ನವದೆಹಲಿ: ಪಾಕಿಸ್ತಾನದಲ್ಲಿ ಅಡಗಿ ಕೂತಿದ್ದ ರಕ್ತಪಿಪಾಸು ಉಗ್ರರ ಮೇಲೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ, ಭಯೋತ್ಪಾದಕರ ವಿರುದ್ಧ ಭಾರತ ದಿಟ್ಟ ಕ್ರಮ ಕೈಗೊಂಡಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ದಲ್ಲಿ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ನಾಸಪಡಿಸಿದೆ...
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು “ಯುದ್ಧದ ಕೃತ್ಯ” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದು, “ಸೂಕ್ತ ಪ್ರತ್ಯುತ್ತರ” ನೀಡುವುದಾಗಿ ತಿಳಿಸಿದ್ದಾರೆ....
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಬಲ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) 9 ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿವೆ. ಭಾರತೀಯ ಸೇನೆ, ನೌಕಾಪಡೆ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ...
ಮೈಸೂರು: ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪೊಲೀಸ್ ಎಸ್ಪಿ ಗೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಕೇಸ್ ಗೆ ಸಂಬಂಧಿಸಿದಂತೆ ಎಲ್ಲೆಡೆ ವ್ಯಾಪಕ ಚರ್ಚೆ ಆಗ್ತಿರೋ ಬೆನ್ನಲ್ಲೇ ಈ ಬಗ್ಗೆ ವಿಡಿಯೋ ಮಾಡಿದ್ದ ಕಾನ್ಸ್ಟೇಬಲ್ ಅಮಾನತಾಗಿದ್ದಾನೆಮುಖ್ಯಮಂತ್ರಿ ಸಿದ್ದರಾಮಯ್ಯ...
ಆರ್ಸಿಬಿ ತಂಡ ಅದ್ಬುತ ಪ್ರದರ್ಶನ ನೀಡುತ್ತಿದ್ದು ಆಡಿರುವ 11 ಪಂದ್ಯದಲ್ಲಿ 8 ಅನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಧಾನದಲ್ಲಿದೆ, ಅಷ್ಟೇ ಅಲ್ಲದೆ ಈ ಬಾರಿ ಖಂಡಿತವಾಗಿಯು ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಅಭಿಮಾನಿಗಳು ಭವಿಷ್ಯ ನುಡಿದಿದ್ದಾರೆಇಡೀ ಪ್ರಪಂಚದಲ್ಲಿ...
ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ಸಂಬAಧ ಉದ್ವಿಗ್ನಗೊಂಡಿದೆ, ಭಾರತ ಸರ್ಕಾರ ದೇಶಾದ್ಯಂತ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ, ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿ ಭಾರತ...
ನವದೆಹಲಿ: ಬರೋಬ್ಬರಿ 54 ವರ್ಷದ ಬಳಿಕ ಭಾರತದಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಪಹಲ್ಗಾಮ್ ಪ್ರತೀಕಾರಕ್ಕೆ (Pahalgam Terror Attack) ಭಾರತ (India) ಸನ್ನದ್ಧವಾಗುತ್ತಿದ್ದಂತೆ ದೇಶದ 244 ಸಿವಿಲ್ ಡಿಫೆನ್ಸ್ ಜಿಲ್ಲೆಗಳಲ್ಲಿ (Civil Defence District) ನಾಳೆ ನಾಗರಿಕರ...
ಬೆಂಗಳೂರು: ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಪ್ರಗತಿ ಕಂಡು ಬರುತ್ತಿಲ್ಲ. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು? ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಂ ಆದ ಬೆಳವಣಿಗೆ ಸೋಮವಾರ...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಇದರ ನಡುವೆಯೇ ಈ ಕೊಲೆಯಲ್ಲಿ ಅನ್ಯಕೋಮಿನ ಕಾನ್ಸೆ÷್ಟÃಬಲ್ ಯೋರ್ವ ಬಾಗಿಯಾಗಿದ್ದಾನೆ ಎನ್ನಲಾಗಿದೆ, ಈ ಕೊಲೆಯ ಸುತ್ತಮುತ್ತ ಸಾಕಷ್ಟು ಅನುಮಾನ ಹುಟ್ಟುತ್ತಲೇ ಇದ್ದು...