Connect with us
ದೇಶ3 ವರ್ಷಗಳು ago

ಇಸ್ರೋ ಮುಖ್ಯಸ್ಥ ಸೋಮನಾಥ್: “ಅಂತಿಮ ಕಕ್ಷೆ ಸೇರಿದ ಆದಿತ್ಯ ಎಲ್1 ಪ್ರಯಾಣದ ಅಂತ್ಯ”.

ದೇಶ3 ವರ್ಷಗಳು ago

ವಾರಣಾಸಿಯ ಇಬ್ಬರು ಮುಸ್ಲಿಂ ಮಹಿಳೆಯರು :ಅಯೋಧ್ಯೆಯಿಂದ ಕಾಶಿಗೆ ‘ರಾಮಜ್ಯೋತಿ’ ತರಲಿದ್ದಾರೆ

ಅಯೋಧ್ಯೆ ರಾಮ ಮಂದಿರದ ವಿಶೇಷತೆಗಳೇನು? ಅಲ್ಲಿ ಏನೆಲ್ಲಾ ಇರಲಿದೆ? ಇಲ್ಲಿದೆ ಮಾಹಿತಿ
ದೇಶ3 ವರ್ಷಗಳು ago

ಅಯೋಧ್ಯೆ ರಾಮ ಮಂದಿರದ ವಿಶೇಷತೆಗಳೇನು? ಅಲ್ಲಿ ಏನೆಲ್ಲಾ ಇರಲಿದೆ? ಇಲ್ಲಿದೆ ಮಾಹಿತಿ

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್
ಚುನಾವಣೆ3 ವರ್ಷಗಳು ago

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್

ರಾಜ್ಯ3 ವರ್ಷಗಳು ago

ಸಿರಿಧಾನ್ಯ ಸೇವೆನೆ ಮಹತ್ವವನ್ನು ಪರಿಣಿತ ವೈದ್ಯನಂತೆ ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಆರೋಗ್ಯ3 ವರ್ಷಗಳು ago

ರಾಜ್ಯದಲ್ಲಿಂದು 298 ಕೊವಿಡ್​ ಕೇಸ್ ಪತ್ತೆ: 4 ಸಾವು

ರಾಜಕೀಯ3 ವರ್ಷಗಳು ago

ನಾನು ರಾಮಭಕ್ತ, ಕರಸೇವಕ ನನ್ನನ್ನೂ ಬಂಧಿಸಿ: ಪೊಲೀಸ್ ಠಾಣೆ ಎದುರು ಸಿ.ಟಿ ರವಿ ಧರಣಿ

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸುವ ರಾಮಲಲ್ಲಾ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಎರಡು ಕಪ್ಪು ಕಲ್ಲುಗಳು ಮತ್ತು ಒಂದು ಅಮೃತ ಶಿಲೆಯಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಸುಂದರವಾಗಿ ಕೆತ್ತಲಾಗಿದೆ. ಟ್ರಸ್ಟ್‌ನ ಎಲ್ಲಾ ಸದಸ್ಯರು ಮತ ಚಲಾಯಿಸಿದ್ದಾರೆ. ಪ್ರಾಣ ಪ್ರತಿಷ್ಠೆಗೆ ಮೊದಲು ಜ.17ರಂದು ಬಾಲರಾಮನ ವಿಗ್ರಹವನ್ನು ಮೆರವಣಿಗೆಯಲ್ಲಿ ಸರಯೂ ನದಿಗೆ ತೆಗೆದುಕೊಂಡ ಹೋಗಿ ಜಲಾಭಿಷೇಕ ನಡೆಸಲಾಗುತ್ತದೆ, ಅಂದು ಈಗಾಗಲೇ ತಯಾರಾಗಿರುವ 3 ವಿಗ್ರಹಗಳಲ್ಲಿ ಅದು ಯಾವ ವಿಗ್ರಹ ಎಂದು ಬಹಿರಂಗ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ ದೇವಾಲಯದ ಉದ್ಘಾಟನೆಗೆ ಆಹ್ವಾನಿತರನ್ನು ಪ್ರಾತಿನಿಧ್ಯದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ದೇವಸ್ಥಾನದಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ಎಲ್ಲರೂ ಭಾಗವಹಿಸುವಂತಿಲ್ಲ. ಮೂರ್ತಿ ಪ್ರತಿಷ್ಠಾಪನೆ ನಂತರ ಎಲ್ಲ ಭಕ್ತರು ದರ್ಶನ ಪಡೆಯಬಹುದು ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ದೇಣಿಗೆ ಪಡೆದು ದೇವಾಲಯ ನಿರ್ಮಿಸಿಲ್ಲ, ಭಕ್ತರಿಂದ ದೇಣಿಗೆ ಸಂಗ್ರಹಿಸಿ ಇದನ್ನು ನಿರ್ಮಿಸಲಾಗಿದೆ. ಇದು ಬಿಜೆಪಿಯ ರಾಮಮಂದಿರವಲ್ಲ, ದೇವರು ಬರೀ ದೇವಸ್ಥಾನಕ್ಕೆ ಸೀಮಿತವಾಗಿಲ್ಲ, ಎಲ್ಲರಲ್ಲಿಯೂ ನೆಲೆಸಿದ್ದಾನೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿಯೂ ದೇವರು ಇದ್ದಾನೆ ಎಂದು ಹೇಳಿದ್ದಾರೆ. ‘ಹುಬ್ಬಳ್ಳಿಯಲ್ಲಿ ಹಳೆ ಪ್ರಕರಣದಲ್ಲಿ ಕರಸೇವಕರನ್ನು ಬಂಧಿಸಿರುವುದು ಸರಿಯಲ್ಲ, ಹಿಂದೂಗಳನ್ನು ಹತ್ತಿಕ್ಕಲು ಸರ್ಕಾರ ಹವಣಿಸುತ್ತಿರುವಂತೆ ತೋರುತ್ತಿದೆ, ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿರುವಾಗ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಗೊಂದಲಗಳಿಗೆ ಸರ್ಕಾರ ಆಸ್ಪದ ನೀಡಬಾರದು ಎಂದು ಅವರು ಸಲಹೆ ನೀಡಿದರು.
ದೇಶ3 ವರ್ಷಗಳು ago

ರಾಮಲಲ್ಲಾ ಮೂರ್ತಿ ಇನ್ನೂ ಅಂತಿಮವಾಗಿಲ್ಲ: ಬಿಜೆಪಿ ಸರ್ಕಾರದಿಂದ ದೇಣಿಗೆ ಪಡೆದು ದೇವಾಲಯ ನಿರ್ಮಿಸಿಲ್ಲ; ಪೇಜಾವರ ಶ್ರೀ

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ
ಚುನಾವಣೆ3 ವರ್ಷಗಳು ago

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ

ಅರವಿಂದ್ ಕೇಜ್ರಿವಾಲ್ ಬಂಧನ ಸಾಧ್ಯತೆ, ದೆಹಲಿ ಸಿಎಂ ನಿವಾಸದ ರಸ್ತೆ ಪ್ರವೇಶಿಸದಂತೆ ತಡೆ: AAP ಆರೋಪ
ದೇಶ3 ವರ್ಷಗಳು ago

ಅರವಿಂದ್ ಕೇಜ್ರಿವಾಲ್ ಬಂಧನ ಸಾಧ್ಯತೆ, ದೆಹಲಿ ಸಿಎಂ ನಿವಾಸದ ರಸ್ತೆ ಪ್ರವೇಶಿಸದಂತೆ ತಡೆ: AAP ಆರೋಪ

ರಾಜ್ಯ3 ವರ್ಷಗಳು ago

ಮಂಗಳೂರು ಕಂಬಳ:ಗೋಲ್ಡ್ ಫಿಂಚ್ ಸಿಟಿಯಲ್ಲಿ ಕೋಣಗಳ ದರ್ಬಾರ್!

ದೇಶ3 ವರ್ಷಗಳು ago

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

ರಾಜ್ಯ3 ವರ್ಷಗಳು ago

ರಾಜ್ಯದಲ್ಲಿಂದು 106 ಜನರಿಗೆ ಕೊರೊನಾ ಸೋಂಕು ದೃಢ!

Advertisement

ಕ್ರೀಡೆ

More News