ಶೀಘ್ರದಲ್ಲೇ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಿದ್ದೇವೆ,ಎಂದು ಆಹಾರ ಸಚಿವ ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆ ರಾಜ್ಯದಲ್ಲಿ ಜಾರಿಯಲ್ಲಿದೆ.ಮುಂದಿನ ದಿನಗಳಲ್ಲಿ ಹೊರರಾಜ್ಯಗಳಿಂದ ಹಕ್ಕಿಯನ್ನು ಕೊಂಡುಕೊಳ್ಳಲಿದ್ದೇವೆ,ಎಂದು ಅವರು ತಿಳಿಸಿದ್ದಾರೆ...
ಇಂದಿನಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಹಾಗಾದರೆ ಕರ್ನಾಟಕ ಸಿಎಂ ಸಿದ್ದರಾಮಯ್ಯ, ನಾಡದೇವತೆ ಚಾಮುಂಡಿ ತಾಯಿ ಬಳಿ ಮೊರೆಯಿಟ್ಟಿದ್ದು ಏಕೆ? ಮೈಸೂರು ದಸರಾ ಉದ್ಘಾಟನೆ ಸಂಭ್ರಮ,ಬರಗಾಲದ ನಡುವೆ ನಡೆಯುತ್ತಿರುವ ಈ...
ದೆಹಲಿ:ಭಯದಲ್ಲಿ ಜನರು ಹೊರಗೆ ಓಡಿಹೋಗುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಬಳಿಕ ದೆಹಲಿ ಪೊಲೀಸರು ಭಯಪಡಬೇಡಿ ನಿಮ್ಮ ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬರುವಂತೆ ಮತ್ತು ಲಿಫ್ಟ್ ಬಳಸಬೇಡಿ ಎಂದು...
ಯೋಗಾಸನಗಳು ದೇಹದ ಸರ್ವೊತೋಮುಖ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಹತ್ವದ ಪಾತ್ರವಹಿಸುತ್ತವೆ. ಒಂದೊಂದು ಆಸನವೂ ಕೂಡ ವಿವಿಧ ರೀತಿಯಲ್ಲಿ ದೇಹವನ್ನು ಸದೃಡಗೊಳಿಸುತ್ತದೆ. ಅಂತಹ ಆಸನಗಳಲ್ಲಿ ಒಂದು ಪಶ್ಚಿಮೋತ್ಥಾನಾಸನ.ನೆಲದ ಮೇಲೆ ಕುಳಿತು ಮುಂದಕ್ಕೆ ಬಾಗಿ ಮಾಡುವ ಆಸನ ಇದಾಗಿದೆ. ಇದರಿಂದ...
ನವರಾತ್ರಿ ವೇಳೆ ದುರ್ಗೆಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುವುದು ಎಂದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಒಂಭತ್ತು ದಿನದಲ್ಲಿ ದುರ್ಗೆಯ ವಿವಿಧ ರೂಪಗಳಲ್ಲಿ ಬಂದು ರಾಕ್ಷಸರ ಸಂಹಾರ ಮಾಡಿದ್ದಾಳೆ ಎಂದು ಪುರಾಣಗಳು ಹೇಳುತ್ತವೆ. ನವರಾತ್ರಿ ಹಬ್ಬದ ಮೊದಲನೇ ದಿನ...
ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಯೋಗ ಮಾಡುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದರ ಜೊತೆಗೆ ಹಲವು ರೀತಿಯ ಆರೋಗ್ಯ ಲಾಭಗಳೂ ಸಿಗುತ್ತದೆ. ಹಲಸನ (ನೇಗಿಲು ಭಂಗಿ) ಮಾಡುವುದರಿಂದ ದೇಹವು ಬಲಶಾಲಿಯಾಗುತ್ತದೆ.ಹಲಸನ ಮಾಡುವುದರಿಂದ...
ಹೊಸದಿಲ್ಲಿ: ಭಾರತವು ಲ್ಯಾಪ್ಟಾಪ್ ಅಮದುಗಳ ಮೇಲೆ ನಿರ್ಬಂಧಗಳನ್ನು ಹೇರುವುದಿಲ್ಲ ಎಂದು ವಿದೇಶಿ ವ್ಯಾಪಾರ ಕಾರ್ಯದರ್ಶಿ ಸುನಿಲ್ ಬತ್ರ್ವಾಲ್ ತಿಳಿಸಿದ್ದಾರೆ, ಈ ಕುರಿತು ಮಾತನಾಡಿದ ಅವರು ಸರ್ಕಾರ ಲ್ಯಾಪ್ಟಾಪ್ ಅಮದುಗಳ ಮೇಲೆ ನಿರ್ಬಂಧಗಳನ್ನು ಹೇರುವ ತನ್ನ ಹಿಂದಿನ...
ಮೈಸೂರು ಜಿಲ್ಲೆಯ ಹಳ್ಳಿ ಹುಡುಗ ಬೀರಪ್ಪ ಹೆಚ್ ತಮ್ಮ ಪಿಹೆಚ್ಡಿ ಸಂಶೋಧನಾ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಕುರಿತು ಅಧ್ಯಯನ ಮಾಡಿದ್ದು, ಈ ಸಂಶೋಧನೆಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು...
ಧಾರವಾಡ: ಈ ಹಿಂದಿನ ಸರ್ಕಾರಗಳೆಲ್ಲ ರಾಜ್ಯದ ರೈತರಿಗೆ ಅನೇಕ ಯೋಜನೆಗಳ ಕೊಡುಗೆ ನೀಡಿದ್ದವು. ಆದ್ರೆ ಹಿಂದಿನ ಸರ್ಕಾರಗಳ ಆದ್ಯತೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದ್ದು, ಆತ್ಮಹತ್ಯೆಯೊಂದೇ ದಾರಿಯಾಗಿದೆ. ಬಹಳಷ್ಟು ಸರ್ಕಾರಗಳು ರೈತರ ಆತ್ಮಹತ್ಯೆ ತಡೆಯಲು ಪ್ರಯತ್ನ ಮಾಡಿವೆ....
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಕ್ಯಾಬ್ ಚಾಲಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಮಹಿಳೆಯೊಬ್ಬರು ಕ್ಯಾಬ್ ಬುಕ್ ಮಾಡಿ, ರೈಡ್ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಸಿಟ್ಟಾದ ಆ ಕ್ಯಾಬ್ ಚಾಲಕ ಮಹಿಳೆಯ ವಾಟ್ಸ್ಆ್ಯಪ್ ನಂಬರ್ಗೆ ನಗ್ನ ಚಿತ್ರಗಳು, ವಿಡಿಯೊ...