ಸೃಷ್ಟಿಕರ್ತ ಬ್ರಹ್ಮನ ಮಗ. ಮೊದಲ ಮನ್ವಂತರದ ಸಪ್ತರ್ಷಿಗಳಲ್ಲಿ ಒಬ್ಬರು ಹಾಗೂ ಹತ್ತು ಪ್ರಜಾಪತಿಗಳಲ್ಲಿ ಒಬ್ಬರು ಮರೀಚಿ ಮಹರ್ಷ. ಮರೀಚಿ ಮಹರ್ಷಿಯ ಪತ್ನಿ ಕಲಾ. ಇವರ ಪುತ್ರನೇ ಕಶ್ಯಪ. ಕಶ್ಯಪ ಮತ್ತು ಆದಿತಿ ಪುತ್ರನೇ ಸೂರ್ಯ. ಮರೀಚ...
ಬ್ರಿಟನ್ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್ಮನ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ರಿಷಿ ಸುನಕ್ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಆಗಿದೆ. ಸುಯೆಲ್ಲಾ ಅವರ ಸ್ಥಾನಕ್ಕೆ ಜೇಮ್ಸ್ ಕ್ಲೆವರ್ಲಿ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ನೂತನ ವಿದೇಶಾಂಗ...
ನವದೆಹಲಿ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮತದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ. ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ,ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಬಳಿಕ ಮಾತನಾಡಿದರ ಅವರು ಒಂದೆಡೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ದಾಖಲಾಗಿದ್ದ ಖಾಸಗಿ ದೂರನ್ನು ನ್ಯಾಯಾಲಯ ರದ್ದುಪಡಿಸಿದ್ದು ಆ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ, ಕುಮಾರಸ್ವಾಮಿ ಅವರು...
ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ ಕೃಷ್ಣ...
ಪ್ರತಿ ವರ್ಷದಂತೆ ದೀಪಾವಳಿ ಹಿನ್ನೆಲೆಯಲ್ಲಿಶ್ರೀ ರಾಮಜನ್ಮಭೂಮಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಸರಕಾರದಿಂದ ಆಯೋಜಿಸಲಾಗುವ ಭವ್ಯ ದೀಪೋತ್ಸವ ಕಾರ್ಯಕ್ರಮವು ಈ ಬಾರಿ ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ.22.23 ಲಕ್ಷ ಮಣ್ಣಿನ ಹಣತೆಗಳನ್ನು ಒಂದೇ ಬಾರಿಗೆ ಬೆಳಗಲಾಗಿದೆ....
ದೀಪಾವಳಿಯು ಹಿಂದೂಗಳಿಗೆ ಅತ್ಯಂತ ಮಹತ್ವವಾದ ಹಬ್ಬವಾಗಿದೆ. ಈ ಹಬ್ಬವನ್ನು ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದು ಆಧ್ಯಾತ್ಮಿಕ ಹಾಗೂ ಧಾರ್ಮಿಕವಾಗಿ ಮಹತ್ವವನ್ನು ಪಡೆದುಕೊಂಡ ಹಬ್ಬವಾಗಿದೆ.ಕತ್ತಲೆಯ ವಿರುದ್ಧ ಬೆಳಕಿನ ವಿಜಯ, ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯ ಮತ್ತು ಅಜ್ಞಾನದ...
ಕರ್ಣ ಎಂದರೆ ಕಿವಿ ಎಂದರ್ಥ.ಬಿಲ್ಲಿಗೆ ಧನುಸ್ಸು ಎಂದು ಕರೆಯುತ್ತಾರೆ. ಬಾಣವನ್ನು ಬಿಲ್ಲಿಗೆ ಹೂಡಿರುವ ಸ್ಥಿತಿಯನ್ನು ಹೋಲುವ ಈ ಭಂಗಿಗೆ ಈ ಹೆಸರು. ಆಕರ್ಣಧನುರಾಸನ ಮಾಡುವ ವಿಧಾನ:-⦁ ಮೊದಲು ಕಾಲುಗಳನ್ನು ಮುಂದೆ ಚಾಚಿ ನೇರ ಕುಳಿತುಕೊಳ್ಳಬೇಕು.⦁ ಎಡಗಾಲಿನ...
ಬೆಂಗಳೂರು: ನೆದರ್ಲೆಂಡ್ಸ್ ವಿರುದ್ಧ ಇಂದು ನಡೆಯುವ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗುವುದು ಎಂಬ ವರದಿಯನ್ನು ಕೋಚ್ ರಾಹುಲ್ ದ್ರಾವಿಡ್ ತಳ್ಳಿ ಹಾಕಿದ್ದಾರೆ. ಈಗಾಗಲೇ ಆಟಗಾರರು ಆರು ದಿನಗಳ ವಿಶ್ರಾಂತಿ ಪಡೆದಿದ್ದಾರೆ ಎಂದು...