ಚಿಕ್ಕಮಗಳೂರು: ಬಾಬಾ ಬುಡನ್ಸ್ವಾಮಿದರ್ಗಾದ ಶಾಖಾದ್ರಿ ಗೌಸ್ ಮೊಹಿದ್ದೀನ್ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಜಿಂಕೆ, ಚಿರತೆ ಚರ್ಮ ಶುಕ್ರವಾರ ರಾತ್ರಿ ಪತ್ತೆಯಾಯಿತು. ಸರ್ಚ್ ವಾರಂಟ್ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಚಿಕ್ಕಮಗಳೂರಿನ ...
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಯಶಸ್ಸಿಗೆ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕಾರಣ. ಆದರೆ ದ್ರಾವಿಡ್ ಕೋಚಿಂಗ್ ಅವಧಿಯ ಗುತ್ತಿಗೆ ವಿಶ್ವಕಪ್ ನಂತರ ಮುಗಿಯಲಿದೆ. ಇದುವರೆಗೆ...
ರಾಮನಗರ: ಸರಿ ನಾವೆಲ್ಲಾ ಕಳ್ಳರೇ.. ಒಪ್ಕೊತೀವಿ. ನಾವೆಲ್ಲಾ ತಿಂದಿದ್ದೀವಿ.. ಹಾಗಾದರೆ ನೀವು ಸತ್ಯ ಹರಿಶ್ಚಂದ್ರ. ಏನೂ ತಿಂದಿಲ್ಲ ಅಂತ ಬಂದು ಆಣೆ ಮಾಡಿ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು...
ನವದೆಹಲಿ: ಮಾಜಿ ನಾಯಕ ಮತ್ತು ಲೆಜೆಂಡರಿ ಆಲ್ರೌಂಡರ್ ಶಾಹಿದ್ ಅಫ್ರಿದಿ ತಮ್ಮನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎಂಬುದಾಗಿ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಆರೋಪಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದೊಂದಿಗೆ ಆಡುವ...
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲಾವಧಿ ಬಹುತೇಕ ಮುಗಿದಿದೆ. ಇದೀಗ ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ಸಲುವಾಗಿ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಯಕವಾಗಿವೆ. ಬುಧವಾರ...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕನಕಪುರವನ್ನು ಸರ್ಪಡೆ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳು ಅಡಗಿದೆ ಎನ್ನಲಾಗಿದೆ. ಅಲ್ಲದೆ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಚಿಂತನೆಯಲ್ಲಿದ್ದಾರಾ ಎಂಬ ಅನುಮಾನವನ್ನೂ...
ಬೆಂಗಳೂರು: ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮೊಸಳೆ ಭಂಗಿ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಮಕರಾಸನವು ನಿಮ್ಮ ಮನಸ್ಸನ್ನು ಜಾಗರೂಕವಾಗಿಸುವಾಗ ವಿಶ್ರಾಂತಿ ನೀಡುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ನಾವು ಪ್ರಕೃತಿಯಿಂದ ಕಲಿತಂತೆ, ಮೊಸಳೆಯ ಪ್ರಮುಖ ಗುಣವೆಂದರೆ ಅದು ಯಾವಾಗಲೂ ಜಾಗೃತವಾಗಿರುತ್ತದೆ. ಅದು ನಿದ್ರಿಸುತ್ತಿರುವಂತೆ ತೋರುತ್ತಿದ್ದರೂ, ಬೇಟೆಯ...