ಬೆಂಗಳೂರು : ದಿ. ಚಿರಂಜೀವಿ ಸರ್ಜಾ ತಮ್ಮ ನಿಧನಕ್ಕೂ ಮುನ್ನ ನಟಿಸಿದ್ದ “ರಾಜ ಮಾರ್ತಾಂಡ” ಸಿನಿಮಾ ಅವರ ಸೋದರ ಧ್ರುವ ಸರ್ಜಾ ಜನ್ಮದಿನದಂದು ಬಿಡುಗಡೆಯಾಗಲಿದೆ. ಚಿತ್ರೀಕರಣ ಮುಕ್ತಾಯವಾಗಿದ್ದ ಈ ಸಿನಿಮಾಗೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಅಣ್ಣನ...
ವಾಹನ ಚಾಲಕರು RTO ನಿಗಮಗಳನ್ನು ಪಾಲಿಸಿಯೇ ಗಾಡಿಗಳನ್ನು ಓಡಿಸಬೇಕು. ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಹಿಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗುತ್ತದೆ. ದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆ, ಪ್ರತಿಯೊಬ್ಬರ ಮನೆಯಲ್ಲೂ ಕನಿಷ್ಠ ಒಂದು ವಾಹನ...
ಇಂದು ಎಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ದ್ವಾರಕೆಯಿಂದ ಬಂದ ಕೃಷ್ಣ ಎಂಟು ಶತಮಾನದ ಹಿಂದೆ ಉಡುಪಿಯ ಕೃಷ್ಣ ಮಠದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇಂದು ಶ್ರೀಕೃಷ್ಣನ ಬಾಲರೂಪದಲ್ಲಿ ಪೂಜಿಸಲಾಗುತ್ತಿದೆ. ಬೆಳಗ್ಗಿನಿಂದಲೇ ನಾಡಿನಲ್ಲೆಡೆಯ ಸಾವಿರಾರು ಮಂದಿ ಭಕ್ತರು ದೇವಸ್ಥಾನಕ್ಕೆ...
ಬೆಂಗಳೂರು:ಆಟೋ ಚಾಲಕರ ಮೇಲೆ ಮೆಟ್ರೋ ಪ್ರಯಾಣಿಕರ ದೂರುಗಳಿಗೆ ಸ್ವತಃ ಆಟೋ ಚಾಲಕರೇ ಪರಿಹಾರವನ್ನ ಒದಗಿಸುತ್ತಿದ್ದಾರೆ. ಆಟೋ ಚಾಲಕರ ಮೇಲಿನ ನಕಾರಾತ್ಮಕ ಚಿತ್ರಣವನ್ನು ಬದಲಾಯಿಸಲು ಆಟೋರಿಕ್ಷಾ ಚಾಲಕರ ಒಕ್ಕೂಟ (ಎಆರ್’ಡಿಯು) ‘ಮೆಟ್ರೊ ಮಿತ್ರ’ ಅಪ್ಲಿಕೇಶನ್ ನ್ನು ಆರಂಭಿಸುತ್ತಿದೆ....
ಬೆಂಗಳೂರು: ಆಂಟಾಸಿಡ್ ಡೈಜನ್ ಜೆಲ್ ಔಷಧ ಬಳಕೆ ಮತ್ತು ಶಿಫಾರಸ್ಸು ಮಾಡುವುದನ್ನು ತಕ್ಷಣ ನಿಲ್ಲಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಸೂಚಿಸಿದೆ, ವೈದ್ಯರು ಸಾಮಾನ್ಯವಾಗಿ ಗ್ಯಾಸ್ಟ್ರಿಕ, ಅಸಿಡಿಟಿ ತೊಂದರೆಗಳಿಗೆ ಶಿಫಾರಸ್ಸು ಮಾಡಲಾಗುವ ಈ ಔಷಧದಲ್ಲಿ...
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಬೇಕೆಂದು ಸಿ ಪಿ ಯೋಗೇಶ್ವರ್ ಅಭಿಪ್ರಾಯಪಟ್ಟಿದ್ದಾರೆ, ಚುನಾವಣಾ ಪೂರ್ವ ಹೊಂದಾಣಿಕೆ ಮಾಡುವುದು ಅವಶ್ಯ ಕಾಂಗ್ರೆಸ್ ಅನ್ನು ಸೋಲಿಸಲೇಬೇಕಾದ ಅನಿವಾಂiÀರ್iತೆ ಇದೆ, ಹಾಗಾಗಿ ಜೆಡಿಎಸ್ ವರಿಷ್ಟರಾದ ಮಾಜಿ ಮುಖ್ಯಮಂತ್ರಿ...
ಹೊಸದಿಲ್ಲಿ: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಮರ್ಪಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯಲಿರುವ ಜಿ 20...
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿ20 ನಾಯಕರಿಗೆ ಏರ್ಪಡಿಸಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ವಾಡಿಕೆಯ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಎಂಬ ಉಲ್ಲೇಖದ ಬದಲು, ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆದಿರುವುದು ವಿವಾದದ ಕಿಡಿ ಹೊತ್ತಿಸಿದೆ....
ಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ...
ಇಂದು ಶಿಕ್ಷಣ ನೀತಿಯೇ ಬದಲಾಗಿದೆ, ವಿದ್ಯಾರ್ಥಿಗಳಿಗೆ ಮೌಲ್ಯ ಯುತ ಶಿಕ್ಷಣ ನೀಡಿದಾಗ ಮಾತ್ರ ವಿದ್ಯರ್ಥಿಗಳು ಗಳು ಪ್ರಜ್ಞ ವಂತಾರಾಗಲು ಸಾಧ್ಯ. ಎಂದು ಶಿಕ್ಷಣ ಸಚಿವರ ಸ್ಪಷ್ಟನೆ.ಆದರೆ ಇಂದು ಶಿಕ್ಷಣ ನೀತಿಯೇ ಬದಲಾಗಿದೆ, ವಿದ್ಯಾರ್ಥಿಗಳಿಗೆ ಮೌಲ್ಯ ಯುತ...