ಬೆಂಗಳೂರು: ಅಭಿವೃದ್ಧಿ ಹೆಸರಲ್ಲಿ ಸಿಲಿಕಾನ್ ಸಿಟಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಎಲ್ಲಿ ನೋಡಿದರಲ್ಲಿ ಕಟ್ಟಡಗಳು, ವಾಹನಗಳ ಸಂಖ್ಯೆ ಏರುತ್ತಿದೆ, ಇದರಿಂದ ಬೆಂಗಳೂರಿಗರು ಶುದ್ಧಗಾಳಿ ಕೊರತೆ ಉಲ್ಭಣವಾಗಿದೆ, ವಾಯುಮಾಲಿನ್ಯದಿಂದಾಗಿ ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.ಭಾರತದ 10 ಮಹಾನಗರಗಳಲ್ಲಿ...
ಬೆಂಗಳೂರು: ಬೆಂಗಳೂರಲ್ಲಿ ಆಟೋ ರಿಕ್ಷಾ ಪರ್ಮಿಟ್ ಸಂಖ್ಯೆಯನ್ನು ಹೆಚ್ಚಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಬೆಂಗಳೂರಲ್ಲಿ 1 ಲಕ್ಷ ಆಟೋ ರಿಕ್ಷಾಗಳಿಗೆ ಹೊಸ ಪರವಾನಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ. ಇನ್ನು...
ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ (Bagalkot District) 384 ಜನರು ನಕಲಿ ವೈದ್ಯರು ಇರುವುದು...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಜಮೀನು ಕೊಟ್ಟಿದ್ದೇ ಬಿಜೆಪಿ ಸರ್ಕಾರ. ಬಿಜೆಪಿ ಅವಧಿಯ ಹಗರಣ ಮುಚ್ಚಿ ಹಾಕುವ ಯತ್ನ ನಡೆದಿದ್ದು, ಸಿಎಂ ಸಿದ್ದರಾಮಯ್ಯರನ್ನು ಸಿಲುಕಿಸುವ ಷಡ್ಯಂತ್ರ ನಡೆದಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿಕೆ...
ಬೆಂಗಳೂರು: ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆಂದು ತಪ್ಪು ಮಾಹಿತಿ ಗ್ರಹಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶ್ರಂದ್ಧಾಂಜಲಿ ಸಲ್ಲಿಸುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ,ಇಂದು ತುಮಕೂರಿನ ಗುಬ್ಬಿಯಲ್ಲಿ ನಡೆಯುತ್ತಿದ್ದ...
ಕಾರವಾರ: ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಯುವ ರೈತರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕವಾಗಿ ಸುದ್ದಿಯಾಗಿತ್ತು. ರೈತರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತೆರೆಸಿತ್ತು. ಇದಕ್ಕೆ ಪರಿಹಾರವೆಂಬಂತೆ ರಾಜ್ಯದಲ್ಲೇ ಪ್ರಥಮ...
ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ದೇಹದಲ್ಲಿ ಕೆಂಪು ರಕ್ತ ಕಣಗಳ ಪ್ರಾಮುಖ್ಯತೆ ಎಷ್ಟಿದೆಯೋ, ಅಷ್ಟೇ ಪ್ರಾಮುಖ್ಯತೆ ಬಿಳಿ ರಕ್ತ ಕಣಗಳಿಗೆ ಕೂಡ ಇದೆ. ಪ್ರಮುಖವಾಗಿ ದೇಹದ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಬಿಳಿ...
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ನಂತರ ಬಿಜೆಪಿ ಹೈಕಮಾಂಡ್ (BJP High command) ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿಗಳ (Karnataka BJP In-charge) ನೇಮಕ ಮಾಡಲಾಗಿದೆ. ಈ ಮೊದಲು ಅರುಣ್ ಸಿಂಗ್ (Arun...
ಕೋಯಿಕ್ಕೋಡ್(ಕೇರಳ): ಪ್ಯಾರಿಸ್ ಒಲಿಂಪಿಕ್ಸ್ಗೆ ಕೇರಳ ಮೂಲದ ಈಜುಪಟು ಧಿನಿಧಿ ದೇಸಿಂಗು ತೆರಳುತ್ತಿದ್ದಾರೆ. ಅವರು ದೆಹಲಿಯಲ್ಲಿಂದು ನಡೆದ ಪ್ಯಾರಿಸ್ಗೆ ತೆರಳುವ ಕ್ರೀಡಾಪಟುಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಜೊತೆಗೆ ಪ್ರಧಾನಿಯೊಂದಿಗೆ ಸಂವಾದ ಕೂಡಾ ನಡೆಸಿದರು. ಈ ವೇಳೆ ಮಾತನಾಡಿದ ಈಜುಪಟು...
ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ,ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ...