ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು...
ರೇಣುಕಾಸ್ವಾಮಿ ಮರ್ಡರ್ ಕೇಸ್ನಲ್ಲಿ ದರ್ಶನ್ ಅಭಿಮಾನಿಗಳು ಕೂಡ ತಗಲಾಕಿಕೊಂಡಿದ್ದಾರೆ. ಚಿತ್ರದುರ್ಗ ಮೂಲಕ ಆರೋಪಿ ಅನು ಕೂಡ ಹತ್ತರೊಟ್ಟಿಗೆ ಹನ್ನೊಂದು ಎಂಬಂತೆ ಅರೆಸ್ಟ್ ಆಗಿದ್ದು ಪೊಲೀಸರ ವಶದಲ್ಲಿದ್ದಾರೆ. ಆದರೆ ಇತ್ತ ಬಂಧಿತ ಆರೋಪಿಯ ಕುಟುಂಬ ಕಣ್ಣೀರ ಕಡಲಲ್ಲಿ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ ಒಟ್ಟು 13 ಆರೋಪಿಗಳ ಬಂಧನ ಆಗಿದೆ. ಬಂಧಿತರನ್ನು ತೀವ್ರ ತನಿಖೆಗೆ ಒಳಪಡಿಸಿರುವ ಪೊಲೀಸರು ಒಂದೊಂದೇ ವಿಚಾರವನ್ನು ಬಯಲಿಗೆ ಎಳೆಯುತ್ತಿದ್ದಾರೆ. ಈ...
ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ ಹೇಳಿದ್ದಾರೆ. ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ...
ಬೆಂಗಳೂರು; ಸಾರಿಗೆ ಸಂಸ್ಧೆಗಳಿಗೆ ಈಗ ಶಕ್ತಿ ದೊರತಿದೆ, ನಮ್ಮ ಸರ್ಕಾರದ ಆಡಳಿತದ ಒಂದೇ ವರ್ಷದಲ್ಲಿ ಸಾರಿಗೆ ನಿಗಮಗಳು 3,900 ಕೋಟಿ ರೂ ಗಳ ಲಾಭದೊಂದಿಗೆ ಮುನ್ನುಗ್ಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ...
ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ದರ್ಶನ್ ಮತ್ತು ಗ್ಯಾಂಗ್ಗೆ ಪಶ್ಚಾತ್ತಾಪವಾಗುತ್ತಿದೆ. ಪ್ರತಿಯೊಬ್ಬರು ಈ ಕೇಸ್ನಿಂದ ಹೊರಬರಲು ಯತ್ನಿಸುತ್ತಿದ್ದಾರೆ. ಅಲ್ಲದೆ ಎಲ್ಲರೂ ತನಿಖೆ ವೇಳೆ ಸ್ಪಂದಿಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಇತರೆ ಆರೋಪಿಗಳು ಬಾಯಿಬಿಟ್ರು ದರ್ಶನ್ ಮಾತ್ರ ಬಾಯಿಬಿಡ್ತಿಲ್ಲವಂತೆ....
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ 17 ಮಂದಿಯ ಪೈಕಿ ಓರ್ವ ಆರೋಪಿ ರಾಷ್ಟ್ರೀಯ ಪಕ್ಷದ ಐಟಿ ಸೆಲ್ ನಿರ್ವಾಹಕನೆಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ 14ನೇ ಆರೋಪಿ ಪ್ರದುಶ್ ರಾಷ್ಟ್ರೀಯ ಪಕ್ಷವೊಂದರ ಐಟಿ ಸೆಲ್ನಲ್ಲಿ ಕೆಲಸ...
ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 59 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸರ್ಕಾರ ಸದ್ಯ ಸಂಪನ್ಮೂಲ ಕೇಂದ್ರೀಕರಣಕ್ಕೆ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ. ಮದ್ಯ...
ಬೆಂಗಳೂರು: ವಿಶ್ವವಿದ್ಯಾಲಯ ಆವರಣದಲ್ಲಿ ಶೀಘ್ರವೇ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ,ಜ್ಞಾನಭಾರತಿ ಕ್ಯಾಂಪಸ್ ಅವರಣದಲ್ಲಿ ವಾಹನ ದಟ್ಟನೆ ಹೆಚ್ಚಾಗಿದ್ದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿದ್ದು, ಅಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಬೇಕು ಎಂದು...
ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈ ವಿಷಯ ನಾನು ಮಾತನಾಡಲೇ ಬೇಕು. ಕೇವಲ ನಾನು ನಿರ್ದೇಶಕ ಅಲ್ಲಾ, ನಾನು...