ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆಶೋಕ್ ಸೇರಿದಂತೆ ಪಕ್ಷದ ಶಾಸಕರುಗಳು ಸೇರಿ ಶಾಸಕರ ಭವನದ ಬಳಿ ಪ್ರತಿಭಟನೆ ನಡೆಸಿದರು,ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಎಂಆರ್ ಟಿ ಮ್ಯೂಸಿಕ್ ಪಾಲುದಾರರಾ ನವೀನ್ ಕುಮಾರ್ ಎಂಬುವರು ನಟ ರಕ್ಷಿತ್ ಶೆಟ್ಟಿ ವಿರುದ್ದ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ತಮ್ಮ...
ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನಿಯಮ ಮೀರಿ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಿಡಿಎಸ್ ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿದ್ದು...
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನವು ನಡೆಯಲಿದೆ. ”ಕಲಾಪದಲ್ಲಿ ಶಾಸಕರ ಹಾಜರಾತಿಯನ್ನು ಗುರುತಿಸಲು ಎಐ ಆಧಾರಿತ ಕ್ಯಾಮರಾ ಬಳಸಲಾಗುತ್ತಿದೆ” ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಭಾನುವಾರ ಪೂರ್ವ ಸಿದ್ಧತೆ ಪರಿಶೀಲಿಸಿದ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ....
ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ (Ticket Price) ಏರಿಸದೇ ಇದ್ದರೆ ಕೆಎಸ್ಆರ್ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ...
ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಮುಖ್ಯಮಂತ್ರಿಗೆ ಕೊಟ್ಟ ಮನವಿಗಳು ಕಸದ ರಾಶಿ ಸೇರಿವೆ. ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು...
ಬೆಂಗಳೂರು: 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26 ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ...
ಮೈಸೂರು: ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ, ಅದರಲ್ಲೂ ವೀಕೆಂಡ್ನಲ್ಲಿ ಹೆಚ್ಚಾಗಿ ಬರುತ್ತಾರೆ, ಇದೀಗ ರಾಜ್ಯಾದ್ಯಾಂತ ಶಕ್ತಿ ಯೋಜನೆ ಚಾಲ್ತಿಯಲ್ಲಿದೆ, ಆದ್ದರಿಂದ ಮಹಿಳೆಯರು ಆಗಮಿಸುವ ನಿರೀಕ್ಷೆ ಜಾಸ್ತಿಯಿದೆ,ಚಾಮುಂಡೇಶ್ವರಿ ದೇವಸ್ಧಾನದಲ್ಲಿ ಆಷಾಡ ನಿಮಿತ್ತ...
ರಾಮನಗರ: ಜಿಲ್ಲೆಯ ಹೆಸರು ಮರುನಾಮಕರಣ ವಿಚಾರಕ್ಕೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ (Dr CN Manjunath) ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಬದಲಿಸದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ. ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ...