ಯೋಗಾಸನದಲ್ಲಿ ಪ್ರತಿಯೊಂದು ಆಸನವು ದೇಹದ ಯಾವುದಾದರೂ ಒಂದು ಅಂಗವನ್ನು ಬಲಪಡಿಸುವುದು. ಅದೇ ರೀತಿಯಾಗಿ ಈ ಆಸನವು ಹೆಸರೇ ಸೂಚಿಸುವಂತೆ ವೀರರಂತೆ ದೇಹವನ್ನು ಸಜ್ಜುಗೊಳಿಸುವುದು. ಇದು ಮುಖ್ಯವಾಗಿ ಕೈಗಳು, ಭುಜ, ತೊಡೆ ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುವುದು....
ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನೀಡಿರುವ ಅನುದಾನ ಕಾಂಗ್ರೆಸ್ ಸರ್ಕಾರ ಮರಳಿ ಪಡೆದಿರುವುದನ್ನು ವಿರೋಧಿಸಿ ಶಾಸಕ ಮುನಿರತ್ನ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಿದ್ದಾರೆ, ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ...
ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದೆಲ್ಲಾ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ...
ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗಗಳನ್ನು ಹೊರತಂದು ಅದನ್ನು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ ಅದತಂತೆ ಅರಮನೆಯ ದರ್ಬಾರ್ ಹಾಲ್ನಲ್ಲಿ ರತ್ನ...
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ದಸರಾ ವಿಶೇಷವಾಗಿ ಐಷಾರಾಮಿ ಡಬಲ್ ಡೆಕ್ಕರ್ ಬಸ್ ಸೇವೆಯನ್ನು ಆರಂಭಿಸಿದ್ದು, ಬಸ್ಗಳಿಗೆ ಅಂಬಾರಿ ಎಂದು ಹೆಸರಿಟ್ಟಿದೆ.ಈ ಬಾರಿ ಮೈಸೂರು ದಸರಾ ನೋಡಲು ಹೋಗುವ ಪ್ರಯಾಣಿಕರಿಗೆ ಅಂಬಾರಿಯಲ್ಲಿ ಮೈಸೂರು ನಗರ ಸುತ್ತುವ ಅವಕಾಶ...
ಬೆಂಗಳೂರು : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ...
ಹೈದರಾಬಾದ್: ಒಂದು ಬಾಲ್ನಲ್ಲಿ 13ರನ್ ಗಳಿಸಿದ ಖ್ಯಾತಿಯನ್ನು ನ್ಯೂಜಿಲ್ಯಾಂಡ್ನ ಮಿಷೆಲ್ ಸ್ಯಾಂಟ್ನರ್ ಪಡೆದಿದ್ದಾರೆ, ನ್ಯೂಜಿಲೆಂಡ್ ಮತ್ತು ನೆದರ್ ಲ್ಯಾಂಡ್ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ವೇಳೆ ನ್ಯೂಜಿಲ್ಯಾಂಡ್ ಮಿಷೆಲ್ ಸ್ಯಾಂಟ್ನರ್ ಒಂದು ಬಾಲ್ನಲ್ಲಿ 13...
ಬೆಂಗಳೂರು: ಗಣೇಶ ಚತುರ್ಥಿ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು, ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬAಧಿಸಿ ಸಭೆಯ ಬಳಿಕ ಮಾತನಾಡಿದ ಅವರು ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ...
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಅನ್ಯಾಯ ವಾಗಿರುವುದು ನಿಜ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ, ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೋಮಣ್ಣ ಅವರಿಗೆ ಗೋವಿಂದರಾಜನಗರ, ವರುಣಾ, ಚಾಮರಾಜನಗರ ಯಾವುದಾದರೂ...
ಬೆಂಗಳೂರು: ವಿದ್ಯಾರ್ಥಿಗಳು ಜೀವನ ಕೌಶಲ್ಯಗಳನ್ನು ವೃದ್ದಿಸುವ ಮುಂದಿನ ನೂರು ವರ್ಷಗಳ ಕ್ರಿಯಾಯೋಜನೆ ಸಿದ್ದಪಡಿಸಿ ಶಿಕ್ಷಣದ ಜೊತೆಗೆ ಸಕರಾತ್ಮಕ ಗುರಿ, ದೇಶಪ್ರೇಮ, ಸೇವಾ ಮನೋಭಾವದಂತಹ ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...