ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ | Hosa Suddi

ಅಪರಾಧ

ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

Published

on

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು. 20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದರು.

Trending

Exit mobile version