ಬೆಂಗಳೂರು: ಯಶವಂತಪುರ ಕ್ಷೇತ್ರದ ಅಭಿವೃದ್ಧಿಯಲ್ಲಿ ನನ್ನ ತಾಕತ್ತನ್ನು ತೋರಿಸಿದ್ದೇನೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದ ಅವರು ಕ್ಷೇತ್ರದ ಅಭಿವೃದ್ಧಿ ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ...
ಬೆಂಗಳೂರು; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೆöÊವ್ ಗಳನ್ನು ಯಾರು ಹಂಚಿದ್ದಾರೆAದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು...
ಬೆಂಗಳೂರು: “ಎಲ್ಲಿ ಬೆಲೆ ಏರಿಕೆ ಆಗಿದೆ? ಹಾಲಿನ ದರ ಹೆಚ್ಚಾಗಿಲ್ಲ. ಹಳೆಯ ದರವೇ ಇದೆ. ಮಾರುಕಟ್ಟೆ ಒದಗಿಸಲು 500 ಎಂಎಲ್ ಬದಲು 550 ಎಂಎಲ್, 1000 ಎಂಎಲ್ ಬದಲು 1050 ಎಂಎಲ್ ಮಾಡಿದ್ದೇವೆ. ಹೆಚ್ಚುವರಿ ಹಾಲನ್ನು ಕೊಡುತ್ತಿರುವ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳು ಪರಪ್ಪನ ಜೈಲು ಪಾಲಾಗಿದ್ದಾರೆ. ಇದೀಗ ಮನೆ ಮಹಜರು ಮಾಡಲು ಆರ್.ಆರ್ ನಗರದ ಮನೆಗೆ ಕರೆದುಕೊಂಡು ಹೋಗಿದ್ದಾಗ ಆರೋಪಿ...
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ‘ಬಿಜೆಪಿಯವರು ಕೆಲಸ ಮಾಡಿಲ್ಲ ಆದರೂ ಅವರಿಗೆ ಓಟು ಹಾಕಿದ್ದೀರಾ. ನಾವೂ ಕೆಲಸ ಮಾಡಿಲ್ಲ ಅಂದರೆ ನಮಗೂ ಓಟು ಹಾಕ್ತೀರಾ. ಆದರೆ ನಾವು ಅವರ ಹಾಗೇ ಮಾಡಲ್ಲ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ....
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದೆ. ಪ್ರಕರಣದ 8ನೇ ಆರೋಪಿ ರವಿ ಕೂಡ ಜೈಲು ಜೈಲಿನಲ್ಲಿದ್ದಾನೆ. ಇತ್ತ ಆರೋಪಿ ಮನೆಯ ಸ್ಥಿತಿ ಹೇಳ ತೀರದ್ದಾಗಿದೆ. ದರ್ಶನ್ ಮೇಲಿನ ಅಭಿಮಾನದಿಂದ ರವಿ ಕುಟುಂಬ...
ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗುತ್ತಿದ್ದೆಂತೇ ಆಟೋ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ, ಈ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ,2021ರ ಡಿಸೆಂಬರ್ 20ರಿಂದ ಆಟೋ...
ಬೆಂಗಳೂರು; ಡಿ ಗ್ಯಾಂಗ್ ಹೆಸರನ್ನು ಸಿನಿಮಾ ಟೈಟಲ್ ಮಾಡಿಕೊಳ್ಳೋ ಪ್ರಯತ್ನಗಳು ಕೆಲ ನಿರ್ದೇಶಕ ಸತತ ಪ್ರಯತ್ನಿಸುತ್ತಿದ್ದು ಇದೀಗ ಫಿಲ್ಮ್ ಚೇಂಬರ್ ಅವಕಾಶ ಕಲ್ಪಿಸಲು ನಿರಾಕರಿಸಿದೆ ಎನ್ನಲಾಗಿದೆ,ಪಿಎಂ ಫಿಲಮ್ಸ್ ನಿರ್ಮಾಣ ಸಂಸ್ಧೆಯ ಮಂಜು ಎನ್ ನಾಯಕ್ ಎಂಬುವರು...
ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪ ಕೇಸ್ನಲ್ಲಿ ನಟ ದರ್ಶನ್ & ಗ್ಯಾಂಗ್ ಈಗಾಗಲೇ ಜೈಲು ಸೇರಿದ್ದಾರೆ, ಆರೋಪಿ ದರ್ಶನ್ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದು ಅವರನ್ನು ಕಾಣಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ,ಅದರೆ...