಯಾಪಾರಿಗಳು ಬಿಬಿಎಂಪಿಯಿAದ ವ್ಯಾಪಾರ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ,ಬೆಂಗಳೂರಿನಲ್ಲಿ ಪ್ರಸ್ತುತ ನಾಯಿ ಮಾಂಸ ವಿವಾದ ಬೆನಲ್ಲೇ ಮಾಂಸದAಗಡಿಗಳಿಗೆ ವ್ಯಾಪಾರ ಪರವಾನಗಿಯನ್ನು...
ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಮಂಗಳವಾರ ನಸುಕಿನ...
ಬೆoಗಳೂರು: ಪುನೀತ್ ಕೆರೆಹಳ್ಳಿ ಯನ್ನು ಚೆತ್ತಲುಗೊಳಿಸಿ ಹಲ್ಲೆ ಮಾಡಿರುವ ಆರೋಪಕ್ಕೆ ಸಂಬAಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಪೋಸ್ಟ್ ಮೂಲಕ ಎಸಿಪಿ ಚಂದನ್ ಗೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ, ಈ ಹಿನ್ನೆಲೆ...
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು...
ಬೆಂಗಳೂರು: ಈ ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿತ್ತು, ಅದಾದ ನಂತರದಲ್ಲಿ 545 ಹುದ್ದೆಗಳಿಗೆ ಮರು ಪರೀಕ್ಷೆಗಳನ್ನು ನಡೆಸಲಾಗಿತ್ತು,ಈ ಮರು ಪರೀಕ್ಷೆಯ ಫಲಿತಾಂಶ...
ಕಳೆದೊಂದು ವಾರದ ಹಿಂದೆ ಪಂಚೆಗೆ ಅವಮಾನ ಅನ್ನೋ ಹೋರಾಟ ರಾಜ್ಯಾದ್ಯಂತ ನಡೆದಿತ್ತು. ಮಾಲ್ನಲ್ಲಿ ಪಂಚೆಯುಟ್ಟ ರೈತನಿಗೆ ಪ್ರವೇಶ ನೀಡಲಿಲ್ಲ ಅಂತಾ ಇಂಥದ್ದೊಂದು ಕಿಚ್ಚಿಗೆ ಕರುನಾಡು ಸಾಕ್ಷಿಯಾಗಿತ್ತು. ಈ ಬೆನ್ನಲ್ಲೇ ಸೀರೆಗೆ ಅವಮಾನ ಅನ್ನೋ ಹೋರಾಟ ಶುರುವಾಗಿದೆ....
ರಾಜ್ಯಸಭೆಯಲ್ಲಿ ಜಯಾ ಬಚ್ಚನ್ ಅವರು ಪತಿ ಅಮಿತಾಭ್ ಹೆಸರಿನ ಉಲ್ಲೇಖಕ್ಕೆ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರು ರಾಜ್ಯಸಭೆ ಸದಸ್ಯರೂ ಆಗಿರುವ ಹಿರಿಯ ನಟಿ ಜಯಾ ಅವರನ್ನು ‘ಜಯಾ ಅಮಿತಾಭ್...