ಮುಂಬೈ: ಬಾಲಿವುಡ್ನ ಜನಪ್ರಿಯ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ದಂಪತಿಗೆ ಇಂದು ಗಂಡು ಮಗು ಜನಿಸಿದೆ. ತಮ್ಮ ಮೊದಲ ಮಗುವಿನ ಆಗಮನದಿಂದ ಕೌಶಲ್ ಕುಟುಂಬದಲ್ಲಿ ಸಂಭ್ರಮದ ವಾತಾವರಣ...
ಮೈಸೂರು: ಸರಗೂರು ತಾಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಜಮೀನಿನಲ್ಲಿ ಹುಲಿ ದಾಳಿಗೆ ರೈತ ಚೌಡನಾಯಕ (40) ಬಲಿಯಾಗಿದ್ದಾರೆ. ಇಂದು ಬೆಳಿಗ್ಗೆ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಹುಲಿ ದಾಳಿ ಮಾಡಿ ಅವರನ್ನು ಎಳೆದೊಯ್ದಿದೆ ಎಂದು...
ನಂಜನಗೂಡು: ದಕ್ಷಿಣಕಾಶಿ ಎಂದೇ ಖ್ಯಾತಿಯಾದ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಬಂದಿದ್ದ ಅವರು ಬೆಲ್ಲದ...
ಬೆಂಗಳೂರು/ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವಕ್ಕೆ ಮುನ್ನದ ಪ್ರಮುಖ ಧಾರ್ಮಿಕ ವಿಧಿಯಾದ ಗೂಟ ಪೂಜೆ ಬುಧವಾರ ಕಾರ್ತಿಕ ಹುಣ್ಣಿಮೆ ದಿನದಂದು ವೈದಿಕ ಶ್ರುತಿಯ...
ಬೆಂಗಳೂರು: ವಿಜಯಪುರ ಜಿಲ್ಲೆಯ ಬಾಬಾನಗರದ ಪ್ರಗತಿಪರ ರೈತ ಸಿದ್ರಾಮಪ್ಪ ಬಿರಾದಾರ್ ಅವರು ಕೇವಲ ಒಂದು ಎಕರೆ ಭೂಮಿಯಲ್ಲಿ ಸಾವಯವ ವಿಧಾನದಲ್ಲಿ ‘ರೆಡ್ ಡೈಮಂಡ್’ ತಳಿಯ ಪೇರಲ ಹಣ್ಣು ಬೆಳೆಸಿ ರಾಜ್ಯದ ಕೃಷಿ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ....
ಜೈಪುರ: ತೆಲಂಗಾಣದಲ್ಲಿ 21 ಮಂದಿ ಸಾವಿಗೆ ಕಾರಣವಾದ ಅಪಘಾತದ ನಂತರ ರಾಜಸ್ಥಾನದಲ್ಲೂ ಭೀಕರ ರಸ್ತೆ ದುರಂತ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ನಗರದಲ್ಲಿ ನಡೆದ ಘಟನೆ ಒಂದು ಕ್ಷಣದಲ್ಲೇ ಗಲಾಟೆಗೀಡಾಯಿತು. ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಈ ಘಟನೆ ವಿದ್ಯಾರ್ಥಿಗಳಿಗೂ ಶಿಕ್ಷಕರಿಗೂ ಭಯ ಹುಟ್ಟಿಸಿದೆ. ಎಂದಿನಂತೆ ಬೆಳಿಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳು...
ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನಕ್ಕೆ ಜಿಲ್ಲಾಡಳಿತವು ಷರತ್ತುಬದ್ಧ ಅನುಮತಿ ನೀಡಿದೆ. ಈ ಕುರಿತು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಹೊರಡಿಸಿದ್ದು, ಶಾಂತಿ ಸಭೆಯ ವರದಿ ಪರಿಶೀಲನೆಯ ನಂತರ...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada Season 12) ನಲ್ಲಿ ಅಶ್ವಿನಿ ಗೌಡ ಮತ್ತು ರಕ್ಷಿತಾ ಶೆಟ್ಟಿ ನಡುವಿನ ಜಗಳ ಈಗ ಪೀಕ್ಗೆ ತಲುಪಿದೆ. ಶನಿವಾರದ “ಕಿಚ್ಚನ ಪಂಚಾಯ್ತಿ”ಯಲ್ಲಿ ಈ...
ಮೈಸೂರು: ಸಾಮಾನ್ಯವಾಗಿ “ಪೊಲೀಸರು ಕಠಿಣರು, ಕೋಪಿಷ್ಠರು” ಎಂಬ ಅಭಿಪ್ರಾಯ ಜನರಲ್ಲಿ ಇದೆ. ಆದರೆ ಮೈಸೂರಿನಲ್ಲಿ ನಡೆದ ಒಂದು ಘಟನೆ ಈ ಕಲ್ಪನೆಯನ್ನು ಸಂಪೂರ್ಣ ಬದಲಿಸಿದೆ. ಕರ್ತವ್ಯದಲ್ಲಿದ್ದ ಮಹಿಳಾ ಪೇದೆ ಪಲ್ಲವಿ ಅವರು ತೋರಿದ ಮಾನವೀಯತೆ ಇದೀಗ...