ಮೈಸೂರು: ಮಹಿಷಾ ದಸರಾ ಆಚರಣೆ ವಿಚಾರವಾಗಿ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು (Mysuru) ನಗರ ಪೊಲೀಸ್ ಆಯುಕ್ತರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಸೇರಿ ಮೈಸೂರು...
ಬೆಂಗಳೂರು: ರಾಜ್ಯ ಶಿಕ್ಷಣ ನೀತಿಯ ಕರಡು ರೂಪಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಿರುವ ಕರ್ನಾಟಕ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಪ್ರ. ಸುಖದೇವ್ ಥೋರಟ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆ. ಮುಂಬರವು ಫೆ ....
ಪಿತೋರ್ಘರ್ : ಉತ್ತರಾಖಂಡದ ಪವಿತ್ರ ಹಿಂದೂ ಯಾತ್ರಾಸ್ಥಳ ಪಾರ್ವತಿ ಕುಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ನೀಡಿದ್ದಾರೆ. ಅಲ್ಲಿನ ಎಲ್ಲಾ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದು ಮಾತ್ರವಲ್ಲದೇ ದೇವರಿಗೆ ಪೂಜೆ ಸಲ್ಲಿಸುವ ಸಮಯದಲ್ಲಿ ಸ್ವತಃ ತಾವೇ...
ಬೆಂಗಳೂರು : ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ರಾಜ್ಯದಲ್ಲಿ ಬಲ ಪಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಸುಮಾರು 40 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
ಟೆಲ್ ಅವಿವ್ : ಇಸ್ರೇಲ್ನಲ್ಲಿ ಯುದ್ಧನಡೆಯುತ್ತಿರುವ ಕಾರಣ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞಾನ ಸಂಸ್ಥೆಗಳನ್ನು ಭಾರತಕ್ಕೆ ವರ್ಗಾಯಿಸಲು ಚಿಂತನೆ ನಡೆಸಲಾಗುತ್ತಿದೆ. ಯುದ್ಧದಿಂದಾಗಿ ಪ್ರತಿದಿನ ಇಸ್ರೇಲ್ನಲ್ಲಿ ಬಾಂಬ್ ಮತ್ತು ರಾಕೆಟ್ ದಾಳಿ ನಡೆಯುತ್ತಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಭಾರತ...
ಟೆಲ್ ಅವಿವ್/ ಗಾಜಾ : ಪ್ಯಾಲೆಸ್ತೇನ್ ನಡೆಸಿದ್ದ ಧಿಡೀರ್ ದಾಳಿಯಿಂದ ದಿಘ್ಮೂಢಗೊಂಡಿದ್ದ ಇಸ್ರೇಲ್ ಈಗ ಹಮಾಸ್ ಉಗ್ರರಿಗೆ ಸೂಕ್ತ ಪ್ರತ್ಯುತ್ಯರ ಕೊಡಲು ಪ್ರಾರಂಭಿಸಿದೆ. ಬುಧವಾರ ಇಸ್ರೇಲ್ ನಡೆಸಿದ ಸತತ ದಾಳಿಯಿಂದಾಗಿ ಪ್ಯಾಲೆಸ್ತೇನ್ನ ಗಾಜಾದಲ್ಲಿ ಹಲವು ಕಟ್ಟಡಗಳು...
ರಾಮನಗರ: ಜನ ವೋಟ್ ಹಾಕೋದು ನಮ್ಮ ಕೆಲಸ ಮಾಡಲಿ ಅಂತ. ಕೆಲಸ ಮಾಡಬೇಕು ಅಂದ್ರೆ ವೋಟ್ ಹಾಕಬೇಕು ಅಂತಾ ಹೇಳುವುದರಲ್ಲಿ ತಪ್ಪೇನಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ. ನಾನು ಕೆಲಸ ಮಾಡಲ್ಲ ಅಂತ ಹೇಳಿದ್ದೀನಾ?...
ಶಿವಮೊಗ್ಗ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಭೀಕರ ಬರದಿಂದ ತತ್ತರಿಸುತ್ತಿರುವುದರಿಂದ ಈರುಳ್ಳಿ...
ಬೆಂಗಳೂರು: ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ...
ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ದೇಶಾದ್ಯಂತ ಜಾರಿಗೊಳಿಸುತ್ತಿರುವ ತುರ್ತು ಎಚ್ಚರಿಕೆ ವ್ಯವಸ್ಧೆಯನ್ನು ಸೋಮವಾರ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಯಿತು, ಈ ವೇಳೆ ಅನೇಕ ನಾಗರಿಕರ ಮೊಬೈಲ್ಗಳಿಗೆ ಮಧ್ಯಾಹ್ನ ಎಸ್ಸೆಮ್ಮೆಸ್ ಬಂದಿವೆ, ಈ ವೇಳೆ ಫೋನ್ಗಳಲ್ಲಿ ಮಾಮೂಲಿ...