ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ಬೀಜಿಂಗ್: ಪ್ರಿಯತಮೆಗೆ ಚುಂಬಿಸುವ ವೇಳೆ ಕಿವಿಯಲ್ಲಿ ಅತಿಯಾದ ನೋವು ಕಾಣಿಸಿಕೊಂಡಿದ್ದು, ತಮಟೆಯೇ ಹರಿದು ಹೋದ ವಿಚಿತ್ರ ಘಟನೆ ಚೀನಾದಲ್ಲಿ ನಡೆದಿದೆ, ಆಗಸ್ಟ್ ೨೨ ರಂದು ಪ್ರೀಮಿಗಳ ದಿನಾಚರಣೆ ಖುಷಿಯಲ್ಲಿ ಪೂರ್ವ ಝೇಜಿಯಾಂಗ್ ಪ್ರಾಂತ್ಯದ ಪಶ್ಚಿಮ ಸರೋವರದಲ್ಲಿ...
ಬೆಂಗಳೂರು: ಸೆಪ್ಟೆಂಬರ್ ೭ರಂದು ತೆರೆಕಾಣಲಿರುವ ಜನಾನ್ ಚಿತ್ರ ಯಶಸ್ಸಿಗೆ ಪ್ರಾರ್ಥಿಸಲು ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ, ಹಿಂದೂ ಹುಡುಗಿಯನ್ನು ಮದುವೆಯಾಗಿರುವ ಶಾರುಖ್ ಖಾನ್ ತಮ್ಮ ಮನೆಯಲ್ಲಿ ಹಿಂದೂ ಮುಸ್ಲಿಂ...
ಮೈಸೂರು: ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಜುಲ್ ಗಾಂಧಿ ಹೇಳಿದರು, ರಕ್ಷಾಬಂಧನ ದಿನ ಗೃಹಲಕ್ಷಿö್ಮ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದ...
ಅಮೆರಿಕ: ಜಾಗತಿಕ ವ್ಯವಾಹಾರಗಳ ಮೇಲೆ ಭಾರತದ ಪ್ರಭಾವ ಹೆಚ್ಚಾಗುತ್ತಿದೆ ಎಂದು ಭಾರತೀಯರು ಭಾವಿಸಿದರೆ, ಜಗತ್ತಿನ ಇತರ ಜನರು ಹಾಗೇನೂ ಇಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಜಾಗತಿಕ ಪ್ರಭಾವ ಹಾಗೂ ವಿದೇಶಾಂಗ ವಿಷಯಗಳ ಕುರಿತು ಪ್ಯೂ ಸಂಶೋಧನಾ...
ನವದೆಹಲಿ: ಆಧಾರ್ ನೋಂದಣಿ ಮತ್ತು ಅಪ್ಗ್ರೇಡ್ ಮಾಡುವುದಕ್ಕೆ 18 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಹಾಗೂ 0-5 ವರ್ಷದ ಮಕ್ಕಳಿಗೆ ಪ್ರತ್ಯೇಕ ಫಾರ್ಮ್ಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಹೇಳಿದೆ. ಈ ಕುರಿತು ಯುಐಡಿಎಐ...
ಏಷ್ಯಾಕಪ್ ಟೂರ್ನಿ ಎಲ್ಲಿ ನಡೆಯಬೇಕು ಎಂದು ನೀವು ನನ್ನನ್ನು ಕೇಳಿದರೆ, ನಾನು ಈ ಟೂರ್ನಿ ಸಂಪೂರ್ಣವಾಗಿ ಪಾಕಿಸ್ತಾನದಲ್ಲಿ ನಡೆಯಬೇಕು ಎನ್ನುತ್ತೇನೆ. ಆದರೆ ದುರದೃಷ್ಟವಶಾತ್, ಅದರ ಬಗ್ಗೆ ಏನೂ ಮಾಡಲು ಸಾಧ್ಯವಿಲ್ಲ” ಎಂದು ಪಂದ್ಯಾವಳಿಯ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು. ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ,...
ನವದೆಹಲಿ: ಭಾರತೀಯ ನೌಕಾಪಡೆಗೆ 26 ರಫೇಲ್ ಮೆರೈನ್ ವಿಮಾನಗಳನ್ನು ಖರೀದಿಸುವ ಪ್ರಸ್ತಾವನೆಗೆ ಭಾರತ ಒಪ್ಪಿಗೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಒಪ್ಪಂದದ ಕುರಿತು ಚರ್ಚಿಸಲು ಫ್ರಾನ್ಸ್ ರಕ್ಷಣಾ ಸಚಿವಾಲಯದ ಅಧಿಕಾರಿಗಳ ನೇತೃತ್ವದ ತಂಡವು ಭಾರತಕ್ಕೆ ಭೇಟಿ...
ಕಲಬುರಗಿ: ಇದನ್ನು ವಿಚಿತ್ರ ಅಂತೀರೋ? ಮಾಯ ಅಂತೀರೋ, ದೋಷ ಅಂತೀರೋ? ಸುಳ್ಳು ಅಂತೀರೋ? ಏನು ಬೇಕಾದರೂ ಅಂದುಕೊಳ್ಳಿ. ಆದರೆ, ಆಗಿರುವುದು ಮಾತ್ರ ನಿಜ. ಏನಾಗಿದೆ ಎಂದರೆ 14 ವರ್ಷದ ಬಾಲಕನೊಬ್ಬನಿಗೆ ಸರ್ಪವೊಂದು ಎಡೆಬಿಡದೆ ಕಾಡುತ್ತಿದೆ (Snake bite)....