ದೇವರನಾಡು ಕೇರಳದಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಒಂದೇ ಒಂದು ರಾತ್ರಿಯಲ್ಲಿ ಸ್ವರ್ಗದಂತಿದ್ದ ಪ್ರದೇಶ ನರಕವಾಗಿ ಮಾರ್ಪಟ್ಟಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು ದುರಂತದಲ್ಲಿ ಇದುವರೆಗೂ 308 ಮಂದಿ ಮೃತಪಟ್ಟಿದ್ದಾರೆ. ಆದರೆ ಇಂತಹ...
ಸಿರ್ಸಿಲ್ಲಾ (ತೆಲಂಗಾಣ): ಗುಡಿಸಲಿನಲ್ಲಿ ಮಲಗಿದ್ದ 82 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಸಾಯಿಸಿರುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಪಿಟ್ಲಾ ರಾಜಲಕ್ಷ್ಮಿ ಎಂದು ಗುರುತಿಸಲಾಗಿದೆ. ವೃದ್ಧೆಯ...
ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ (Chooralmala) ಮತ್ತು ಮುಂಡಕ್ಕೈಗೆ (Mundakkai) ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ. ಜುಲೈ 31...
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲೆ ವಿಧಿಸಿರುವ ಶೇ.18 ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು...
ಪ್ರೇಮದ ನಗರಿ, ಬೆಳಕಿನ ನಗರಿ ಎಂಬ ಜನಪ್ರಿಯತೆಯ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದೆ. 200ಕ್ಕೂ ವಿವಿಧ ದೇಶಗಳ ಸಾವಿರಾರು ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚು ಪದಕಗಳಿಗಾಗಿ ಜಿದ್ದಾಜಿದ್ದಿನಿಂದ ಸ್ಪರ್ಧಿಸುತ್ತಿದ್ದಾರೆ. ಆಯಾಯ ದೇಶಗಳ...
ಕೇರಳದ ವಯನಾಡ್ನಲ್ಲಿ ಭಯಾನಕ ಭೂಕುಸಿತ ಉಂಟಾಗಿದೆ. ಈಗಾಗಲೇ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಸಂತ್ರಸ್ತರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ವಯನಾಡಿನಲ್ಲಿ ಈ ರೀತಿಯ ಭೀಕರ ಭೂಕುಸಿತಕ್ಕೆ ಕಾರಣ ಅಲ್ಲಿ ಸುರಿದ ಭಯಾನಕ ಮಳೆಯೆಂದೇ...
ಕಳೆದೊಂದು ವಾರದ ಹಿಂದೆ ಪಂಚೆಗೆ ಅವಮಾನ ಅನ್ನೋ ಹೋರಾಟ ರಾಜ್ಯಾದ್ಯಂತ ನಡೆದಿತ್ತು. ಮಾಲ್ನಲ್ಲಿ ಪಂಚೆಯುಟ್ಟ ರೈತನಿಗೆ ಪ್ರವೇಶ ನೀಡಲಿಲ್ಲ ಅಂತಾ ಇಂಥದ್ದೊಂದು ಕಿಚ್ಚಿಗೆ ಕರುನಾಡು ಸಾಕ್ಷಿಯಾಗಿತ್ತು. ಈ ಬೆನ್ನಲ್ಲೇ ಸೀರೆಗೆ ಅವಮಾನ ಅನ್ನೋ ಹೋರಾಟ ಶುರುವಾಗಿದೆ....
ನವದೆಹಲಿ: ರಾಷ್ಟ್ರ ರಾಜಧಾನಿಯ ಸ್ಥಳೀಯ ಮಾರುಕಟ್ಟೆಗಳಲ್ಲಿ ಸೋಮವಾರ ಚಿನ್ನಾಭರಣಕ್ಕೆ ಬೇಡಿಕೆ ತುಸು ತಗ್ಗಿತು. ಪರಿಣಾಮ, 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂ ಇಳಿಕೆಯಾಗಿದೆ. ಈ ಹಿಂದಿನ ಅವಧಿಯಲ್ಲಿ ಶೇ 99.9ರಷ್ಟು ಪರಿಶುದ್ಧ ಚಿನ್ನದ ಬೆಲೆ...
ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೋನುರ್ಲಿ ಅರಣ್ಯದಲ್ಲಿ ಅಮೆರಿಕದ ಮಹಿಳೆಯೊಬ್ಬರನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿರುವುದು ಬೆಳಕಿಗೆ ಬಂದಿದೆ,ಮಹಿಳೆಯ ಕಿರುಚಾಟ ಕೇಳಿದ ಕುರಿಗಾಹಿಗಳು ಅಕೆಯನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಸ್ಧಳೀಯರ ನೆರವಿನಿಂದ ಪೊಲೀಸರು ಮಹಿಳೆಯನ್ನು...
ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು...