ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ...
ಉತ್ತರಪ್ರದೇಶ: ಜೂನ್ 4 ರಂದು ಎನ್ಡಿಎ ಜಯಭೇರಿ ಬಾರಿಸಲಿದೆ, ಅದೇ ದಿನ ಕಾಂಗ್ರೆಸ್ ಟೀಂ ಸುದ್ದಿಗೋಷ್ಟಿ ನಡೆಸಿ ತಮ್ಮ ಸೋಲಿಗೆ ಇವಿಎಂ ಕಾರಣ ಎನ್ನುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣದಲ್ಲಿ ಹೇಳಿದ್ದಾರೆ.ಉತ್ತರಪ್ರದೇಶದ...
ಬೆಂಗಳೂರು: ಸೋಲುತ್ತೇವೆ ಅಂತಾ ಅವರಿಗೆ ಗೊತ್ತಾಗಿಯೇ ನಮ್ಮ ಅಭ್ಯರ್ಥಿ ರಾಮೋಜಿಗೌಡ ವಿರುದ್ಧ ಕೆಟ್ಟ ಹೆಸರು ತರಲು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು,ಜೂ.3 ರಂದು ನಡೆಯಲಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಎನ್ಡಿಎ ಸೋಲು ಖಚಿತವಾಗಿ ಗೊತ್ತಾಗಿದ್ದು ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು,ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ...
ಚಿತ್ರದುರ್ಗ: ನನ್ನ ಹೇರ್ ಕಟ್ ಮಾಡುವವರಿಗೆ ಬಿಡುವಿಲ್ಲ ವಿಜೇಂದ್ರ ಫ್ರೀ ಇದ್ದರೆ ಬಂದು ಹೇರ್ ಕಟ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದ್ದಾರೆ,ಇತ್ತೀಚಿಗೆ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ...
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಳಿಮಾವಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಕೆಲ ತಿಂಗಳ...
ತಾಷ್ಕೆಂಟ: ಏಷ್ಯನ್ ಜಿಮ್ನಾಸ್ಟಿಕ್ ಚಾಂಪಿಯನ್ಶಿಪ್ನಲ್ಲಿ (Asian Gymnastics Championship) ಭಾರತದ ತಾರಾ ಅಥ್ಲೀಟ್ ದೀಪಾ ಕರ್ಮಾಕರ್ (Dipa Karmakar) ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಜಿಮ್ನಾಸ್ಟಿಕ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಪಡೆದ ಭಾರತದ ಮೊದಲ ಅಥ್ಲೀಟ್ ಎಂಬ...
ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್ ಅವರು ಕಣ್ಣೀರಿಟ್ಟರು. ಚೆಪಕ್ ಕ್ರೀಡಾಂಗಣದಲ್ಲಿ ಇಂದು...
ಡಾ.ಗುಬ್ಬಿ ವೀರಣ್ಣ ಹಾಗೂ ಪತ್ನ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ,ದಂಪತಿ ಸಮಾಧಿಗಳು ತಗ್ಗಿನ ಪ್ರದೇಶದಲ್ಲಿ ಇರುವುದರಿಂದ ಮಳೆಯ ನೀರು ಹರಿಯಲು ವ್ಯವಸ್ಧಿತ ಕ್ರಮ ಕೈಗೊಂಡಿಲ್ಲ, ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಆಡಳಿತದ ತೀವ್ರ ನಿರ್ಲಕ್ಷ್ಯಕ್ಕೆ ಸಮಾಧಿಗಳು...
ನವದೆಹಲಿ: ಭಾರತ ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರವು ರಾಷ್ಟ್ರವಾಗಿದ್ದರೂ ಇನ್ನೂ ಹಸಿವು ಮುಕ್ತ ರಾಷ್ಟ್ರವಾಗಿಲ್ಲ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ, ದೇಶದಲ್ಲಿ 67 ಲಕ್ಷ ಮಕ್ಕಳಿಗೆ ಒಂದು ಹೊತ್ತಿನ ಊಟಕ್ಕೂ ಸಹ...