ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಪ್ಪಿಸಲು ಹಾಗೂ ಸಾವು ನೋವು ಕಡಿಮೆ ಮಾಡಲು ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ,ಮಿತಿ ಮೀರಿ ವೇಗವಾಗಿ ಚಲಿಸುವ ವಾಹನಗಳ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿAದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,ಮೇ 14 ರಿಂದ ಮೇ 19ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ...
ಬೆಂಗಳೂರು: ಹಲವು ಕಾರಣಗಳಿಗೆ ಷೇರು ಮಾರುಕಟ್ಟೆ ಸಾಕಷ್ಟು ಕುಸಿತ ಕಾಣುತ್ತಿದ್ದು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಯಿಸಿದ್ದಾರೆ,ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆಯಿಂದ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ ಎಂಬ ವದಂತಿ ಬಗ್ಗೆ...
ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ. ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ,...
ಮಂಡಿ: 2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು, ಭಾರತ ‘ಹಿಂದೂ ರಾಷ್ಟ್ರ’ವಾಗಬೇಕು...
ನವದೆಹಲಿ: ಕಾಂಗ್ರೆಸ್ “ಗ್ಯಾರಂಟಿ”ಗಳು ಈ “ಕಷ್ಟದ ಸಮಯದಲ್ಲಿ” ಮಹಿಳೆಯರ ಪರಿಸ್ಥಿತಿಯನ್ನು ಬದಲಾಯಿಸುತ್ತವೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹೇಳಿದ್ದಾರೆ. ಲೋಕಸಭಾ ಚುನಾವಣೆ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳ ಕುರಿತು...
ಫೊಲ್ಬನಿ: ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಟ 50 ಸ್ಧಾನಗಳನ್ನೂ ಗೆಲ್ಲುವುದಿಲ್ಲ, ಹಾಗಾಗಿ ವಿರೋಧ ಪಕ್ಷದ ಸ್ಧಾನಮಾನವನ್ನು ಗಳಿಸಿಕೊಳ್ಳಲಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ,ಒಡಿಶಾದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಏಕಕಾಲಕ್ಕೆ ನಡೆಯುತ್ತಿವೆ, ಕಂಧಮಾಲ್...
ಬೆಂಗಳೂರು: ನಗರದಲ್ಲಿ ಹೋರ್ಡಿಂಗ್ಸ್ ಫ್ಲಕ್ಸ್ ಬ್ಯಾನರ್ ಹಾಕುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ, ಅದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಹಾಕಿದರೇ, ಆ ಸ್ಧಳ ಮತ್ತು ಜಾಹಿರಾತು ಫೋಟೋ ತೆಗೆದು...
ಅಯೋಧ್ಯೆ: ಅಯೋಧ್ಯೆಯಲ್ಲಿ ವಿರಾಜಮಾನನಾಗಿರು ರಾಮಲಲ್ಲಾನ ದರ್ಶನ ಪಡೆಯಲು ಶುಕ್ರವಾರ ಪಾಕಿಸ್ತಾನದಿಂದ 200 ಮಂದಿ ಸಿಂಧಿ ಸಮುದಾಯದ ಭಕ್ತರು ಆಗಮಿಸಲಿದ್ದಾರೆ ಎಂದು ವರದಿಯಾಗಿದೆ,ಮಾಧ್ಯಮ ವರದಿಗಳ ಪ್ರಕಾರ ಪಾಕಿಸ್ತಾನ ಸಿಂಧ್ ಪ್ರಾಂತ್ಯದ ತಂಡವು ಭಾರತದಲ್ಲಿ ಒಂದು ತಿಂಗಳ ಧಾರ್ಮಿಕ...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ...