ಬೆಂಗಳೂರು; ಇಂದಿನಿಂದ 3 ಹೊಸ ಅಪರಾಧ ಕಾನೂನುಗಳಾದ ಐಪಿಸಿ,ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜಾರಿಗೆ ಬಂದಿದೆ, ಈ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಹಾಗೂ ತರಬೇತಿ ನೀಡಲು ಹೊಸ ಆ್ಯಪ್ ಸಿದ್ದಪಡಿಸಲಾಗಿದೆ ಎಂದು ಗೃಹ...
ಬೆಂಗಳೂರು: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು,ಪತ್ರಿಕೆ, ಮಾಧ್ಯಮಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು,ಬೆಂಗಳೂರು ಪ್ರಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...
ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಜುಲೈ 2ರಂದು 45ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ನೆಚ್ಚಿನ ನಟನ ಜೊತೆ ಹುಟ್ಟುಹಬ್ಬ (Birthday) ಸೆಲೆಬ್ರೇಟ್ ಮಾಡಿಕೊಳ್ಳೋಕೆ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗ ಹುಟ್ಟುಹಬ್ಬ ಈ ವರ್ಷ ಆಚರಿಸಿಕೊಳ್ತಿಲ್ಲ ಎಂದು...
ಬಳ್ಳಾರಿ: ಡಿಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಆಗಲೇಬೇಕು. ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ (Shivanga Basavaraj) ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಇಡೀ ಕುಟುಂಬ ಗೌಪ್ಯವಾಗಿ ಭೇಟಿ ಮಾಡಿದೆ, ಈ ಮೂಲಕ ಜೈಲು ನಿಯಮ ಮೀರಿ ದರ್ಶನ್ ಗೆ ರಾಜತಿಥ್ಯ ನೀಡಲಾಗುತ್ತಿದೆಯೇ ಎಂಬ ಚರ್ಚೆ...
ಬೆಂಗಳೂರು: ಬಿಜೆಪಿ ಹೈಕಮಾಂಡ್ ಪ್ರತಿಪಕ್ಷ ನಾಯಕರ ಬದಲಾವಣೆಗೆ ಮುಂದಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಸ್ಧಾನಕ್ಕೆ ಕುತ್ತು ಬಂದಿದೆ, ಇದರಿಂದ ಒಕ್ಕಲಿಗ ಸ್ವಾಮೀಜಿಗಳು ಸಿಎಂ ಸ್ಧಾನದ ನಂತರ ಪ್ರತಿಪಕ್ಷ ನಾಯಕನ ಸ್ಧಾನ ಉಳಿಸಿಕೊಳ್ಳಲು...
ಬೆಂಗಳೂರು: ಪುನರಾಭಿವೃದ್ಧಿ ಯೋಜನೆಯಡಿ ನಗರದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ 367 ಕೋಟಿ ರೂ. ಮತ್ತು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ 486 ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ...
ಬೆಂಗಳೂರು: ವಿವಿಧ ಚಟುವಟಿಕೆಗಳ ಮೂಲಕ ಪ್ರಾಚೀನ ಭಾಷೆಯಾದ ಸಂಸ್ಕೃತವನ್ನು ಎತ್ತಿ ಹಿಡಿಯಲು ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಸಹಾಯ ಮಾಡುವ ಬೆಂಗಳೂರಿನ ಸಮಷ್ಠಿ ಗುಬ್ಬಿ ಅವರ ವೀಕೆಂಡ್ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ...
ಬೆಂಗಳೂರು: ಒಂದೆಡೆ ಕಾಂಗ್ರೆಸ್ ಆಂತರಿಕ ಕಲಹದಿಂದ ಕೆಂಗೆಟ್ಟು ಹೋಗಿದ್ದು, ಮತ್ತೊಂದೆಡೆ ಬಿಜೆಪಿ ಆಡಳಿತದಲ್ಲಿರುವ ನಕಾರಾತ್ಮಕ ಅಂಶಗಳನ್ನು ಮುಂದಿಟ್ಟು ಟೀಕೆ ಮುಂದುವರೆಸಿದೆ,ರಾಜ್ಯ ಬಿಜೆಪಿ, ಕಾಂಗ್ರೆಸ್ ವಿರುದ್ಧ ವ್ಯಂಗ್ಯ ಚಿತ್ರವೊಂದನ್ನು ಟ್ವೇಟ್ ಮಾಡಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ,ಎಕ್ಸ್ ಖಾತೆಯಲ್ಲಿ...
ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ. ಗೃಹಬಳಕೆಯ...