ಭಾರತದ ಖ್ಯಾತ ಉದ್ಯಮಿ ವಿಜಯ್ ಮಲ್ಯ ಅವರ ಮಗ ಸಿದ್ಧಾರ್ಥ ಮಲ್ಯ ಅವರು ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ರೊಂದಿಗೆ ವಿಶಿಷ್ಟವಾದ ಹ್ಯಾಲೋವೀನ್ ಆಚರಣೆ ವೇಳೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಸಿದ್ಧಾರ್ಥ್ ಸ್ವತಃ ಈ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಒಂದು ಕಡೆಯಲ್ಲಿ ಪಕ್ಷದೊಳಗಿನ ಆಂತರಿಕ ಭಿನ್ನಮತ, ಮತ್ತೊಂದು ಕಡೆಯಲ್ಲಿ ರಮೇಶ್ ಜಾರಕಿಹೊಳಿ ಇದರ ಜೊತೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ದುಬೈ ಪ್ರವಾಸ. ಹೌದು, ಈ ಎಲ್ಲಾ ಬೆಳವಣಿಗೆಗಳು ರಾಜ್ಯ...
ತಿರುಪತಿ: ಕಲಿಯುಗದ ವೈಕುಂಠದ ಅಧಿಪತಿ, ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯಕ್ಕಾಗಿ ವೃದ್ಧ ದಂಪತಿ ಸಾವಿರಾರು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಯಾತ್ರೆ ಕೈಗೊಂಡಿದ್ದು, ಜನರ ಗಮನ ಸೆಳೆದರು. ಗುಜರಾತ್ ರಾಜ್ಯದ ದ್ವಾರಕಾ ನಗರದ ಡಾ.ಆರ್.ಉಪಾಧ್ಯಾಯ...
ಕರಾಚಿ: ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮತ್ತು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ನಡುವಿನ ವಾಟ್ಸ್ ಅಪ್ ಚಾಟ್ ಸೋರಿಕೆ ಪ್ರಕರಣದ ಕುರಿತು, ಪಾಕ್ ತಂಡದ ಮಾಜಿ ನಾಯಕ ಶಾಹಿದ್...
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ನಲ್ಲಿ ಹೆಚ್ಚಿದ್ದ ಆಂತರಿಕ ಕಲಹಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಇನ್ನಿತರ ಯಾವುದೇ ಪಕ್ಷಕ್ಕೆ ಹಾನಿಯಾಗುವ...
ಬೆಂಗಳೂರು: ಕೋವಿಡ್ನಿಂದಲೇ ಹೃದಯಾಘಾತ ಹೆಚ್ಚಳ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಮಾಹಿತಿ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಕೋವಿಡ್ ಸೋಂಕಿನಿಂದಲೇ ಹೃದಯಾಘಾತ ಸಾವುಗಳ ಪ್ರಮಾಣ ಹೆಚ್ಚಳವಾಗುತ್ತಿದೆ ಎಂಬ ವಾದ ಕೇಳಿಬರುತ್ತಿದೆ....
ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆ ಕೊನೆಗೂ ಪತ್ತೆಯಾಗಿದೆ. ಆದರೆ, ಅದು ಅರಿವಳಿಕೆ ನೀಡಲು ಹೋದ ವೈದ್ಯಾಧಿಕಾರಿಗಳಿಗೆ ದಾಳಿ ಮಾಡಿ ಗಾಯಗೊಳಿಸಿ,...
ರಾಜ್ಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈ ಬಾರಿಯ ರಾಜೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ವಿಶೇಷವಾಗಿ ಈ ಬಾರಿ ಕೊಪ್ಪಳ ಜಿಲ್ಲೆಯ ಮೂವರಿಗೆ ರಾಜೋತ್ಸವ ಪ್ರಶಸ್ತಿ ಸಿಕ್ಕಿದೆ. ವಿಶೇಷವಾಗಿ ಸರ್ಕಾರಿ ಶಾಲೆಗೆ ಭೂಮಿ ದಾನ ಮಾಡಿದ್ದ ಹುಚ್ಚಮ್ಮ...
ಕನ್ನಡ ರಾಜ್ಯೋತ್ಸವದ ಇತಿಹಾಸ: ಕನ್ನಡ ನಾಡಿನ ಮರುಹುಟ್ಟಿನ ದಿನವಾದ ನವೆಂಬರ್ 1ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮಗಳ ಬೇಧವಿಲ್ಲದೆ ಒಗ್ಗಟ್ಟಿನಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಅರಿಶಿನ ಹಾಗೂ ಕುಂಕುಮದ ಸಂಕೇತ ಕರ್ನಾಟಕ ಹಳದಿ...
ಈಗ ಮಧುಮೇಹ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಮಧುಮೇಹಿಗಳ ಸಂಖ್ಯೆ ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆಘಾತಕಾರಿಯಾದ ವಿಷಯ. ಮಧುಮೇಹ ಹೆಚ್ಚಲು ಪ್ರಮುಖ ಕಾರಣ ಜೀವನ ಶೈಲಿ. ಇಲ್ಲಿ ನೀಡಿರುವ ಆಸನ ಮಾಡಿದರೆ ಮಧುಮೇಹ...