ದಾವಣಗೆರೆ: ಬುದ್ಧ, ಸಿದ್ಧಾರ್ಥ ಅಂತೆಲ್ಲಾ ಟ್ರಸ್ಟ್ಗಳನ್ನು ಮಾಡಿಕೊಂಡು, ನೀವೇ ಕೆಐಎಡಿಬಿ ಭೂಮಿಯನ್ನೆಲ್ಲಾ ಹೊಡೆಯಬೇಡಿ ಸರ್, ಕಂಪನಿಗಳಿಗೆ ಕೆಐಎಡಿಬಿ ಭೂಮಿ ಕೊಡಿಸಿ, ವಿದ್ಯಾವಂತ ಯುವಕರಿಗೆ ಕೆಲಸ ಸಿಗುವಂತೆ ಮಾಡಿ ಪ್ರಿಯಾಂಕ್ ಖರ್ಗೆ ಸರ್ ಎಂದು ಮೈಸೂರು ಮಾಜಿ...
ಮಧ್ಯಪ್ರದೇಶ: ಏಷ್ಯದಲ್ಲಿಯೇ ಅತ್ಯಂತ ಹಿರಿಯ ಆನೆ ಎಂದು ಹೆಸರಾಗಿದ್ದ ವತ್ಸಲಾ ಮಂಗಳವಾರ ತನ್ನ ನೂರನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದೆ, ಪನ್ನಾ ಹುಲಿ ಅಭಯಾರಣ್ಯದಲ್ಲಿ ಸಾಕಲ್ಪಟ್ಟಿದ್ದ ವತ್ಸಲಾ ಪ್ರವಾಸಿಗರು ಮತ್ತು ಸಂದರ್ಶಕರ ಆಕರ್ಷಣಾ ಕೇಂದ್ರವಾಗಿತ್ತು,ಕೇರಳದಿಂದ ನರ್ಮದಾಪುರಂಗೆ ಕೊಂಡು...
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಭವಿಷ್ಯದಲ್ಲಿ ಅವರು ಗಗನಯಾತ್ರಿಗಳಾಗಬಹುದು ಮತ್ತು ಚಂದ್ರನ ಮೇಲೆ ನಡೆಯಬಹುದು ಎಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು. ಹ್ಯಾಮ್ ರೇಡಿಯೊ ಮೂಲಕ ಮಾತನಾಡಿದ ಅವರು ವಿದ್ಯಾರ್ಥಿಗಳ...
ಬೆಂಗಳೂರು: 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಐದು ಗ್ಯಾರೆಂಟಿ ಯೋಜನೆಗಳು ಜಾರಿಯಾಗಿದ್ದು, ಈ ಪೈಕಿ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಧೆ ಕಲ್ಪಸುವ ಶಕ್ತಿ ಯೋಜನೆ ಕೂಡ ಒಂದು , ಈ...
ಭಾರತೀಯ ಮೂಲದ ಸಂಸ್ಥಾಪಕರೊಬ್ಬರು ಐಐಟಿ, ಎನ್ಐಟಿ ಪದವಿ ಇಲ್ಲದೆಯೇ, ಕೇವಲ 4-5 ವರ್ಷಗಳ ಅನುಭವವಿರುವ ಅಭ್ಯರ್ಥಿಗಳಿಗೆ 1 ಕೋಟಿ ರೂಪಾಯಿಗಳ ಸಂಬಳದ ಉದ್ಯೋಗಾವಕಾಶವನ್ನು ಘೋಷಿಸಿದ್ದಾರೆ. ಈ ವಿಶೇಷ ಆಫರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ...
ಬೆಂಗಳೂರು: ನಮ್ಮ ಮೆಟ್ರೋ ಆರಂಭವಾದಾಗಿನಿಂದ ಅನೇಕ ಜನರಿಗೆ ಸಹಾಯವಾಗಿದೆ, ಟ್ರಾಫಿಕ್ ಸಮಸ್ಯೆಗಳಿಂದ ಇದು ಮುಕ್ತಿ ನೀಡಿದೆ, ತಂತ್ರಜ್ಞಾನದ ವಿಚಾರಕ್ಕೆ ಬಂದಾಗ ಅವುಗಳನ್ನು ಚೆನ್ನಾಗಿ ಬಳಸಿಕೊಂಡು ಅಭಿವೃದ್ಧಿ ಮಾಡುವುದರಲ್ಲಿ ನಮ್ಮ ಮೆಟ್ರೋ ಮುಂದಿದೆ ಎನ್ನಬಹುದು,ಈಗ ಪ್ರಯಾನಿಕರಿಗೆ ಸುಲಭವಾಗುವ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ ಕಲಾಲೋಕ ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್...
ನಾಳೆ ದೇಶದಾದ್ಯಂತ “ಭಾರತ್ ಬಂದ್” ಜಾರಿಯಾಗಲಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಈ ಮುಷ್ಕರಕ್ಕೆ ಕರೆ ನೀಡಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸುವ ಈ ಪ್ರತಿಭಟನೆ, ಕೇಂದ್ರ ಸರ್ಕಾರದ “ಕಾರ್ಮಿಕ-ರೈತ ವಿರೋಧಿ” ನೀತಿಗಳ ವಿರುದ್ಧ ನಡೆಸಲಾಗುತ್ತಿದೆ. ಈ ಬಂದ್ನಿಂದ ಬ್ಯಾಂಕಿಂಗ್, ಸಾರಿಗೆ, ಅಂಚೆ,...
ಪಟನಾ: ಬಿಹಾರದಲ್ಲಿ ದಿನೇ ದಿನೆ ವಿಧಾನಸಭೆ ಚುನಾವಣೆ(Bihar Assembly Election) ರಂಗೇರುತ್ತಿದೆ. ಈಗಾಗಲೇ ಅಧಿಕಾರದ ಗದ್ದುಗೆಯಲ್ಲಿ ಕುಳಿತಿರುವ ನಿತೀಶ್ ಕುಮಾರ್(Nitish Kumar) ನೇತೃತ್ವದ ಸರ್ಕಾರ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು ನಡೆಸುತ್ತಿದೆ. ಹೀಗಿರುವಾಗಲೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸುದ್ದಿಯ ಫೇಸ್ಬುಕ್ ಪೋಸ್ಟ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಕೆಲವರು ಮುಖ್ಯಮಂತ್ರಿಯವರ ಸಾವನ್ನು ಬಯಸಿ ಅಶ್ಲೀಲ ಪದಗಳೊಂದಿಗೆ ಕಾಮೆಂಟ್...