ಬೆಂಗಳೂರು/ಅರಕಲಗೂಡು: ಬೆಂಗಳೂರು ನಿವಾಸಿಯಾಗಿರುವ ಶ್ರೀಮತಿ ಜಯಶ್ರೀ ಫಣೀಶ್ (W/o ಡಾ. ಫಣೀಶ್) ಅವರು ಭಕ್ತಿ, ಸಂಕಲ್ಪ ಮತ್ತು ತ್ಯಾಗದ ಅಪೂರ್ವ ಉದಾಹರಣೆಯಾಗಿ ಅಯೋಧ್ಯೆಯ ಶ್ರೀ ಬಾಲರಾಮ ಮೂರ್ತಿಯನ್ನು ಸ್ವಂತ ವೆಚ್ಚದಲ್ಲಿ ನಿರ್ಮಿಸಿ ದೇಶದ ಗಮನ ಸೆಳೆದಿದ್ದಾರೆ....
ಹಾವೇರಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಓಡಾಡುತ್ತಿರುವ ಒಂಟಿ ಸಲಗ (Elephant) ಇಂದು ಬೆಳಗ್ಗೆ ಹಿರೇಕೆರೂರು (Hirekerur) ಪಟ್ಟಣದಲ್ಲಿ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದಲ್ಲಿರುವ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ....
ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದಲ್ಲಿ ಶ್ರೀಕೃಷ್ಣನ ವಿಗ್ರಹ ತೇಲಿ ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಇದೊಂದು ಪವಾಡ ಎಂದು ಸಾವಿರಾರು ಜನ ಸಂಭ್ರಮಿಸುತ್ತಿದ್ದಾರೆ. ಭಾನುವಾರ ಉಡುಪಿ ಶ್ರೀಕೃಷ್ಣ ಮಠದಲ್ಲಿ...
ಕೋಲ್ಕತ್ತಾ: ಭಾರತ ಹಿಂದೂ ರಾಷ್ಟ್ರ ಎನ್ನುವುದು ಸತ್ಯ. ಅದಕ್ಕೆ ಯಾವುದೇ ಸಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಜನರು...
ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ಬಸಾಪುರ ಗ್ರಾಮದಲ್ಲಿ 400 ವರ್ಷದ ಇತಿಹಾಸವಿರುವ ಮಹೇಶ್ವರಸ್ವಾಮಿ ಜಾತ್ರೆ ಪುಷ್ಯ ಮಾಸದ ಎಳ್ಳು ಅಮವಾಸ್ಯೆ ದಿನ ವಿಜೃಂಭಣೆಯಿಂದ ನಡೆಯಿತು. ಮೂರು ದಿನಗಳ ಕಾಲ ನಡೆಯುವ ಈ ಜಾತ್ರೆಗೆ ರಾಜ್ಯದ ವಿವಿಧ...
ಸಾಮಾನ್ಯವಾಗಿ ಗಂಡಸರು ಜಗಳವಾಡ್ತಾರೆ ಅಂದ್ರೆ ಮಾತಿಗಿಂತ ಕೈಗಳೇ ಮುಂದೆ ಬರುತ್ತವೆ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಇದು ಜಗಳವೇ ಅಥವಾ ಚುಂಬನವೋ ಅನ್ನೋ ಗೊಂದಲವನ್ನು ನೆಟ್ಟಿಗರಲ್ಲಿ ಹುಟ್ಟುಹಾಕಿದೆ....
ರೋಮ್: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಮೊಜಾಂಬಿಕ್ ಅಧ್ಯಕ್ಷ ಡೇನಿಯಲ್ ಚಾಪೋ ನಡುವಿನ ದ್ವಿಪಕ್ಷೀಯ ಭೇಟಿಯಲ್ಲಿ ರಾಜತಾಂತ್ರಿಕ ಚರ್ಚೆಗಳಿಗಿಂತಲೂ ಹೆಚ್ಚು ಗಮನ ಸೆಳೆದದ್ದು ಅವರಿಬ್ಬರ ಎತ್ತರದ ವ್ಯತ್ಯಾಸ. ರೋಮ್ನಲ್ಲಿರುವ ಇಟಾಲಿಯನ್ ಸರ್ಕಾರಿ ಪ್ರಧಾನ ಕಚೇರಿಯಲ್ಲಿ...
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಈ ಬಾರಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಕರ್ಷಣೆಯ ಕೇಂದ್ರವಾಗಿದ್ದು, ಸೌಧದೊಳಗೆ ಹಾಗೂ ಹೊರಗೆ ಮಕ್ಕಳ ಕಲರವ ಗೂಡಿದೆ. ಅಧಿವೇಶನ ಆರಂಭವಾದ ದಿನದಿಂದಲೂ ವಿದ್ಯಾರ್ಥಿಗಳ ದಂಡು ಸುವರ್ಣ ವಿಧಾನಸೌಧಕ್ಕೆ...
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಅವುರ್ಲಿ ಗ್ರಾಮ ಮತ್ತು ಗಣೇಶಗುಡಿ ಭಾಗದಲ್ಲಿ ಹೆಣ್ಣಾನೆಯೊಂದು ತೋಟಗಳಿಗೆ ಲಗ್ಗೆ ಇಟ್ಟಿರುವ ಘಟನೆ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ. ಆಹಾರ ಹುಡುಕಿಕೊಂಡು ಬಂದ ಆನೆ, ವಿಶೇಷವಾಗಿ ಬಾಳೆ...
ಬೆಂಗಳೂರು: ನಗರದಾದ್ಯಂತ ಬೀದಿ ನಾಯಿಗಳನ್ನು ಹಿಡಿದು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಕಳುಹಿಸುತ್ತಿರುವ ಪ್ರಕ್ರಿಯೆ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಾಣಿ ಹಕ್ಕು ಹೋರಾಟಗಾರರು ಮತ್ತು ಹಲವು ಸ್ವಯಂಸೇವಾ ಸಂಸ್ಥೆಗಳು ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶ ಮತ್ತು...