Breaking News ಸಿಎಂಗೆ ಬಿಗ್ ಶಾಕ್… ಸಿಬಿಐ ತನಿಖೆಗೆ ಆಗ್ರಹಿಸಿ ದೂರು ನೀಡಲು ಸಿದ್ಧತೆ | Hosa Suddi

ಬೆಂಗಳೂರು

Breaking News ಸಿಎಂಗೆ ಬಿಗ್ ಶಾಕ್… ಸಿಬಿಐ ತನಿಖೆಗೆ ಆಗ್ರಹಿಸಿ ದೂರು ನೀಡಲು ಸಿದ್ಧತೆ

Published

on

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಹೈಕೋರ್ಟ್ ತನಿಖೆಗೆ ಅಸ್ತು ಎಂದಿದ್ದು, ನಂತರದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲೂ ಹೈ ಕೋರ್ಟ್ನ ತೀರ್ಪು ಎತ್ತಿ ಹಿಡಿಯಲಾಗಿದ್ದು ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ,
ಆದರೆ ಇದೀಗ ಸಿಎಂಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೋಕಾಯುಕ್ತ ತನಿಖೆಯ ಮೇಲೆ ತಮಗೆ ವಿಶ್ವಾಸವಿಲ್ಲ, ಅದ್ದರಿಂದ ಸಿಬಿಐ ತನಿಖೆಯೇ ಆಗಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ,
ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ, ಇನ್ನು ಸಿಎಂ ರಾಜೀನಾಮೆ ನೀಡುವುದು ಬಿಡುವುದು ಅವರ ನೈತಿಕತೆಗೆ ಬಿಟ್ಟಿದ್ದು ಎಂದಿದ್ದಾರೆ,

Trending

Exit mobile version