ಮುಂಬೈ: ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ,ಕ್ರಿಕೆಟ್ ದೇವರು ಎಂದೇ ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಮುರಿಯುವ ಕಿಂಗ್ ಕೊಹ್ಲಿ...
ಮುಂಬಯಿ : ಆಧನಿಕ ಕ್ರಿಕೆಟ್ನ ಸರ್ವಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆ ಮುರಿದ್ದಾರೆ. ಅವರೀಗ ಏಕ ದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಏಕೈಕ ಆಟಗಾರ ಎಂಬ...
ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ರೋಹಿತ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಶುಭ್ಮನ್ ಗಿಲ್, ಸ್ನಾಯು ಸೆಳೆತದಿಂದಾಗಿ ಆಟದ ಮಧ್ಯದಲ್ಲೇ ಮೈದಾನವನ್ನು ತೊರೆದಿದ್ದಾರೆ.ನ್ಯೂಜಿಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಫ್ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು...
ಹಾಸನ, ನ.15: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಕೊನೆಯ ದಿನದ ದರ್ಶನಕ್ಕೂ ಭಕ್ತ ಸಾಗರವೇ ಹರಿದು ಬಂದಿತ್ತು. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಅಪಾರ ಭಕ್ತರು ಅಮ್ಮನ ದರ್ಶನ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ನಿಂದ ಆಪರೇಷನ್ ಹಸ್ತದ ಕಾರ್ಯಾಚರಣೆ ಮುಂದುವರಿದಿದೆ. ಜೆಡಿಎಸ್ ನಾಯಕರೂ, ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ...
ಬೆಂಗಳೂರು: ಜನ್ಮದಿನದ ಪ್ರಯುಕ್ತ ನನಗಾಗಿ ಹಾಳಾಗುವ ವಸ್ತುಗಳಿಗೆ ಹಣ ಖರ್ಚು ಮಾಡಬೇಡಿ ಬದಲಾಗಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಿ ಎಂದು ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ,ಈಗಾಗಲೇ ಸಾಕಷ್ಟು ಮಂದಿ ಜನ್ಮದಿನದೆಂದು ನನ್ನ ಲಭ್ಯತೆಯನ್ನು ವಿಚಾರಿಸಲು...
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಯೋಜನೆ ಮಾಡಲಾಗಿತ್ತು, ಹೀಗಾಗಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ, ವರಿದಿಗಾರರೊಂದಿಗೆ ಮಾತನಾಡಿದ ಅವರು ಮೊದಲು ನ.16...
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯುಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ. ಅಲ್ಲಿನ ಜನರಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ತಾತ್ಕಾಲಿಕವಾಗಿ...
ನವೆಂಬರ್ 14 ಬರೀ ಕ್ಯಾಲೆಂಡರ್ನಲ್ಲಿ ಇರುವ ದಿನಾಂಕವಲ್ಲ. ಬದಲಾಗಿ ಪ್ರತಿ ಮಗುವಿನಲ್ಲೂ ಇರುವ ಮುಗ್ಧತೆ, ಸಂತೋಷ ಹಾಗೂ ಮಿತಿಯಿಲ್ಲದ ಸಾಮರ್ಥ್ಯದ ಆಚರಣೆಯಾಗಿದೆ. ಹೌದು ಪ್ರತಿ ವರ್ಷ ನವೆಂಬರ್ 14 ರಂದು ಭಾರತದಾದ್ಯಂತ ಮಕ್ಕಳ ದಿನಚಾರಣೆ ಆಚರಿಸಲಾಗುತ್ತದೆ....
ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. 14-11-2023ರಂದು, 6.2, ತೀವ್ರತೆಯ ಭೂಕಂಪ 12:31:10 IST ಗಂಟೆಗೆ ಸಂಭವಿಸಿದೆ. ಭೂಕಂಪದ ಲ್ಯಾಟ್: -2.96 & ಉದ್ದ: 86.54, ಆಳ: 10...