ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನವೂ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ಅದರ ಸೂಚನೆಯಂತೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಕೊಳ್ಳದಲ್ಲಿ...
ಚಂದ್ರನಲ್ಲಿ ಶುಕ್ರವಾರ ಮತ್ತೆ ಸೂರ್ಯೋದಯವಾಗಲಿದೆ. ನಿದ್ರೆಯಲ್ಲಿರುವ ಚಂದ್ರಯಾನ -3 ಲ್ಯಾಂಡರ್ ಮತ್ತು ರೋವರ್ ಎದ್ದೇಳುತ್ತಾ ಎನ್ನುವುದರ ಚರ್ಚೆಯು ವೇಗವನ್ನು ಪಡೆಯುತ್ತಿದೆ. ಪ್ರಸ್ತುತ ಸ್ಲೀಪ್ ಮೋಡ್ನಲ್ಲಿರುವ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ನಾಳೆ ಸೆಪ್ಟೆಂಬರ್ 22...
ಕಾವೇರಿ ನದಿ ನೀರಿನ ವಿಚಾರಕ್ಕೆ ಕನ್ನಡದ ಹಲವು ನಟರು ಧ್ವನಿ ಎತ್ತಿದ್ದಾರೆ. ಚಿತ್ರರಂಗದವರು ಕರ್ನಾಟಕದ ಪರಧ್ವನಿ ಎತ್ತುವುದಿಲ್ಲ ಎಂದು ಅನೇಕರು ಆರೋಪಿಸುತ್ತಿದ್ದಾರೆ,ನಾಡು ನುಡಿ ನೀರಿನ ವಿಚಾರಕ್ಕೆ ಬಂದಾಗ ಕಾವೇರಿ ವಿಚಾರದಲ್ಲಿ ಹಲವಾರು ಸೆಲೆಬ್ರಿಟಿಗಳು ಮಾತನಾಡಿದ್ದಾರೆ.ಕರ್ನಾಟಕದಲ್ಲಿ ಪ್ರತಿ...
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ ‘ರಚನಾತ್ಮಕ ಕಾರ್ಯಕರ್ತ’ ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮುಂಬರುವ ಡಬ್ಲ್ಯುಪಿಎಲ್ ಆವೃತ್ತಿಗೆ ಲ್ಯೂಕ್ ವಿಲಿಯಮ್ಸ್ ಅವರನ್ನು ಹೊಸ ಕೋಚ್ ಆಗಿ ನೇಮಿಸಲು ಸಜ್ಜಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ ಆರಂಭಿಕ ಆವೃತ್ತಿಯಲ್ಲಿ ಸ್ಮೃತಿ ಮಂಧಾನಾ ಮತ್ತು ತಂಡವು ದಯನೀಯ...
ಬೆಂಗಳೂರು: ದೇಶದ ಎರಡು ಐಟಿ ಹಬ್ಗಳನ್ನು ಜೋಡಿಸುವ ಬೆಂಗಳೂರು-ಹೈದ್ರಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಆಗಸ್ಟ್ 24ರಂದು ಚಾಲನೆ ದೊರೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸೆ. 21ರಂದು (ಗುರುವಾರ) ಟ್ರಯಲ್ ರನ್ ನಡೆಯುತ್ತಿದೆ. ಹಾಗಿದ್ದರೆ ಈ ರೈಲಿನ ಮಹತ್ವ,...
ಇತ್ತೀಚೆಗಷ್ಟೇ 7 ಚಿರತೆ ಮರಿಗಳು ವೈರಸ್ ಸೋಂಕಿನಿಂದಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮೃತಪಟ್ಟ ಬೆನ್ನಲ್ಲೇ ಈಗ 13 ಜಿಂಕೆಗಳು ಮೃತಪಟ್ಟಿವೆ. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್ ಆಸ್ಪತ್ರೆ ಆವರಣದಿಂದ ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸಿದ ತಿಂಗಳ ಅವಧಿಯಲ್ಲಿ ಒಟ್ಟು 13 ಜಿಂಕೆಗಳ ಸಾವಾಗಿವೆ.. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್...
ಈಶ್ವರ ಮತ್ತು ಪಾರ್ವತಿಯರ ಪುತ್ರ ಗಣೇಶನನ್ನು ಭೂಮಿಗೆ ಸ್ವಾಗತಿಸುವ ಸಲುವಾಗಿ ಗಣೇಶನನ್ನು ಕೂರಿಸಲಾಗುತ್ತದೆ. ಅದೇ ರೀತಿ ಆತನ್ನು ಪೂಜಿಸಿ, ಪುನಃ ಕೈಲಾಸಕ್ಕೆ ಗಣೇಶನನ್ನು ಕಳುಹಿಸುವ ಪ್ರಯುಕ್ತ ಮನೆಯಲ್ಲಿಟ್ಟು ಪೂಜಿಸಿದ ಗಣೇಶನ ವಿಗ್ರಹವನ್ನು ನೀರಿನಲ್ಲಿ ಮುಳುಗಿಸಲಾಗುತ್ತದೆ. ಗಣೇಶನನ್ನು...
ಚನ್ನಪಟ್ಟಣ: ಕುಕ್ಕರ್ ಹಂಚ್ಕೊಂಡು, ಇಸ್ತ್ರಿಪೆಟ್ಟಿಗೆ ಹಚ್ಕೊಂಡು, ಪಾಂಪ್ಲೆಟ್ ಹಂಚ್ಕೊಂಡು ನಡೆಸಿರೋ ಚುನಾವಣೆ ಇದು. ಇದನ್ನೇ ಮರುಳಾಗ್ಬೇಡಿ ಅಂತ ಜನರಿಗೆ ಹೇಳೋದು ಎಂದು ರಾಜ್ಯ ಸರ್ಕಾರದ ವಿರುದ್ಧ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ಧಾಳಿ ನಡೆಸಿದರು.ವರುಣಾ...
ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಮಹತ್ವದ ಟೂರ್ನಿ ಅಕ್ಟೋಬರ್ 5ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ಈ ಟೂರ್ನಿಗೆ ವಿಶೇಷ ಅತಿಥಿಯಾಗಿ ರಜನಿಕಾಂತ್...