ಏಷ್ಯಾದಲ್ಲಿ ಹೊಸ ಕೋವಿಡ್ ಅಲೆ ಶುರುವಾಗಿದೆ. ಜನನಿಬಿಡ ಹಣಕಾಸು ಕೇಂದ್ರಗಳಾದ ಹಾಂಗ್ ಕಾಂಗ್ ಮತ್ತು ಸಿಂಗಾಪುರದಲ್ಲಿ ಕೋವಿಡ್ -19 ಸೋಂಕುಗಳು ಹೆಚ್ಚಾಗುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಪ್ರಕರಣಗಳ ಹೆಚ್ಚಳವು ಏಷ್ಯಾದಾದ್ಯಂತ ಮತ್ತೆ ಅಲೆಯೊಂದು ಮರುಕಳಿಸುತ್ತಿದೆ...
ಮೈಸೂರು ನಗರದಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆ ಪ್ರಕರಣವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮೇ 5, 2025ರಂದು ಮೈಸೂರಿನ ಹೊರವಲಯದಲ್ಲಿ ನಡೆದ ಈ ಕೊಲೆ ಪ್ರಕರಣದ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ...
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ ಸಮಸ್ಯೆಯು ಸಾಮಾನ್ಯವಾಗಿದೆ. ಕೆಲವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ಇನ್ನೂ ಕೆಲವರು ಕಡಿಮೆ ರಕ್ತದೊತ್ತಡದ (ಲೋ ಬಿಪಿ) ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೆಚ್ಚಿನ ಜನರು ಕಡಿಮೆ ರಕ್ತದೊತ್ತಡವನ್ನು ಕಡಿಮೆ ಅಪಾಯಕಾರಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ....
ಬಹುತೇಕ ಜನರು ಸೋಮವಾರದಿಂದ ಭಾನುವಾರದವರೆಗೆ ಅಂದ್ರೆ, ನಿತ್ಯ ಕನಿಷ್ಠ ಒಂದು ಮೊಟ್ಟೆ ಸೇವಿಸುತ್ತಾರೆ. ಆದ್ರೆ, ಕೆಲವರು ಮೊಟ್ಟೆಗಳಲ್ಲಿ ಕೊಲೆಸ್ಟ್ರಾಲ್ ಹೆಚ್ಚಿರುವುದರಿಂದ ತಿನ್ನುವುದನ್ನು ನಿಲ್ಲಿಸಿದ್ದಾರೆ. ಇನ್ನು ಕೆಲವರು ಮೊಟ್ಟೆಯ ಬಿಳಿ ಭಾಗವನ್ನು ಸೇವಿಸುತ್ತಾರೆ, ಹಳದಿ ಭಾಗವನ್ನು ಪಕ್ಕಕ್ಕೆ...
ಪಾಟ್ನಾ: ಬಿಹಾರದಲ್ಲಿದೆ ಒಂದು ನಿಗೂಢವಾದ ಬಾವಿ. ಸದಾ ಜೀವಂತಿಕೆಯಿಂದ ಇರುವ ಈ ಬಾವಿಯಲ್ಲಿ ಇದುವರೆಗೆ ನೀರು ಬತ್ತಿದ್ದೇ ಇಲ್ಲವಂತೆ. ಸ್ವತಃ ಚಕ್ರವರ್ತಿ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡಲು ವಿಫಲನಾಗಿದ್ದ ಎನ್ನುತ್ತವೆ ಇಲ್ಲಿನ ಸ್ಥಳೀಯರ ದಂತಕಥೆಗಳು....
Switzerland ತನ್ನ ಪ್ರಕೃತಿ ಸೌಂದರ್ಯಕ್ಕೆ ಪ್ರಪಂಚದಾದ್ಯಂತ ಹೆಸರುವಾಸಿಯಾಗಿರುವ ಸುಂದರವಾದ ದೇಶವಾಗಿದೆ. ಈ ದೇಶದ ಪರ್ವತಗಳಲ್ಲಿರುವ ಅಲ್ಬಿನೆನ್ ಎಂಬ ಹಳ್ಳಿಯು ಸುಂದರವಾದ ಕಣಿವೆಗಳಿಗೂ ಹೆಸರುವಾಸಿಯಾಗಿದೆ. ಈ ಗ್ರಾಮವು ಸಮುದ್ರ ಮಟ್ಟದಿಂದ ಸುಮಾರು 4,265 ಅಡಿ ಎತ್ತರದಲ್ಲಿದೆ. ಹಿಮದಿಂದ...
ಬೆಂಗಳೂರು: ಅಗ್ನಿವೀರ್ ಸಾಮಾನ್ಯ ಕರ್ತವ್ಯ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಭಾರತೀಯ ಸೇನೆ ಅರ್ಜಿ ಆಹ್ವಾನಿಸಿದೆ. ಇವು ಭೂ ಸೇನೆಯ ಅಗ್ನಿವೀರ್ ಹುದ್ದೆಗಳಾಗಿವೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರು ನಗರ, ಬೆಂಗಳೂರು...
ತಿರುವನಂತಪುರಂ: ಜಗತ್ ಪ್ರಸಿದ್ಧ ಪದ್ಮನಾಭಸ್ವಾಮಿ ದೇವಾಲಯವಿರುವ ತಿರುವನಂತಪುರಂ ನಲ್ಲಿ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ. ಏ.11 ರಂದು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ ಎಂದು ಟಿಐಎಎಲ್ ಹೇಳಿದೆ. ಶ್ರೀ ಪದ್ಮನಾಭಸ್ವಾಮಿ...
ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಬೇಕು ಅಂತಲೇ ವಿರುದ್ಧ ಡಿಕ್ಕಿನಲ್ಲಿ ಸೀನ್ ಕ್ರಿಯೇಟ್ ಮಾಡ್ತಾರೆ, ಅಷ್ಟೇ ಅಲ್ಲದೆ ಟ್ರಾಫಿಕ್ ಜಾಮ್ ಮಾಡಿ ಅವಾಂತರವನ್ನೇ ಸೃಷ್ಟಿ ಮಾಡುತ್ತಾರೆ, ಇದೀಗ ಅಂತಹದ್ದೇ ಒಂದು ಪ್ರಕರಣ ನಗರದ ಜೆಸಿ ರಸ್ತೆಯಲ್ಲಿ ನಡೆದಿದೆ,ಸಿಲಿಕಾನ್...
ಇಂದು ಪ್ರೇಮಿಗಳ ದಿನಾಚರಣೆ. ಈ ದಿನಾಚರಣೆಯಂದು (Valentine’s Day) ಹಲವರು ಪ್ರೇಮ ಕಥೆಗಳನ್ನು ನೀವು ಓದಿರಬಹುದು. ಈ ಪಟ್ಟಿಗೆ ನೀವು ಓದಲೇಬೇಕಾದ ಮತ್ತು ನೆನಪಿನಲ್ಲಿ ಇಟ್ಟುಕೊಳ್ಳಲೇಬೇಕಾದ ಪ್ರೇಮ ಕಥೆ ಯಾವುದು ಎಂದರೆ ವಿರಾಟ್ ಕೊಹ್ಲಿ (Virat...