ಬೆಂಗಳೂರು : ಕ್ಷೇತ್ರದ ಮತದಾರರು, ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಂತು ಸದಾಪಕ್ಷದ ಸಂಘಟನೆಗೆ ಒತ್ತು ನೀಡಿದ್ದು. ಮುಂದಿನ ದಿನಗಳಲ್ಲಿ ತಮ್ಮ ಸೇವೆ ಮಾಡುತ್ತೇನೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಅವರು ಹೇಳಿದರು....
ಆಂಧ್ರ ಪ್ರದೇಶ: ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕುಟದೊಂದಿಗೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಧಾಪಿತ ಜನಸೇನಾ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ, ಆಂಧ್ರದಲ್ಲಿ ನೆಲಕಚ್ಚಿದ ಟಿಡಿಪಿಗೆ...
ಬೆಳಗಾವಿ: “ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಿಲ್ಲ. ಹಾಗಾಗಿ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದ್ದು ಕೂಡ ಅಭ್ಯರ್ಥಿ ಆಯ್ಕೆಯಲ್ಲಿನ ತಪ್ಪು ನಿರ್ಧಾರದಿಂದ” ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ...
ಮುಂಬೈ: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಾತಾಳಕ್ಕೆ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಇಂದು ಮತ್ತೆ ಸೆನ್ಸೆಕ್ಸ್ 1619 ಅಂಕ ಏರಿಕೆ ಕಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಅಂದರೆ ಜೂನ್ 4ರಂದು...
ಟಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಇದೀಗ ‘ಜೈಲರ್ 2’ ಸಿನಿಮಾ ಮಾಡಲು ತಯಾರಿ ನಡೆಯುತ್ತಿದೆ. ಸದ್ಯ ಚಿತ್ರದ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ರಜನಿಕಾಂತ್ ಸಿನಿಮಾದಲ್ಲಿ ಬಾಲಯ್ಯ...
ಬೆಂಗಳೂರು: ಲೋಕಸಭಾ ಚುನಾಣೆ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ನಕಲಿ ರಾಜೀನಾಮೆ ಪತ್ರವೊಂದು ವೈರಲ್ ಆಗಿತ್ತು, ಈ ಕೃತ್ಯದ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿರೊಬ್ಬರ ಕೈವಾಡವಿರುವ ಆರೋಪ ಕೇಳಿಬಂದಿದ್ದು, ಇದೀಗ ಅವರನ್ನು ಪಕ್ಷದ...
ಭಾರತೀಯ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಎಸ್.ಎಸ್ ರಾಜಮೌಳಿ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಕಾಂಬಿನೇಶನ್ನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಎಸ್ಎಸ್ಎಂಬಿ 29’. ತಾತ್ಕಾಲಿಕ ಶೀರ್ಷಿಕೆಯ ಈ ಸಿನಿಮಾ ಬಗ್ಗೆ ಹೆಚ್ಚೇನೂ ಮಾಹಿತಿ ಬಿಟ್ಟುಕೊಡದಿದ್ದರೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವುದು ಭಾರತಕ್ಕೆ ಸಿಕ್ಕ ಅವಕಾಶವಾಗಿದೆ, ಒಂದು ವೇಳೆ ಈ ಅವಕಾಶವನ್ನು ಕಳೆದುಕೊಂಡರೆ ಭಾರತಕ್ಕೆ ಮತ್ತೊಂದು ಇಂಥಾ ಪ್ರಧಾನಿ ಬರುವುದಿಲ್ಲ ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ,...
ಉತ್ತರ ಪ್ರದೇಶ : 2024ರ ಲೋಕಸಭಾ ಚುನಾವಣೆಯಲ್ಲಿ ಹಲವೆಡೆ ಅಚ್ಚರಿಯ ಫಲಿತಾಂಶಗಳು ಬಂದಿವೆ. ಈ ಪೈಕಿ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ಗೆಲ್ಲಲೇಬೇಕಿದ್ದ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಈ ಮೂಲಕ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 16 ರಿಂದ 17ಸ್ಥಾನ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದ ಕಾಂಗ್ರೆಸ್ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ನಾಯಕರು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ. ಈ ಕುರಿತು ಆತ್ಮಾವಲೋಕನ ನಡೆಸಿ, ಈಗಿನಿಂದಲೇ ಪಕ್ಷ ಸಂಘಟನೆ ಮಾಡಿ ಬಲಗೊಳಿಸುವ...