ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರ...
ಬೆಂಗಳೂರು: ನಾಳೆ ನಡೆಯಲಿರುವ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ೪೮ ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿಯ ಆದೇಶವನ್ನು ಹೈಕೋರ್ಟ್ ಮಾರ್ಪಾಡು ಮಾಡಿದೆ, ಬದಲಾಗಿ ಮದ್ಯ ನಿಷೇಧ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ...
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ, ಈ ಬಗ್ಗೆ ವಿಧಾನ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ...
ಬೆಂಗಳೂರು: ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ರಾಕ್ಲೈನ್ ಮಾಲ್ ಬಾಕಿ ತೆರಿಗೆ...
ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ...
ಬೆಂಗಳೂರು : ನಗರದ ಕೆ.ಕೆ. ಶಿಕ್ಷಣ ಸಂಸ್ಥೆ ಶನಿವಾರ ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಯಿತು. ಸಹೋದ್ಯೋಗಿ ಉಪನ್ಯಾಸಕಿಯೊಬ್ಬರು ಗರ್ಭಿಣಿಯಾಗಿದ್ದು, ಅವರಿಗೆ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟು ಸಂಭ್ರಮಿಸಿದರು. ಚೆನ್ನಸಂದ್ರದ ಕೆ.ಕೆ. ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ...
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಮನಗರಕ್ಕೆ ಒಂದು ಕೊಡುಗೆಯನ್ನು ಘೋಷಿಸಿದರು. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವತಿಯಿಂದ ಜಿಲ್ಲೆಗೆ 100 ಹೊಚ್ಚಹೊಸ ಅಶ್ವಮೇಧ ಬಸ್ ಗಳನ್ನು ಬಿಡುಗಡೆ ಮಾಡಿರುವ ಸಂಗತಿಯನ್ನು ಅವರು ತಿಳಿಸಿದರು. ಶಕ್ತಿ...
ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು. ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ...