ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕ್ರಮವನ್ನು ಮತ್ತಷ್ಟು ಹೆಚ್ಚಿಸಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು, ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ವಿರುದ್ಧ ಬೃಹತ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್...
ಈ ತಿಂಗಳ ಆರಂಭದಲ್ಲಿ ಕೇರಳದಲ್ಲಿ ಪತ್ತೆಯಾದ ಹೊಸ COVID-19 ಸಬ್ವೇರಿಯಂಟ್, JN.1 ಪ್ರಕರಣವು ಕಳವಳವನ್ನು ಹುಟ್ಟುಹಾಕಿದೆ. COVID-19 ಪ್ರಕರಣಗಳ ಹೆಚ್ಚಳ ಮತ್ತು ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ...
ನವದೆಹಲಿ: ಸಂಸತ್ ಭದ್ರತಾ ಲೋಪ ವಿರೋಧಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಒಂದೇ ದಿನ 33 ಸಂಸದರನ್ನು ಸೋಮವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.ಇಂದು ಲೋಕಸಭೆ ಕಲಾಪದ ವೇಳೆ ಭದ್ರತಾ...
ಲಕ್ನೋ: 2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ʻಮೋದಿ ಉಪನಾಮʼ ಬಳಸಿ ಟೀಕಿಸಿ ಸಂಕಷ್ಟಕ್ಕೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ...
ಅಮೆರಿಕದ ಪೆಂಟಗನ್ ಮೀರಿಸುವ ಹೊಸ ಕಚೇರಿ ಸಂಕೀರ್ಣವು ಭಾರತದಲ್ಲಿ ತಲೆ ಎತ್ತಿದ್ದು ಉದ್ಘಾಟನೆಗೆ ಸಜ್ಜಾಗಿದೆ. ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಕೇಂದ್ರವಾದ ‘ಸೂರತ್ ಡೈಮಂಡ್ ಬೋರ್ಸ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ....
ಇದೇ ಡಿಸೆಂಬರ್ 29 ರಂದು ತೆರೆಗೆ ಬರಲು ಸಜ್ಜಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮಾಲಾಶ್ರೀ ಪುತ್ರಿ ಆರಾಧನಾ ಜೊತೆಯಾಗಿ ನಟಿಸಿರುವ ʻಕಾಟೇರʼ ಚಿತ್ರದ ಟ್ರೈಲರ್ ಶನಿವಾರ ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿದೆ.ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ...
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಸಭೆ ನಡೆಸಲಾಗಿದೆ. ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಟಾಸ್ಕ್ ಪೋರ್ಸ್ ಹೇಗೆ ರಚನೆ, ಯಾರು ಇರುತ್ತಾರೆ...
ಬೆಂಗಳೂರು, ಡಿಸೆಂಬರ್ 16: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ...
ಲೋಕಸಭೆ ಭದ್ರತಾ ಲೋಪ ಮತ್ತು ತದನಂತರದ ಬೆಳವಣಿಗೆಯಲ್ಲಿ 14 ಮಂದಿ ಸಂಸದರನ್ನು ಕಲಾಪದಿಂದ ಅಮಾನತುಗೊಳಿಸಿದ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಎಲ್ಲ ಸಂಸದರನ್ನು ಉದ್ದೇಶಿಸಿ ಪತ್ರ ಬರೆದಿರುವ...
ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಮುಂದುವರಿದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಕಲಾಪಕ್ಕೆ ಮಾಹಿತಿ ನೀಡಿದರು. ಈಗಾಗಲೇ ಎಷ್ಟು ಅಳವಡಿಸಲಾಗಿದೆ, ಇನ್ನು ಎಷ್ಟು ಅಳವಡಿಸಲಾಗುತ್ತಿದೆ ಎಂಬೆಲ್ಲ ಮಾಹಿತಿಯನ್ನು...