ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಸಿಗುವ 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆಗೆ ಬಂದಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿ ಆಯ್ಕೆ ತೀರ್ಮಾನವನ್ನು ಅವರಿಗೇ ಬಿಡಲು ಬುಧವಾರ ನಡೆದ ಪಕ್ಷದ ಪ್ರಮುಖ...
ಅಹಮದಾಬಾದ್: ಭದ್ರತಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆಇಂದು ರಾಜಸ್ಧಾನ ರಾಯಲ್ಸ್ ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಮಂಗಳವಾರ ಆರ್ಸಿಬಿ ಅಹಮಾದಾಬಾದ್ನಲ್ಲಿರುವ ಗುಜರಾತ್ ಕಾಲೇಜು ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು,...
ನವದೆಹಲಿ: ಯೋಧರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡಸಿದರು,ಹರಿಯಾಣದ ಮಹೇಂದ್ರಘರ್ನಲ್ಲಿ ನಡೆದ ಸಾರ್ವಜನಿಕರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ ಪ್ರಧಾನಿ ಮಂತ್ರಿಯವರ ಸಚಿವಾಲಯವು ಜಾರಿಗೆ...
ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಬಿಹಾರ, ಹರ್ಯಾಣ, ದೆಹಲಿ, ಹಿಮಾಚಲ...
ಮೈಸೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರು, ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಎಂದು ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ? ವಿಡಿಯೋ ಮಾಡಿರುವುದು ಒಂದು ಭಾಗ, ವಿಡಿಯೋವನ್ನು ಚುನಾವಣೆಗಾಗಿ...
ಇಸ್ಲಾಮಾಬಾದ್: ಪಾಕಿಸ್ಧಾನದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳೆಕಿಗೆ ಬಂದಿದೆ, ಮೂರು ವರ್ಷದ ಮಗುವಿನ ವಿರುದ್ಧ ವಿದ್ಯುತ್ ಕಳ್ಳತನ ಪ್ರಕರಣವನ್ನು ದಾಖಲಿಸಿರುವ ಘಟನೆ ಖೈಬರ್ ಷಖ್ತುಂಖ್ವಾ ಪ್ರಾಂತ್ಯ ನಡೆದಿದೆ,ಪೇಶಾವರ ಎಲೆಕ್ಟ್ರಿಕ್ ಸಪ್ಲೈ ಕಂಪನಿ ಮತ್ತು ನೀರು ಹಾಗೂ ವಿದ್ಯುತ್...
ಬೆ0ಗಳೂರು: ರಾಜ್ಯದಲ್ಲಿ ಮೇ 29ರಿಂದ ಎಲ್ಲಾ ಸರ್ಕಾರಿ, ಅನಿದಾನಿತ ಶಾಲೆಗಳು ಆರಂಬಿಸಬೇಕೆAದು ಶಾಲಾ ಶಿಕ್ಷಣ ಇಲಾಖೆ ಅದೇಶ ಹೊರಡಿಸಿದೆ, ಅದರೆ ಖಾಸಗಿ ಶಾಲೆಗಳು ಕಿಮ್ಮತ್ತು ನೀಡುತ್ತಿಲ್ಲ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಕೆಲವು ಮಂದಿ ಪೋಷಕರು...
ಬೆಂಗಳೂರು: ಹೊಯ್ಸಳ ವಾಹನದಲ್ಲಿ ಬಂದ ಪೊಲೀಸರು ಸಾರ್ವಜನಿಕರಿಂದ ವಸೂಲಿ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ, ಎಎಸ್ಐ ರಾಮಲಿಂಗಯ್ಯ ಮುಖ್ಯ ಪೊಲೀಸ್ ಪೇದೆ...
ಉತ್ತರಾಖಂಡ: ಪತಂಜಲಿಯ ಏಲಕ್ಕಿ ಸೋನ್ ಪಾಪ್ಡಿ ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉತ್ತರಾಖಂಡದ ನ್ಯಾಯಾಲಯವು ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ,ಸೆಪ್ಟೆಂಬರ್ 17, 2019 ರಂದು ಪಾಠಕ್ ಅವರ ಅಂಗಡಿಯಿAದ ಪತಂಜಲಿ ಎಲೈಚಿ...
ದ್ವಿತೀಯಾರ್ಧದಲ್ಲಿ ಐಪಿಎಲ್ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಲ್-ರೌಂಡರ್ ಸ್ವಪ್ನಿಲ್ ಸಿಂಗ್ ಹಲವಾರು ಏರಿಳಿತದಿಂದ ಕೂಡಿದ ತಮ್ಮ ಕ್ರಿಕೆಟ್ ಜೀವನ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಜೊತೆಗಿನ ಸುಮಧುರ ಬಾಂಧವ್ಯವನ್ನು ಹಂಚಿಕೊಂಡಿದ್ದಾರೆ. ಮೊದಲಾರ್ಧದಲ್ಲಿ ಆಡಿದ...