ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್ಪ್ರೈಸ್...
ವಾಷಿಂಗ್ಟನ್: ಭಾರತ ಸೇರಿ ಜಗತ್ತಿನ ಪ್ರಮುಖ ರಾಷ್ಟ್ರಗಳ ಜತೆ ವ್ಯವಹಾರಿಕ ಸಂಬಂಧ ಹೊಂದಿರುವ ಅಮೆರಿಕ ಮಾತ್ರ ರಷ್ಯಾ ವಿರುದ್ಧ ಆಗಾಗ ಹಲ್ಲು ಮಸಿಯುತ್ತದೆ. ರಷ್ಯಾ ಜತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಬೇರೆ ದೇಶಗಳ ಮೇಲೆ ಒತ್ತಡ ಹೇರುವಷ್ಟರಮಟ್ಟಿಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆ 5,526 ಹೆಚ್ಚಾಗಿದೆ. ಬಿಬಿಎಂಪಿ ದಾಖಲೆಗಳ ಪ್ರಕಾರ...
ಹ್ಯಾಂಗ್ಝೌ : ಭಾರತ ಏಷ್ಯನ್ ಗೇಮ್ಸ್ನ ಇತಿಹಾಸದಲ್ಲಿ (Asian Games) ನೂತನ ದಾಖಲೆ ಬರೆದಿದೆ. ಸ್ಪರ್ಧೆಯ 14ನೇ ದಿನವಾದ ಶನಿವಾರ (ಅಕ್ಟೋಬರ್ 7) ಸಂಜೆಯ ವೇಳೆಗೆ ಭಾರತ ಒಟ್ಟು 107 ಪದಕಗಳನ್ನು ಬಾಚಿಕೊಂಡಿದೆ. ಈ ಮೂಲಕ ಏಷ್ಯನ್...
ಈ ಬಾರಿಯ ದಸರಾದಲ್ಲಿ ಮತ್ತೊಮ್ಮೆ ಏರ್ ಶೋ ಪ್ರದರ್ಶನ ನಡೆಯಲಿದ್ದು ದಸರಾ ಪ್ರಿಯರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದೆ.ಅಕ್ಟೋಬರ್ 15 ರಿಂದ ಆರಂಭವಾಗಲಿರುವ ದಸರಾ ಮಹೋತ್ಸವವು ಅಕ್ಟೋಬರ್ 24 ರವರೆಗೆ ಹತ್ತು ದಿನಗಳ ಕಾಲ ನಡೆಯಲಿದೆ.ಈಗಾಗಲೇ ಕೇಂದ್ರವು...
ಬೆಂಗಳೂರು: ಇದುವರೆಗೆ ಕಾಂಗ್ರೆಸ್ನೊಳಗೆ ನಡೆಯುತ್ತಿದ್ದ ಲಿಂಗಾಯತ ಅಧಿಕಾರಿಗಳ ಕಡೆಗಣನೆ ವಿವಾದಕ್ಕೆ ಈಗ ಮಾಜಿ ಸಿಎಂ, ರಾಜ್ಯದ ಪ್ರಬಲ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಎಂಟ್ರಿ ಕೊಟ್ಟಿದ್ದಾರೆ. ಅಧಿಕಾರಿ ವರ್ಗ ಶಾಮನೂರು ಶಿವಶಂಕರಪ್ಪ ಅವರ ಬಳಿ ದೂರುವ ಮುನ್ನವೇ...
ಅತ್ತಿಬೆಲೆ ಗಡಿಯಲ್ಲಿ ಪಟಾಕಿ ಮಳಿಗೆಗೆ ಬೆಂಕಿ ತಗುಲಿದ ಪರಿಣಾಮ ಇಡೀ ಮಳಿಗೆಯೇ ಹೊತ್ತಿ ಉರಿದಿದೆ. ಬೆಂಕಿಗೆ 12 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನಷ್ಟು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಅಕ್ಕಪಕ್ಕದ ಅಂಗಡಿಗಳೂ ಕೂಡ ಭಸ್ಮ ಆಗಿವೆ. ಪಟಾಕಿಗಳ ಸ್ಫೋಟ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ...
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ...
ಯೋಗ ಭಂಗಿಗಳ ಈ ಆವೃತ್ತಿಯಲ್ಲಿ, ಬೆನ್ನುಮೂಳೆಯ ನಮ್ಯತೆಯನ್ನು ಸುಧಾರಿಸಲು ಸಹಾಯ ಮಾಡುವ ಬೆಕ್ಕಿನ ಭಂಗಿ ಎಂದೂ ಕರೆಯಲಾಗಿದೆ.ಈ ಆಸನವನ್ನು ಅಭ್ಯಾಸ ಮಾಡುವಾಗ ಅದು ಬೆಕ್ಕನ್ನು ಹಿಗ್ಗಿಸುವುದನ್ನು ಹೋಲುತ್ತದೆ ಆದ್ದರಿಂದ ಇದನ್ನು ಮಾರ್ಜಾಲಾಸನ ಎಂದು ಕರೆಯಲಾಗುತ್ತದೆ. ಮಾರ್ಜಾಲಾಸನ...