ಬೆಂಗಳೂರು: ಬಹುನಿರೀಕ್ಷಿತ ಕನ್ನಡ ಸಿನಿಮಾ ‘45’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಸಂಬಂಧಿಸಿದಂತೆ ಟ್ರೇಲರ್ ಭಾರೀ ಹೈಪ್ ಮೂಡಿಸಿದೆ....
ಬೆಂಗಳೂರು: ನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಜೋಡೆತ್ತು’ ಹೊಸ ವರ್ಷದ ಆರಂಭದೊಂದಿಗೆ ಚಿತ್ರೀಕರಣಕ್ಕೆ ಸಜ್ಜಾಗಿದೆ. ಸುಧಾಕರ್ ಎಸ್ ರಾಜ್ ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾ ಜನವರಿ 5ರಿಂದ ಅಧಿಕೃತವಾಗಿ ಶೂಟಿಂಗ್ ಆರಂಭಿಸಲಿದೆ....
ದಾವಣಗೆರೆ: ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ ದಾವಣಗೆರೆಯಲ್ಲಿ ಡೆವಿಲ್ ಸಿನಿಮಾದ ಯಶಸ್ಸಿನ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಭೇಟಿಯಾದರು. ಈ ವೇಳೆ ದರ್ಶನ್ ಅಭಿಮಾನಿಗಳಿಗೆ ಶಾಂತಿ ಮತ್ತು ಸಂಯಮ ಕಾಪಾಡಿಕೊಳ್ಳುವಂತೆ ಅವರು ಮನವಿ ಮಾಡಿದರು....
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ನಟ ಕಿಚ್ಚ ಸುದೀಪ್ ಆಡಿದ ಮಾತುಗಳು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿವೆ. ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದೇ ಮಾತನಾಡಿದರೂ, ಆ ಹೇಳಿಕೆಗಳು ಚಾಲೆಂಜಿಂಗ್ ಸ್ಟಾರ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಸಹ ವಿಚಾರಣಾಧೀನ ಕೈದಿ ಪವಿತ್ರಾ ಗೌಡ ಹಲವು ಬಾರಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ...
ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಬಿಡುಗಡೆಯಾಗಿ ಇದೀಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಆದರೆ ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರದಲ್ಲಿ ದಿನದಿಂದ ದಿನಕ್ಕೆ ಕುಸಿತ ಕಾಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ದರ್ಶನ್ ಅಭಿಮಾನಿಗಳ ಬೆಂಬಲವೇ...
ಹೈದರಾಬಾದ್: ನಟಿಯರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಾಗ ಅಭಿಮಾನಿಗಳು ಸೆಲ್ಫಿ ಪಡೆಯಲು ಮುಗಿಬೀಳುವುದು ಸಾಮಾನ್ಯ. ಆದರೆ, ಕೆಲವೊಮ್ಮೆ ಜನಸ್ತೋಮ ಮಿತಿ ಮೀರಿ ವರ್ತಿಸಿದಾಗ ಅಸಹಜ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದೀಗ ತೆಲುಗು ನಟಿ ನಿಧಿ ಅಗರ್ವಾಲ್ ಅವರಿಗೆ ಇದೇ...
ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ದಿ ರಾಜಾ ಸಾಬ್’ (The Raja Saab) ಚಿತ್ರದ ಎರಡನೇ ಹಾಡು ‘ಸಹನಾ ಸಹನಾ’ ಬುಧವಾರ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಹೈದರಾಬಾದ್ನ ಮಾಲ್ನಲ್ಲಿ ನಡೆದ ಈ ಭರ್ಜರಿ...
ಬೆಂಗಳೂರು/ಹೈದರಾಬಾದ್: ಕೆಜಿಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ಗೌಡ ಅವರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುಃಖದ ಘಟನೆ ಹೈದರಾಬಾದ್ನಲ್ಲಿ ಮೂರು ದಿನಗಳ ಹಿಂದೆ ನಡೆದಿದೆ. ಕೀರ್ತನ್ ಗೌಡ ಮತ್ತು ಅವರ...
ಬೆಂಗಳೂರು: ಲಾಲ್ಬಾಗ್ ರಸ್ತೆಯಲ್ಲಿನ ಸಿಂಗಲ್ ಸ್ಕ್ರೀನ್ ಐಕಾನ್ ‘ಊರ್ವಶಿ ಚಿತ್ರಮಂದಿರ’ ಈ ಫೆಬ್ರವರಿಯಲ್ಲಿ ನೆಲಸಮಗೊಳ್ಳಲಿದೆ. 1970ರ ದಶಕದಲ್ಲಿ ನಿರ್ಮಾಣಗೊಂಡ ಈ ಚಿತ್ರಮಂದಿರ, ಕಪಾಲಿ ಚಿತ್ರಮಂದಿರ ಮುಚ್ಚಿದ ನಂತರ ನಗರದಲ್ಲಿ ಅತಿ ದೊಡ್ಡ ಸಿಂಗಲ್ ಸ್ಕ್ರೀನ್ ಚಿತ್ರಮಂದಿರವೆಂದು...