ಬೆಂಗಳುರು: ಸೂರ್ಯ ತನ್ನ ಪಥವನ್ನು ಬದಲಾವಣೆ ಮಾಡುವ ಹಾಗೂ ಸುಗ್ಗಿ ಸಂಭ್ರಮದ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮೈಲಸಂದ್ರ ಗ್ರಾಮದಲ್ಲಿ ಅಚರಿಸಲಾಯಿತು, ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆಂಗೇರಿ ಬ್ಲಾಕ್ ಅಧ್ಯಕ್ಷ ಮಂಜುನಾಥ್ ಅವರು ಮಾತನಾಡುತ್ತ...
ಬೆಂಗಳೂರು: ಭಾರತದ ಉದ್ದಗಲಕ್ಕೂ ಗಣರಾಜ್ಯೋತ್ಸವಕ್ಕೆ ತಯಾರಿ ನಡೆದಿದೆ. ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮಕ್ಕೆ ತುಸು ಹೆಚ್ಚು ಮೆರಗು ನೀಡಲಿದೆ ವಿಜಯನಗರದಲ್ಲಿ ಸ್ಥಾಪನೆಯಾಗುತ್ತಿರುವ ಅತಿ ಎತ್ತರದ ಧ್ವಜಸ್ತಂಭ. ವಿಜಯನಗರದಲ್ಲಿ 215 ಅಡಿ ಎತ್ತರದ ಧ್ವಜ ಸ್ತಂಭ ಸ್ಥಾಪನೆಯಾಗುತ್ತಿದೆ. ಬೆಂಗಳೂರಿನಲ್ಲಿ...
Tata Steel Masters 2024: ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದಾರೆ. ಈ ಗೆಲುವಿನೊಂದಿಗೆ ಚೆಸ್ ದಂತಕಥೆ...
ದೆಹಲಿ ಜನವರಿ 12: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಶುಕ್ರವಾರ ಸಂಜೆ ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ಒಳಗಿದ್ದ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದುವರೆಗೆ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ. ಹತ್ತಿರದ ಬೆಟ್ಟದಿಂದ...
ಅಂದು ನಾನು, ನಂತರ ನೀನು.. ಈಗ ನಾನು ನೀನು.. ಯು ಅಂಡ್ ಐ ಎಂದು ಉಪ್ಪಿ ಹೊಸ ಪ್ರಪಂಚಕ್ಕೆ ಕರೆದೊಯ್ದಿದ್ದಾರೆ. ಯುಐ ಸಿನಿಮಾದ ಫಸ್ಟ್ ಲುಕ್ ಟೀಸರ್ ನಮ್ಮನ್ನು ಹೊಸ ಫ್ಯಾಂಟಸಿ ಜಗತ್ತಿಗೆ ಕರೆದೊಯ್ದಿದೆ. ಇತ್ತೀಚೆಗಷ್ಟೆ...
2022ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ನಂತರ ಭಾರತದ ಟಿ20 ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಇದೀಗ ಕಮ್ಬ್ಯಾಕ್ ಮಾಡಿದ್ದಾರೆ. ಪ್ರವಾಸಿ ಅಫಘಾನಿಸ್ತಾನ ಎದುರು ನಡೆಯುತ್ತಿರುವ ಮೊತ್ತ ಮೊದಲ...
ನ್ಯಾಷನಲ್ ಕ್ರಶ್’ ನಟಿ ರಶ್ಮಿಕಾ ಮಂದಣ್ಣ ಅವರ ಹೆಸರು ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆಗೆ ಆಗಾಗ ಗಾಸಿಪ್ ಕಾಲಂಗಳಲ್ಲಿ ಕೇಳಿಬರುತ್ತಿರುತ್ತದೆ. ಈ ಜೋಡಿ ಹಲವು ದಿನಗಳಿಂದ ಪ್ರೀತಿಯಲ್ಲಿದೆ, ಆದಷ್ಟು ಬೇಗ ಇಬ್ಬರು ಮದುವೆ ಆಗಲಿದ್ದಾರೆ...
ಬೆಂಗಳೂರು, ಜನವರಿ 11: ಕರ್ನಾಟಕದ ವಿವಿಧ ಕಡೆಗಳಿಂದ ಅಯೋಧ್ಯೆಗೆ 11 ವಿಶೇಷ ರೈಲುಗಳನ್ನು ಫೆಬ್ರವರಿ ತಿಂಗಳಿನಿಂದ ಆರಂಭಿಸಲು ಭಾರತೀಯ ರೈಲ್ವೆ ಮುಂದಾಗಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಮೂರು ರೈಲುಗಳು ಬೆಂಗಳೂರಿನಿಂದ, ತಲಾ ಎರಡು ಹುಬ್ಬಳ್ಳಿ,...
ಬೆಂಗಳೂರು: ಫ್ಲ್ಯಾಟ್ ಗಳ ನಕಲಿ ನೋಂದಣಿ ಮಾಡಿಸಿಕೊಂಡ ಆರೋಪದ ಮೇಲೆ ಕೆಂಗೇರಿಯಲ್ಲಿರುವ ಬಿಡಿಎ ವಸತಿ ಅಪಾರ್ಟ್ಮೆಂಟ್ ಸಮುಚ್ಚಯದ ಕೆಲವು ಫ್ಲ್ಯಾಟ್ ಮಾಲೀಕರ ವಿರುದ್ಧ ಮತ್ತು ‘ಕೈಲಾಶ್ ಪ್ರಾಪರ್ಟೀಸ್’ ವಿರುದ್ಧ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಯ ಉನ್ನತ...
ದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ಅವರಿಗೆ ಇಂದು ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮುಹಮ್ಮದ್ ಶಮಿ...