ಬೆಂಗಳೂರು; ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಸಮರ ಸಾರಿದ್ದಾರೆ, ಕಳೆದ ಬಾರಿಯ ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರನ್ನು ಹೊಣೆಯಾಗಿಸಿರುವ ಎಚ್ಡಿಕೆ, ಕುಣಿಯಲಾರವನಿಗೆ ನೆಲ ಡೊಂಕು ಎನ್ನುವ ಮಾತೇನೋ...
ಚೆನ್ನೈ: ನಾವೇ ನಂಬರ್ ಒನ್, ಕಪ್ ಗೆಲ್ಲುವುದು ನಾವೇ ಎಂದುಕೊಂಡು ಭಾರತಕ್ಕೆ ವಿಶ್ವ ಕಪ್ ಆಡಲು ಬಂದಿದ್ದ ಪಾಕಿಸ್ತಾನ ತಂಡ ದುರ್ಬಲ ಅಫಘಾನಿಸ್ತಾನ ತಂಡದ ವಿರುದ್ಧವೇ ಸೋತು ಅವಮಾನಕ್ಕೆ ಈಡಾಗಿದೆ. ಇದು ಬಾಬರ್ ಅಜಮ್ ನೇತೃತ್ವದ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ. ಸತತ ನಾಲ್ಕನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ಸತತ...
ಬೆಂಗಳೂರು: ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿಯನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೋಗಿ ವೀಕ್ಷಿಸಿದ್ದು ಸುದ್ದಿಯಾಗಿತ್ತು. ಇಬ್ಬರೂ ಯಾವ ತಂಡಕ್ಕೆ ಬೆಂಬಲ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದರು....
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು, ಇವರ 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ಗಳ...
ಚೆನ್ನೈ: ತಮಿಳುನಾಡಿನ ಹಿರಿಯ ನಟಿ ಗೌತಮಿ ತಡಿಮಲ್ಲ , 25 ವರ್ಷಗಳ ಒಡನಾಟದ ಬಳಿಕ ಭಾರತೀಯ ಜನತಾ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ತನ್ನ ಬದುಕಿನ ತೀವ್ರ ಸಂಕಷ್ಟದ ಸಮಯದಲ್ಲಿ ಪಕ್ಷ ತನ್ನ ಜತೆಗೆ ನಿಂತಿಲ್ಲದಿರುವುದು ತನಗೆ...
ಹಾಸನ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರರ ಪೂರ್ವಭಾವಿ ಸಭೆಯ ಆರಂಭದಲ್ಲೇ ಕುರ್ಚಿಗಾಗಿ ಗದ್ದಲ ನಡೆದಿದೆ, ಲೋಕಸಭಾ ಚುನಾವಣೆ ಹಿನ್ನೆಲೆ ಹಾಸನದ ಹೊರವಲಯದ ಖಾಸಗಿ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪೂರ್ವಭಾವಿ ಸಭೆ ನಡೆದಿದೆ, ಈ...
ಬೆಂಗಳೂರು: ನಟ ದಲೀಪ್ ತಾಹಿಲ್ ಅವರ 2018ರ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಅಂತಿಮವಾಗಿ ತೀರ್ಪು ಸಿಕ್ಕಿದೆ. ಕುಡಿದು ವಾಹನ ಚಲಾಯಿಸಿ ಪ್ರಯಾಣಿಕರನ್ನು ಗಾಯಗೊಳಿಸಿದ್ದಕ್ಕಾಗಿ ಬಾಜಿಗರ್ ಖ್ಯಾತ ನಟ ದಲೀಪ್ ತಾಹಿಲ್ ಅವರಿಗೆ ಕೋರ್ಟ್ ಎರಡು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಆರು ತಿಂಗಳ ಗಡುವು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಫಲಾನುಭವಿಗಳನ್ನು ತಲುಪಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ ಎಲ್ಲಾ 2.7...
ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ...