ಸಲಾರ್ ಪ್ರಭಾಸ್ ಅಭಿನಯದ ಮತ್ತೊಂದು ಅದ್ಧೂರಿ ಆಕ್ಷನ್ ಚಿತ್ರ. ಈ ಚಿತ್ರವನ್ನು ಕೆಜಿಫ್ ನಿರ್ದೆಶಕ ಪ್ರಶಾಂತ್ ನೀಲ್ ನಿರ್ದೆಶಿಸಿದ್ದಾರೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್...
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru Expressway) ಓಡಾಡುವವರಿಗೆ ನೆಮ್ಮದಿಯ ಸುದ್ದಿಯೊಂದು ಬಹಿರಂಗಗೊಂಡಿದೆ. ಹೌದು ಸೂಕ್ತ ರಸ್ತೆ ಸುರಕ್ಷತಾ ಕ್ರಮ ಜರುಗಿಸಿದ್ದರಿಂದ ಕಳೆದ ತಿಂಗಳ ಆಗಸ್ಟ್ ತಿಂಗಳಲ್ಲಿ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ...
ಪ್ರಸಿದ್ಧ ಪುಣ್ಯ ಕ್ಷೇತ್ರವಾದ ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ‘ಶ್ರೀನಿವಾಸ ಸೇತು’ ಎಲಿವೇಟೆಡ್ ಎಕ್ಸ್ಪ್ರೆಸ್ವೇ (Srinivasa Sethu elevated expressway)ಯನ್ನು ಇದೇ ಸೆ.18 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಸಿಎಂ ವೈ.ಎಸ್....
ನಾಳೆಯಿಂದ ಪಂಢರಾಪುರಕ್ಕೆ ರೈಲು ಸೇವೆ ಆರಂಭ: ಮೈಸೂರು ಸೋಲಾಪುರ ನಡುವೆ ಸದ್ಯ ಸಂಚರಿಸುತ್ತಿರುವ ‘ಗೋಳಗುಮ್ಮಟ ಎಕ್ಸ್ಪ್ರೆಸ್’ ರೈಲು (ರೈಲುಗಳ ಸಂಖ್ಯೆ 16535/16536) ಇನ್ನು ಮುಂದೆ ನೆರೆಯ ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾಸ್ಥಳ ಪಂಢರಪುರದ ವರೆಗೂ ತೆರಳಲಿದೆ. ಗೋಳಗುಮ್ಮಟ...
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ಬದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ತಮಟೆ ಚಳವಳಿ ನಡೆಸಲಾಯಿತು. ಕನ್ನಡ ಚಳವಳಿ ವಾಟಾಳ್...
ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023 ಮತ್ತು 24ನೇ ಸಾಲಿನ ಶ್ರಮ ಶಕ್ತಿ ಯೋಜನೆ ಅಡಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಕಲಾತ್ಮಕ & ತಾಂತ್ರಿಕ ಕೌಶಲ್ಯ ವೃದ್ಧಿಸಿಕೊಂಡು ಅದೇ...
ಈ ಬಾರಿ ಎಂಪಿ ಚುನಾವಣೆಯಲ್ಲಿ ಪ್ರತಾಪ್ ಸಿಂಹನನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜನ ನನ್ನನ್ನು ಏಕೆ ಸೋಲಿಸಬೇಕು ಎಂಬುದಕ್ಕೆ ಅವರು ಕಾರಣ ನೀಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ ಮೈಸೂರಿನಲ್ಲಿ...
ಶಕ್ತಿ ಯೋಜನೆ ಜಾರಿಯಿಂದಾಗಿ ತಮ್ಮ ಆದಾಯಕ್ಕೆ ಹೊಡೆತ ಬಿದ್ದಿದ್ದುಸರ್ಕಾರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಒತ್ತಾಯಿಸಿದ್ದು, ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸೆ.11ರಂದು ಬಂದ್ಗೆ ಕರೆ ನೀಡಲಾಗಿದೆ..ʼಸಾರಿಗೆ...
ಮಂತ್ರಾಲಯ ರಾಯರ 352ನೇ ಉತ್ತರಾಧನಾ ಮಹೋತ್ಸವ ರಾಜಬೀದಿಯಲ್ಲಿ ಜರುಗಿದ ಮಹಾ ರಥೋತ್ಸವ ತುಂಗಭದ್ರಾ ದಡದಲ್ಲಿರುವ ರಾಯರ ಸನ್ನಿಧಿಯಲ್ಲಿ ರಾಯರ ಉತ್ತರಾಧನೆ ಸಡಗರ ಮನೆ ಮಾಡಿತ್ತು.ಮಹಾರಥೋತ್ಸವಕ್ಕೆ ಶ್ರೀಗಳು ಹೆಲಿಕಾಪ್ಟರ್ ಮೂಲಕ ಆಗಮಿಸಿ ಪುಷ್ಪರ್ಚನೆ ಮಾಡಿದರು, ರಾಘವೇಂದ್ರ ಸ್ವಾಮಿಗಳ...
ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರು ಸೇರ್ಪಡೆ ಮಾಡಲು ಸೆ.1 ರಿಂದ ಸೆ.10 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ...