ಡೀಪ್ಫೇಕ್ಗಳು ಶಕ್ತಿಶಾಲಿ ಕಂಪ್ಯೂಟರ್ ಟೆಕ್ನಾಲಜಿಗಳನ್ನು ಬಳಸಿಕೊಂಡು ಒಬ್ಬ ವ್ಯಕ್ತಿಯ ಮುಖವನ್ನು ಇನ್ನೊಬ್ಬರ ಮುಖದೊಂದಿಗೆ ಬದಲಾಯಿಸಿ ಸೃಷ್ಟಿಸುವ ನಕಲಿ ವಿಡಿಯೋ ಆಗಿದೆ. ಈ ಫೇಕ್ ಚಿತ್ರವನ್ನು ರಚಿಸಲು ಕೃತಕ ಬುದ್ಧಿಮತ್ತೆಯ ರೂಪವನ್ನು ಬಳಸುತ್ತಾರೆ. ಹೀಗಾಗಿ ಇದಕ್ಕೆ “ಡೀಪ್ಫೇಕ್ಗಳು”...
ನವದೆಹಲಿ, ನವೆಂಬರ್ 7: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ (ಡೀಪ್ಫೇಕ್ ತಂತ್ರಜ್ಞಾನ ಬಳಸಿ ಎಡಿಟ್ ಮಾಡಿರುವ) ವೈರಲ್ ಆದ ಬೆನ್ನಲ್ಲೇ ದೇಶದಲ್ಲಿ ಐಟಿ ಕಾನೂನಿನ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ತಪ್ಪಿತಸ್ಥರ ವಿರುದ್ಧ...
ವಂದೇ ಭಾರತ್ ಸ್ಲೀಪರ್ ರೈಲು ಭಾರತದ ಪ್ರಮುಖ ರೈಲು ಪ್ರಯಾಣ ವ್ಯವಸ್ಥೆಯಲ್ಲಿ ಒಂದಾಗಿದೆ. ಇದರಿಂದಾಗಿ ದೀರ್ಘಾವಧಿಯ ರಾತ್ರಿಯ ರೈಲು ಪ್ರಯಾಣ ಸುಗಮವಾಗಿದೆ. ಈಗ ಭಾರತೀಯ ರೈಲ್ವೇಯು ಈ ಸ್ಲೀಪರ್ ರೈಲನ್ನು ಸಂಪೂರ್ಣವಾಗಿ ಹೊಸ ವಿನ್ಯಾಸದೊಂದಿಗೆ ಪರಿಚಯಿಸಲು...
ಬೆಂಗಳೂರು: ಕೆಇಎ ಪರೀಕ್ಷಾ ಆಕ್ರಮ ಪ್ರಕರಣವನ್ನು ಅಗತ್ಯ ಬಿದ್ದರೆ ಸಿಐಡಿಗೆ ವಹಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ಪ್ರಕರಣದಲ್ಲಿ ಯಾವುದೇ ಪ್ರಭಾವಿಗಳು ಭಾಗಿಯಾಗಿದ್ದರು ಸಹ ಬಿಡುವುದಿಲ್ಲ ಎಂದರು,...
ಮೈಸೂರು: ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯೆಡೆ ದೇಶದ ಗಮನವನ್ನು ಕೇಂದ್ರೀಕರಿಸುವಲ್ಲಿ ತಾಂತ್ರಿಕ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಎಐಸಿಟಿಇ ಅಧ್ಯಕ್ಷ ಪ್ರೊ ಟಿ ಜಿ ಸೀತಾರಾಮ್ ಹೇಳಿದರು, ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ...
ಬೆಂಗಳೂರು: ಏಳನೇ ರಾಜ್ಯ ಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2023ರ ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾಸಿದೆ ಎಂದು ನಿರಾಂತಕ ಸ್ವಯಂ ಸೇವಾ ಸಂಸ್ಧೆ ಮುಖ್ಯಸ್ಧ ಎಂ ಹೆಚ್ ರಮೇಶ್...
ವೈರಲ್ ಫೀವರ್ ಸೂಕ್ತ ಔಷಧಿಗಳನ್ನು ತೆಗೆದುಕೊಂಡರೆ ತಕ್ಕ ಮಟ್ಟಿಗೆ ಗುಣ ಕಾಣಬಹುದು. ಕೆಲವೊಂದು ರೀತಿಯ ಜ್ವರ ಕೇವಲ ಮಾತ್ರೆ, ಇಂಜೆಕ್ಷನ್, ಆಂಟಿ – ಬಯೋಟಿಕ್ ಔಷಧಿಗಳಿಗೆ ಹೊರಟು ಹೋದರೆ ಇನ್ನು ಕೆಲವು ವೈರಲ್ ಜ್ವರ ಹೋಗುವುದೇ...
ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ...
ತುಮಕೂರು: ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಪರಿಶಿಷ್ಟರ ಅಂತ್ಯ ಸಂಸ್ಕಾರಕ್ಕೆ ಕೊಟ್ಟ ಚೆಕ್ ಬೌನ್ಸ್ ಆಗಿದೆ, ಅಷ್ಟರಮಟ್ಟಿಗೆ ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು, ತುಮಕೂರಿನ ಕೆಎಸ್ಎಫ್ಸಿ ಅವರಣದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ...
ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಹತ್ಯೆ ಕೇಸ್ನಲ್ಲಿ ಶಾಸಕ ಮುನಿರತ್ನ ಹೆಸರು ಕೇಳಿಬರುತ್ತಿದ್ದಂತೆ ಪತ್ರಿಕಾಘೋಷ್ಟಿ ನಡೆಸಿದ ಶಾಸಕ ಇದೊಂದು ಷಡ್ಯಂತ್ರ ಎಂದು ಹೇಳಿದ್ದಾರೆ,ಅಧಿಕಾರಿ ಹತ್ಯೆ ಕೇಸ್ನಲ್ಲಿ ಶಾಸಕ ಮುನಿರತ್ನ ಕೈವಾಡವಿದೆ,...