ಬಳ್ಳಾರಿ: ಗಣಿನಾಡು ಬಳ್ಳಾರಿಯ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ದೊಡ್ಡ ಸಂಚಲವನ್ನೇ ಸೃಷ್ಟಿಸಿದೆ, ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಪೂರೈಕೆಯಾಗಿದ್ದ ಐವಿ ಫ್ಲೂಯಿಡ್ ವರದಿ ಅಧಿಕಾರಿಗಳ ಕೈ ಸೇರಿದೆ,ವರದಿಯಲ್ಲಿನ ಅಂಶಗಳ ಪ್ರಕಾರಬಾಣಂತಿಯರ ಸಾವಿಗೆ ಐವಿ ದ್ರಾವಣವೇ...
ಮೈಸೂರು: ಜೆಡಿಎಸ್ ಮುಗಿಸುವುದು ಬಿಜೆಪಿಯವರ ಉದ್ದೇಶವಾಗಿದ್ದು, ಅದಕ್ಕಾಗಿ ವ್ಯವಸ್ಥಿತ ರೀತಿಯಲ್ಲಿಯೇ ಸ್ಕೆಚ್ ಹಾಕಿದ್ದಾರೆ. ಭವಿಷ್ಯದಲ್ಲಿ ಜೆಡಿಎಸ್ ಪಕ್ಷವನ್ನು ನುಂಗಿ ಹಾಕುತ್ತಾರೆ. ಆದರೆ, ‘ಜೆಡಿಎಸ್ ಉಳಿಯಬೇಕೆಂದು ಅಸೆಪಡುತ್ತೇನೆ’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭಾನುವಾರ ಹೇಳಿದರು....
ಮೇಕೆದಾಟು ಯೋಜನೆಯ ಅಧ್ಯಯನದಲ್ಲಿ ಅಗತ್ಯ ನಿಯಮಗಳನ್ನು ಕೇಂದ್ರ ಪರಿಸರ ಸಚಿವಾಲಯ ರೂಪಿಸಿದ ಹಿನ್ನೆಲೆಯಲ್ಲಿ ಯೋಜನೆ ವಿಳಂಬವಾಗುತ್ತಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅದರೆ ಕೇಂದ್ರ ಜಲ ಮಂಡಳಿಯು ತನ್ನ ಕಾರ್ಯಕಲಾಪಗಳ ಯಿಂದ...
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ಧತಿ ದೊಡ್ಡ ಸಂಚಲನ ಸೃಷ್ಟಿಸಿದೆ, ಪ್ರಕ್ರಿಯೆ ವೇಳೆ ರದ್ದಾಗಿದ್ದ ಕಾರ್ಡ್ ಗಳು ಮತ್ತೆ ಸಕ್ರಿಯವಾಗುತ್ತಿದೆ, ಗದಗ, ರಾಮನಗರ,ಚಿಕ್ಕಮಂಗಳೂರು,ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಡ್ ಸಕ್ರಿಯ ಕಾರ್ಯ...
ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ (E-Khata) ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು (9480683695) ಪ್ರಾರಂಭಿಸಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ...
ಬೆಂಗಳೂರು: ಬಿಜೆಪಿಯದ್ದು (BJP) ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್ನವರದ್ದು ಊರಿ ಬಾಗಿಲಾಗಿದೆಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashoka) ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ (Congress) ಪವರ್ ಶೇರಿಂಗ್...
ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ...
ಬೆಂಗಳೂರು: ಬೆಸ್ಕಾಂ ಮಾತ್ರವಲ್ಲದೇ ರಾಜ್ಯದ ಇತರೆ ಬೆಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿದ್ದು ಸದ್ಯದಲ್ಲೇ ಪ್ರತಿ ಯೂನಿಟ್ ಗೆ ೬೭ ಪೈಸೆ ದರ ಏರಿಕೆ ಸಾಧ್ಯತೆ ಇದೆ ಎಂದು ವರದಿಯಾಗಿದೆ, ದರ ಏರಿಕೆಯು ಒಟ್ಟಿಗೆ...
ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಅಧಿಕಾರದ ಹಂಚಿಕೆ ಒಪ್ಪಂದದ ಕೋಲ್ಡ್ ವಾರ್ ಸದ್ದು ಮಾಡುತ್ತಿದ್ದು, ಅಧಿಕಾರ ಒಪ್ಪಂದದ ಬಗ್ಗೆ ಡಿಸಿಎಂ ಡಿಕೆಶಿ ಅವರು ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ಹಿರಿಯ ಸಚಿವ ಕೆ ಹೆಚ್...
ಬೆಂಗಳೂರು: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಂಘ್ವಿ ಅವರಿಗೆ ನೀಡಲಾಗಿದ್ದ ಆಸನದ ಬಳಿ ಸಂಸತ್ ಭದ್ರತಾ ಅಧಿಕಾರಿಗಳು ನಗದು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಮಾಹಿತಿ ನೀಡಿದ್ದು ರಾಜ್ಯಸಭಾ ಕಲಾಪದಲ್ಲಿ ಭಾರೀ ಗದ್ದಲಕ್ಕೆ...