ನಕಲಿ ಬಿಲ್ ದೂರಿಗೆ ಸಿದ್ಧವಾಗಿದೆ ಆ್ಯಪ್ ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಕರ್ನಾಟಕದ ರಸ್ತೆಗಳ ಬಗ್ಗೆ ದೂರುಗಳ ಮಹಾಪೂರವೇ ಬರುತ್ತಿರುತ್ತವೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ತಲತಲಾಂತರದ...
ಆಂಧ್ರಪ್ರದೇಶ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುರವರನ್ನು ಚಿತ್ರನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ರಾಜಮಂಡ್ರಿ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ದು ಅವರನ್ನು ಭೇಟಿಯಾದ ನಂತರ ಅವರು ಮಾತನಾಡುತ್ತ...
ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...
ವಿಪಕ್ಷಗಳ ಒಕ್ಕೂಟ ಇಂಡಿಯಾ ಕೆಲ ಸುದ್ದಿ ನಿರೂಪಕರು ಹಾಗೂ ಅವರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಶೀಘ್ರದಲ್ಲೇ ಈ ಪಟ್ಟಿಯನ್ನು ಸಿದ್ಧಪಡಿಸಲಿದೆ, ಎನ್ಸಿಪಿ ಮುಖ್ಯಸ್ಧ ಶರದ್ ಪವಾರ್ ನಿವಾಸದಲ್ಲಿ ನಡೆದ ಮೊದಲ ವಿಪಕ್ಷ ಮೈತ್ರಿ ಕೂಟದ ಸಮನ್ವಯ...
ಚೆನ್ನೈ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ...
ನವದೆಹಲಿ: ವಾಟ್ಸಪ್ ಕುರಿತು ಅದರ ಮಾತೃ ಸಂಸ್ಥೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ. ವಾಟ್ಸಪ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್...
ಕೇರಳ: ಕೇರಳದಲ್ಲಿ ಮತ್ತೆ ನಿಫಾ ಸೋಂಕು ಹೆಚ್ಚಾಗುತ್ತಿದೆ, ಕೋಝಕ್ಕೋಡ್ನ ಖಾಸಗಿ ಆಸ್ಪತ್ರೆ ಸಬ್ಬಂದಿ ಸೋಂಕಿಗೆ ಗುರಿಯಾಗಿದ್ದು ಒಟ್ಟೂ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ, ಜೊತೆಗೆ ಸೋಂಕಿತರ ಸಂಪರ್ಕಕ್ಕೆ ಬಂದ ಸುಮಾರು 700 ಜನರನ್ನು ಆರೋಗ್ಯ ಇಲಾಖೆ...
ಕಳೆದ ಐದು ವರ್ಷಗಳಲ್ಲಿ ಉತ್ತಮವಾಗಿ ಮಳೆಯಾಗಿದ್ದು ಕರೋನದಿಂದಾಗಿ ಒಂದೆರಡು ವರ್ಷಗಳ ಕಾಲ ದಸರಾ ಆಚರಣೆಗೆ ಅಡ್ಡಿಯಾಗಿತ್ತು ಹೀಗಾಗಿ ಸರಳವಾಗಿ ಸಂಪ್ರದಾಯಿಕವಾಗಿ ದಸರಾ ನಡೆದಿತ್ತು ಆದರೆ ಕಳೆದ ವರ್ಷ ಅದನ್ನೆಲ್ಲ ಮರೆತು ದಸರಾ ಆಚರಣೆ ಅದ್ದೂರಿಯಾಗಿ ವಿಜೃಂಭಣೆಯಾಗಿ...
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ವಾಹನ ಸವಾರರು ಕಂಗಲಾಗಿದ್ದಾರೆ, ಎರಡು ಮೂರು ದಿನಗಳಿಂದ ರಾಜಧಾನಿಗೆ ಮಳೆ ಬಿಡುವು ನೀಡಿತ್ತು ಬುಧವಾರ ಸಂಜೆ ಏಕಾಏಕಿ ಅಬ್ಬರಿಸಿದೆ.. ಈ ಜೋರು ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ವಾಹನ...
ಸರ್ಕಾರ ಕಾರುಗಳಿಗೆ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಸುರಕ್ಷತೆಗಾಗಿ 2023ರ ಅಕ್ಟೋಬರ್ನಿಂದ ಆರು ಏರ್ಬ್ಯಾಗ್ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ...