ಗುವಾಹಟಿ: ಶಿಕ್ಷಣಕ್ಕೂ ಎಐ ತಂತ್ರಜ್ಞಾನ ಕಾಲಿಟ್ಟಿದೆ, ಸಾಂಪ್ರದಾಯಿಕವಾಗಿ ಸೀರೆಯನ್ನು ತೊಟ್ಟ ಭಾರತದ ಮೊದಲ ಎಐ(ಕೃತಕ ಬುದ್ಧಿಮತ್ತೆ) ಶಿಕ್ಷಕಿಯನ್ನು ಪರಿಚಯಿಸಲಾಗಿದೆ, ಈ ಎಐ ಶಿಕ್ಷಕಿಯನ್ನು ಗುವಾಹಟಿಯ ಖಾಸಗಿ ಶಾಲೆಯಲ್ಲಿ ಮೊದಲ ಬಾರಿಗೆ ಪ್ರಯೋಗ ಮಾಡಲಾಗಿದೆ,ವಿದ್ಯಾರ್ಥಿಗಳು ಹಿಮೋಗ್ಲೋಬನ್ ಎಂದರೇನು?...
ಬೆಂಗಳೂರು: ಕೇರಳದಲ್ಲಿ (Kerala) ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ನಾಳೆಯಿಂದ ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಲಾಗಿದೆ. ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆ ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ...
ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್...
ದೇಶದ ಲೋಕಸಭಾ ಚುನಾವಣೆಗಳು ಜೂನ್ ೧ರಂದು ಮುಗಿದು ಜೂನ್ ೪ರ ಫಲಿತಾಂಶದ ಕಡೆಗೆ ಜನತೆ ಗಮನ ನೆಟ್ಟಿದ್ದಾರೆ. ಇದರ ನಡುವೆ, ಶನಿವಾರ ಸಂಜೆ ಹೊರಬೀಳಲಿರುವ ಎಕ್ಸಿಟ್ ಪೋಲ್ (ಮತದಾನೋತ್ತರ ಫಲಿತಾಂಶ) ಎಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿದೆ.ಇತ್ತೀಚಿನ...
ಬೆಂಗಳೂರು, ಜೂ.01: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysore National Highway) ಸಂಚಾರಕ್ಕೆ ಮುಕ್ತವಾದ ದಿನದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಪ್ರಾರಂಭದಲ್ಲಿ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿದ್ದವು. ಹೆದ್ದಾರಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ...
ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ...
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಶಾಲಾ ಕಾಲೇಜುಗಳು ಅರಂಭವಾಗಿದೆ, ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ತಿಳಿಸಿದೆ,ಮೇ 31ರಿಂದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು,...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 7 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಕ್ನಿಂದ (Munich Airport)...
ಏನೇ ಹೇಳಿ ಸೀರೆ ಉಟ್ಟ ನಾರಿಯರನ್ನು ಕಂಡರೆ ಯುವಕರ ಕಣ್ಣು ಅತ್ತ ಸರಿಯುವುದಂತೂ ಸತ್ಯ. ಅಂತಹದೊಂದು ಶಕ್ತಿ ಸೀರೆಗಿದೆ ಮತ್ತು ಸೀರೆ ಉಟ್ಟ ನಾರಿಗಿದೆ. ಅಷ್ಟೇ ಏಕೆ ಸೀರೆಗಾಗಿ ಸಿನಿಮಾ ಹಾಡುಗಳು ಇವೆ. ಅದರಲ್ಲಿ ‘ಸೀರೆಲಿ...
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...