ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸಿನಿಮಾ ಕೆರಿಯರ್ನ ಆರಂಭದಲ್ಲಿ ಹಿಟ್ ಕೊಟ್ಟ ಸಿನಿಮಾಗಳ ಸಾಲಿನಲ್ಲಿ, ಶಿವ ಮೆಚ್ಚಿದ ಕಣ್ಣಪ್ಪ ಸಿನಿಮಾ ಸಹ ಒಂದು. 1988ರಲ್ಲಿ ತೆರೆಗೆ ಬಂದ ಈ ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಿದ್ದರೆ, ಎಸ್.ಎ....
ಮುಂಬೈ: ಅಮೆರಿಕದ ಲಾಸ್ ಏಂಜಲಿಸ್ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಕೊನೆಗೂ ಕ್ರಿಕೆಟ್ ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ನಿರ್ವಾಹಕರು ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ, ಮುಂಬೈನಲ್ಲಿ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಮಂಡಳಿ...
ಚಂದ್ರಬಾಬು ನಾಯ್ಡು ಅವರ ವಿರುದ್ಧ ಕೌಶಲ್ಯಾಭಿವೃದ್ಧಿ ಪ್ರಕರಣ, ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು 307 ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಇದೀಗ ಅಂಗಲ್ಲು 307 ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ.ಅಂಗಲ್ಲು 307...
ನವದೆಹಲಿ: ಭಯೋತ್ಪಾದನೆ ವಿಚಾರದಲ್ಲಿ ಜಗತ್ತು ಒಮ್ಮತವನ್ನು ಸಾಧಿಸದಿರುವುದು ದುಃಖಕರವಾಗಿದೆ. ಶತ್ರುಗಳು ಇದರ ಲಾಭವನ್ನು ಪಡೆಯುತ್ತಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ನಾವು ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬುದರ ಕುರಿತು ವಿಶ್ವದಾದ್ಯಂತ ಎಲ್ಲ ದೇಶದ ಸರ್ಕಾರಗಳು ಯೋಚಿಸಬೇಕು ಎಂದು ಪ್ರಧಾನಿ...
ಸಮಂತಾ ರುತ್ ಪ್ರಭು ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಡ್ರಿಪ್ಸ್ ಹಾಕಲಾಗಿದೆ. ಈ ಸಂದರ್ಭದ ಫೋಟೋವನ್ನು ಸ್ವತಃ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎದುರಾದ ಆರೋಗ್ಯದ ಸಮಸ್ಯೆಗೆ ಯಾವೆಲ್ಲ ರೀತಿಯ...
ನೌಕಾಸನವನ್ನು ಸಾಮಾನ್ಯವಾಗಿ ಆಂಗ್ಲ ಭಾಷೆಯಲ್ಲಿ “ಬೋಟ್ ಪೋಸ್” ಎಂತಲೂ ಕರೆಯುತ್ತಾರೆ. ನೌಕಾಸನ ಎಂಬ ಪದ ಸಂಸ್ಕೃತ ಭಾಷೆಯದ್ದಾಗಿದೆ. “ನೌಕಾ” ಎಂದರೆ ನೌಕೆ ಎಂದರ್ಥ ಹಾಗು “ಆಸನ” ಎಂದರೆ ಭಂಗಿ ಎಂದರ್ಥ. ನೀವು ವಿಪರೀತ ಒತ್ತಡದಲ್ಲಿ ಸಿಲುಕಿಕೊಂಡು,...
ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದ್ದು,...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ದಂಪತಿ ಮನೆಯ ಮೇಲೆ ಅಧಿಕಾರಿಗಳು ದಾಳಿ...
ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಮೈದಾನದಲ್ಲಿ ಮುಖಾಮುಖಿಯಾಗುವ ಬಗ್ಗೆ ಸಾಕಷ್ಟು ಕುತೂಹಲವಿತ್ತು. 2023ರ ಐಪಿಎಲ್ ಬಳಿಕ ಇದೇ ಮೊದಲಬಾರಿಗೆ ಮುಖಾಮುಖಿಯಾಗಿದ್ದು, ಮತ್ತೆ...
ನಟ-ನಟಿಯರ ಪರ್ಸನಲ್ ಲೈಫ್ನಲ್ಲಿ ಹೇಗಿರುತ್ತೆ, ಅತ್ತೆ-ಮಾವ, ಅಪ್ಪ ಅಮ್ಮನ ಜೊತೆ ಹೇಗಿರ್ತಾರೆ ಅಂತ ತಿಳಿದುಕೊಳ್ಳಲು ಫ್ಯಾನ್ಸ್ ಕಾಯುತ್ತಿರುತ್ತಾರೆ. ಬಾಲಿವುಡ್ ನಟಿ ಐಶ್ವರ್ಯಾ ರೈ ಅವರಿಗೂ ಅಪಾರ ಫ್ಯಾನ್ ಫಾಲೋವರ್ಸ್ ಇದ್ದಾರೆ. ನಟಿಯ ಪೋಸ್ಟ್, ಫೋಟೋಗಳು, ಟೈಟಲ್...