ನವದೆಹಲಿ : ಮಹಾತ್ಮ ಗಾಂಧೀಜಿಯವರ ತತ್ವಗಳು ಇಡೀ ಜಗತ್ತಿಗೇ ಸ್ಪೂರ್ತಿ ನೀಡಿದ್ದು , ಏಕತೆ ಮತ್ತು ಕರುಣೆಯ ಸಂದೇಶವನ್ನು ಸಾರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 154 ನೇ ಜನ್ಮದಿನದಂದು ದೆಹಲಿಯ...
ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು,ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ...
ಬಿಬಿಎಂಪಿ ಚುನಾವಣೆ ನಡೆಯುತ್ತದೆಯೇ, ಇಲ್ಲವೇ ಎಂಬ ಗೊಂದಲ ದಿನೇ ದಿನೇ ಹೆಚ್ಚಾಗುತ್ತಿದೆ,ಎರಡು ವರ್ಷಗಳಿಂದ ಈ ಪ್ರಶ್ನೆಗೆ ಇಂದಿಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.243 ವಾರ್ಡ್ ಗಳನ್ನು 225 ಕ್ಕೆ ಇಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದರೂ ಗೊಂದಲ ಮತ್ತಷ್ಟು...
ಅಮೆರಿಕದಲ್ಲಿರುವ ಹಿಂದೂ, ಬೌದ್ಧ, ಜೈನ ಮತ್ತು ಸಿಖ್ ಧರ್ಮೀಯರ ಹಿತಾಸಕ್ತಿಗಳನ್ನು ರಕ್ಷಿಸುವ ದೃಷ್ಟಿಯಿಂದ ಸಮಿತಿಯನ್ನು ರಚಿಸಲಾಗಿದೆ. ಭಾರತೀಯ ಮೂಲದ ಅಮೆರಿಕ ರಾಜಕಾರಣಿ ಥಾನೆದಾರ್ ನೂತನ ಸರ್ಕಾರಿ ಸಮಿತಿಗೆ ಚಾಲನೆ ನೀಡಿದ್ದಾರೆ. ನೂತನ ಸಮಿತಿಗೆ ಅಮೆರಿಕ ಸಂಸತ್...
ಬೆಂಗಳೂರು : ಬಿಜೆಪಿ ಜೊತೆ ಮೈತ್ರಿ ಸಾಧಿಸುತ್ತಿರುವ ಜೆಡಿಎಸ್ ಪಕ್ಷವು ತಾನು ಸೆಕ್ಯುಲರ್ ಎಂದು ಹೇಳಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಶನಿವಾರ ತಿರುಗೇಟು ನೀಡಿದ್ದಾರೆ. ಸಾಮಾಜಿಕ...
ಬೆಂಗಳೂರು : ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹಲವು ನಾಯಕರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೊರೆದು ಮಾತೃಪಕ್ಷಕ್ಕೆ ಮರಳಿದ್ದಾರೆ.ಚಿಕ್ಕಕಲ್ಲ ಸಂದ್ರ ವಾರ್ಡ್ ಮಾಜಿ ನಗರ ಪಾಲಿಕೆ ಸದಸ್ಯರಾದ ವೆಂಕಟಸ್ವಾಮಿ ನಾಯ್ಡು, ಹಾಗೂ ಸುಪ್ರಿಯ ಶೇಖರ್...
ಅಂಗವಿಕಲ ನಿವೃತ್ತ ಯೋಧರಿಗೆ ನೀಡಲಾಗುವ ಪಿಂಚಣಿಯನ್ನು ಕನಿಷ್ಠ ಹತ್ತು ವರ್ಷಗಳಿಗೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 1961 ರ ಸೇನಾ ನಿಯಮಾವಳಿಗಳನ್ನು ಪರಿಶೀಲಿಸಿದ ಪೀಠ ಈ ನಿಯಮ ತರ್ಕಬದ್ಧವಾಗಿಲ್ಲ ಎಂದು ಅದನ್ನು ರದ್ದುಗೊಳಿಸಿದೆ.ನ್ಯಾಯಮೂರ್ತಿಗಳಾದ ಎಸ್. ರವೀಂದ್ರ...
ಪಶ್ಚಿಮ ಬಂಗಾಳ : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಪಡೆದ ಹಗರಣದಲ್ಲಿ ಸಿಬಿಐ ವಿಶೇಷ ನ್ಯಾಯಾಧೀಶ ಅರ್ಪಣ್ ಚಟರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದೆ. ಈ ಕೂಡಲೇ ಅವರನ್ನು ವರ್ಗಾಯಿಸಬೇಕು ಹಾಗೂ ಡಿ....
ಕೋಲಾರ : ಕಾವೇರಿ ಜಲವಿವಾದದಲ್ಲಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ನೀವು ನಿಮ್ಮ ವೈಫಲ್ಯವನ್ನು...
ಶಿವಮೊಗ್ಗ : ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದ ಎಂದು ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ...