ಮಂಡ್ಯ: ಈ ಬಾರಿಯೂ ಮಂಡ್ಯದಿAದಲೇ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ,ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ...
ಬೆಂಗಳೂರು: ಆರೋಗ್ಯವಂತ ಜಗತ್ತು ನಿರ್ಮಿಸಲು ಕೈತೊಳೆಯುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಂದು ಹೆಲ್ತ್ಕೇರನ ಸಿಇಒ ಡಾ.ಪ್ರೇಮ್ ಕುಮಾರ್ ನಾಯರ್ ತಿಳಿಸಿದರು, ಯಶವಂತಪುರ ಕ್ಷೇತ್ರದ ಕನಕಪುರ ರಸ್ತೆಯ ವೈಕುಂಠ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಅತಿ ಹೆಚ್ಚು ಮಂದಿ...
ಬೆಂಗಳೂರು: ನವೆಂಬರ್ 25 ಹಾಗೂ 26 ರಂದು ಬೆಂಗಳೂರು ಕಂಬಳಕ್ಕೆ ಸುಮಾರು ಒಂಬತ್ತು ಕೋಟಿ ರೂ. ಖರ್ಚು ವೆಚ್ಚ ಆಗಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ರೈ ತಿಳಿಸಿದರು.ನಗರದ ಖಾಸಗಿ ಹೋಟೆಲ್...
ಚೆನ್ನೈ: ಖ್ಯಾತ ನಟ ಹಾಗೂ ತೆಲುಗು ದೇಶಂ ಪಕ್ಷದ ಶಾಸಕ ನಂದಮೂರಿ ಬಾಲಕೃಷ್ಣ ಅವರು ವಿವಾದಗಳಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪಗಳು ಕೇಳಿ ಬರುತ್ತಿವೆ. ಸದ್ಯ ಕಾಲಿವುಡ್ನ ಹಿರಿಯ ನಾಯಕಿಯೊಬ್ಬರು ಮಾಡಿರುವ ಕಾಮೆಂಟ್ಗಳು...
ಮುಂಬೈ: ಮನೆಯೊಳೆಗೆ ನುಗ್ಗಿ ನೇರವಾಗಿ ರೂಮ್ಗೆ ಹೋಗಿ ಅಡಗಿ ಕುಳಿತ್ತಿದ್ದ ಚಿರೆತೆಯೊಂದನ್ನು ಅರಣ್ಯಾಧಿಕಾರಿಗಾಳು ಸೆರೆ ಹಿಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ, ಈ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ, ಇಲ್ಲಿನ ಮನೆಯೊಂದರ ಬಾಗಿಲು ತೆರೆದಿದ್ದು ವೇಳೆ...
ಬೆಂಗಳೂರು: ರಾಜ್ಯದ ದೈನಂದಿನ ವಿದ್ಯುತ್ ಬೇಡಿಕೆ ಸುಮಾರು 14,000 ಮೆ.ವ್ಯಾ ಮತ್ತು ನೀರಾವರಿ ಪಂಪ್ಸೆಟ್ ಸೆಟ್ಗಳಿಗೆ ವಿದ್ಯುತ್ ಬೇಡಿಕೆ ಸುಮಾರು 4,500 ಮೆ.ವ್ಯಾ ಇದ್ದು, ಬೇಸಿಗೆ ಕಾಲಕ್ಕೆ ವಿದ್ಯುತ್ ಬೇಡಿಕೆ 16,500 ಮೆ.ವ್ಯಾ ಏರಿಕೆ ಸಾಧ್ಯತೆ...
ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು...
ಡಿಸೆಂಬರ್ 22ರಂದು ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕಾಗಿ ಪ್ರಭಾಸ್ ಫ್ಯಾನ್ಸ್ ಮತ್ತು ಪ್ರಶಾಂತ್ ನೀಲ್ ಫ್ಯಾನ್ಸ್ ಕಾದಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಬಂಡವಾಳ ಹೂಡಿದೆ....
ಮಕ್ಕಳಲ್ಲಿ ಬಾಲ್ಯದಿಂದಲೇ ಯೋಗ ತರಬೇತಿಯನ್ನು ರೂಢಿಸುವುದರಿಂದ ಅವರಿಗೆ ದೈಹಿಕ ಹಾಗೂ ಮಾನಸಿಕವಾಗಿ ಹಲವು ರೀತಿಯಲ್ಲಿ ಪ್ರಯೋಜನಗಳು ಉಂಟಾಗುತ್ತವೆ. ಬೆಕ್ಕು, ಹಸು, ನಾಯಿ, ಕಪ್ಪೆ ಮುಂತಾದ ಆಸನ ಶೀರ್ಷಿಕೆಗಳೊಂದಿಗೆ ಯೋಗವು ಮಕ್ಕಳನ್ನು ಆಸಕ್ತಿ ಹಾಗೂ ವಿನೋದದಿಂದ ಯೋಗದಲ್ಲಿ...