ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ...
ಬೆಂಗಳೂರು: ಇತ್ತೀಚೆಗೆ ಸ್ಮಾರ್ಟ್ವಾಚ್ನಲ್ಲಿ ಯುಪಿಐ ಕೋಡ್ ಮೂಲಕ ಬಾಡಿಗೆ ಹಣ ಸ್ವೀಕರಿಸಿ ಆಟೋ ಚಾಲಕರೊಬ್ಬರು ಗಮನ ಸೆಳೆದಿದ್ದರು. ಇದೀಗ ಮತ್ತೊಬ್ಬ ಆಟೋ ಚಾಲಕ, ಶಾಲೆ ತೊರೆದು ಬರೋಬ್ಬರಿ 37 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆದಿರುವುದು ಕಂಡುಬಂದಿದೆ....
ಬೆಂಗಳೂರು: ನಗರದ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯನ್ನು ಬಿಎಂಆರ್ಸಿಎಲ್ ನೀಡಿದೆ. ನೇರಳೆ ಮಾರ್ಗದ ಮೆಟ್ರೋ ಬಳಸುವವರಿಗೆ ಗುರುವಾರ ಸಂಚಾರದಲ್ಲಿ ಅಡಚಣೆಯಾಗಲಿದೆ ಎಂದು ಮಾಹಿತಿ ನೀಡಿದೆ. ಗುರುವಾರ (ಸೆಪ್ಟೆಂಬರ್ 21) ಬೈಯಪ್ಪನಹಳ್ಳಿ-ಕೆಆರ್ ಪುರ ವಿಭಾಗದ (Baiyappanahalli and KR...
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕಾವೇರಿ ಜಲ...
ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ...
ಗಣೇಶ ಚತುರ್ಥಿಯ ಶುಭ ದಿನದಂದು ಕಾರ್ಯಕ್ರಮವನ್ನು ಹೊಸ ಕಟ್ಟಡಕ್ಕೆ ಸ್ತಾಳಆಂತರಿಸುತಿದ್ದೇವೆ ಹಳೆ ಕಟ್ಟಡದ ಘನತೆಗೆ ಕುಂದುಂಟಾಗಬಾರದು ಹೀಗಾಗಿ ಇದನ್ನು ಕೇವಲ ಹಳೆ ಸಂಸದ್ಭವನ ಎಂದು ಕರೆಯುವ ಬದಲಾಗಿ ಸಂವಿಧಾನ ಸದನ ಎಂದು ಮರುನಾಮಕರಣ ಮಾಡಬೇಕು ಎಂದು...
ಕಾಂತಾರ’ ಸಿನಿಮಾಗೆ 10 ಸೈಮಾ ಪ್ರಶಸ್ತಿ ಬಂದಿದೆ. ರಿಷಬ್ ಶೆಟ್ಟಿ ಅವರು ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮಾತ್ರವಲ್ಲದೇ ಪ್ರಶಸ್ತಿ ಬಾಚಿಕೊಳ್ಳುವಲ್ಲಿಯೂ ಮುಂಚೂಣಿಯಲ್ಲಿದೆ.ಕನ್ನಡದ...
ಕರ್ನಾಟಕದ ಪ್ರವಾಸವು ನಿಜಕ್ಕೂ ಅದ್ಭುತ. ಭಾರತದಲ್ಲಿರುವ ಪ್ರವಾಸಿಗರು, ಸಂದರ್ಶಕರು ತಮ್ಮ ಜೀವಿತಾವಧಿಯಲ್ಲಿ ತಪ್ಪದೇ ಕರ್ನಾಟಕ ರಾಜ್ಯದ ಪ್ರವಾಸ ಮಾಡಲೇಬೇಕು.ಕರ್ನಾಟಕದ ಕೆಲವು ಪ್ರವಾಸಿ ಸ್ಥಳಗಳು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ.ಈ ಸ್ಥಳಕ್ಕೆ ನೀವು ಈಗಾಗಲೇ ಹೋಗಿ ಬಂದಿರಬಹುದುಯುನೆಸ್ಕೋ...
ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು,ನಿಂಬೆಹಣ್ಣುಗಳು ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ.ವಿಟಮಿನ್ ಸಿ ಒಂದು ಪ್ರಮುಖ ವಿಟಮಿನ್ ಮತ್ತು ಉತ್ಕರ್ಷಣ ನಿರೋಧಕವಾಗಿದ್ದು ಅದು ಪ್ರತಿರಕ್ಷಣಾ ಕಾರ್ಯ, ಗಾಯದ...
ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ...