ಬೆಂಗಳೂರು, ಜೂ.01: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysore National Highway) ಸಂಚಾರಕ್ಕೆ ಮುಕ್ತವಾದ ದಿನದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಪ್ರಾರಂಭದಲ್ಲಿ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿದ್ದವು. ಹೆದ್ದಾರಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ...
ನವದೆಹಲಿ: ಕಾಂಗ್ರೆಸ್ ನೇತೃತ್ವದ INDI ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಖರ್ಗೆ, ರಾಹುಲ್ ಗಾಂಧಿಯನ್ನು...
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ (Commercial LPG Gas Cylinders) ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ. ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ...
ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ...
ದೆಹಲಿ: ಲೋಕಸಭಾ ಚುನಾವಣೆಗೆ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ, ಪಶ್ವಿಮ ಬಂಗಾಳದ 9 ಲೋಸಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು ಕೆಲವೆಡೆ ಹಿಂಸಾಚಾರ ನಡೆದಿದೆ,ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಮತಗಟ್ಟೆ ಸಂಖ್ಯೆ 40...
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಶಾಲಾ ಕಾಲೇಜುಗಳು ಅರಂಭವಾಗಿದೆ, ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ತಿಳಿಸಿದೆ,ಮೇ 31ರಿಂದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು,...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 7 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಕ್ನಿಂದ (Munich Airport)...
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್ನಿಂದ (Bank of England) ಸುಮಾರು 100 ಟನ್ ಅಥವಾ 1 ಲಕ್ಷ ಕೆಜಿ ಚಿನ್ನವನ್ನು (Gold) ಮರಳಿ ಭಾರತಕ್ಕೆ (India) ತಂದಿದೆ. 1991ರ ಬಳಿಕ ಇಷ್ಟು...
ಏನೇ ಹೇಳಿ ಸೀರೆ ಉಟ್ಟ ನಾರಿಯರನ್ನು ಕಂಡರೆ ಯುವಕರ ಕಣ್ಣು ಅತ್ತ ಸರಿಯುವುದಂತೂ ಸತ್ಯ. ಅಂತಹದೊಂದು ಶಕ್ತಿ ಸೀರೆಗಿದೆ ಮತ್ತು ಸೀರೆ ಉಟ್ಟ ನಾರಿಗಿದೆ. ಅಷ್ಟೇ ಏಕೆ ಸೀರೆಗಾಗಿ ಸಿನಿಮಾ ಹಾಡುಗಳು ಇವೆ. ಅದರಲ್ಲಿ ‘ಸೀರೆಲಿ...
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...