ಮೈಸೂರು:ಮೈಸೂರಿನ ಚಾಮುಂಡಿಬೆಟ್ಟದ ಪರಿಸರ ಸಂರಕ್ಷಣೆಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪ್ಲಾಸ್ಟಿಕ್ ಎಸೆದರೆ ದಂಡ :ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸೆ.1ರಿಂದ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿರುವ ಅರಣ್ಯ ಇಲಾಖೆ,ಚಾಮುಂಡಿಬೆಟ್ಟದ ಹೆಬ್ಬಾಗಿಲು ತಾವರೆಕಟ್ಟೆ ಗೇಟ್ ಬಳಿ ಬೆಳಗ್ಗೆ...
ನಮ್ಮ ತಪ್ಪು ಎಲ್ಲಾಗಿದೆ ಎಂಬುದನ್ನು ನೋಡಿ ಸರಿಪಡಿಸಿಕೊಳ್ಳುತ್ತೇನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಲಕ್ನೋ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸರ್ಕಾರದ ಸ್ಥಿರತೆಯೊಂದಿಗೆ, ಅಭಿವೃದ್ಧಿಗೆ ತ್ವರಿತ ಆಡಳಿತದ ಅಗತ್ಯವಿದೆ ಮತ್ತು ಈ ದೃಷ್ಟಿಕೋನದಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಶ್ಲಾಘನೀಯ ಪ್ರಯತ್ನ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಲಕ್ನೋ,...
ಬೆಂಗಳೂರು, ಸೆಪ್ಟೆಂಬರ್ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: 2019 ರ ಚುನಾವಣಾ ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿದಿದ್ದು, ಈ ಕುರಿತು ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗಿ ಸೆಪ್ಟೆಂಬರ್ 11 ರಂದು ಬಂದ್ಗೆ ಕರೆ ನೀಡಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ....
ಹಾಸನ: ನಾನು ಮಾಜಿ ಪ್ರಧಾನಿ. ತೀರ್ಪು ನೋಡದೆ ಮಾತನಾಡುವುದಿಲ್ಲ: ಹೀಗೆಂದು ಹೇಳಿದ್ದಾರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು. ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಸಂಸದ ಹುದ್ದೆಯಿಂದ ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನಮ್ಮ 45 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಆಪರೇಷನ್ ಹಸ್ತದ (Operation Hasta) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅವರಿಗೆ ಒಂದು ದಿನ ಬೇಡ, ಒಂದು ತಿಂಗಳ ಸಮಯ...
ಸೂರ್ಯನ ಮೇಲ್ಮೈನಲ್ಲಿ ಅಧ್ಯಯನ ನಡೆಸಲು ಇಸ್ರೋ ಕೈಗೊಂಡಿರುವ ಆದಿತ್ಯ ಎಲ್ 1 ಮಿಷನ್ ಉಡಾವಣೆ (Aditya L1 Launch) ಯಶಸ್ವಿಯಾಗಿದೆ. ಇದರ ಜತೆಗೆ ಪಿಎಸ್ಎಲ್ವಿ ಸಿ-57 ರಾಕೆಟ್ನಿಂದ ಆದಿತ್ಯ ಎಲ್ ಮಿಷನ್ ಯಶಸ್ವಿಯಾಗಿ ಬೇರ್ಪಟ್ಟಿದ್ದು, ನಿಗದಿತ...
ಕರ್ನಾಟಕದ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ನಗರಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಸಮೇತವಾಗಿ ಆಗಮಿಸಲಿದ್ದಾರೆ. ಹಲ್ಲೆಗೆರೆಯ ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ...