ಯೋಗಾಸನಗಳು ವ್ಯಾಯಾಮವಲ್ಲ. ಅವು ನಿಮ್ಮ ಶಕ್ತಿಯನ್ನು ಒಂದು ನಿರ್ದಿಷ್ಟ ದಿಕ್ಕಿನಲ್ಲಿ ಕುಶಲತೆಯಿಂದ ನಿರ್ವಹಿಸುವ ಅತ್ಯಂತ ಸೂಕ್ಷ್ಮ ಪ್ರಕ್ರಿಯೆಗಳಾಗಿವೆ.ಬದ್ಧ ಎಂದರೆ ಹಿಡಿಯುವುದು ಎಂದರ್ಥ. ಕಾಲುಗಳನ್ನು ಮಡಿಸಿ ಪಾದಗಳನ್ನು ಒಂದಕ್ಕೊಂದು ಎತ್ತಿ ಹಿಡಿದು ಕೋನಾಕೃತಿಯಲ್ಲಿ ತರುವುದರಿಂದ ಈ ಆಸನಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ...
ಬೆಂಗಳೂರು: ಅಪರೂಪದ ಕಾಯಿಲೆಗಳ ಔಷಧ ಬಗ್ಗೆ ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು, ರಾಜ್ಯದ 15 ತಿಂಗಳ ಮೌರ್ಯ ಎನ್ನುವ ಮಗುವೊಂದು ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ ಕಾಯಿಲೆಯಿಂದ ಬಳಲುತ್ತಿದ್ದಾನೆ,...
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಕೊಡುವುದಾದರೆ ಎಲ್ಲರಿಗೂ ಕೊಡಲಿ, ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹೇಳಿದ್ದಾರೆ,ಬೆಳಗಾವಿಯಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ...
ಕೆಂಗೇರಿ: ರಾಜ್ಯದಲ್ಲಿ ಇರುವ ಕಾಂಗ್ರೆಸ್ ಸರ್ಕಾರವನ್ನು ಯಾವುದೇ ಷಡ್ಯಂತರದಿಂದ ಬೀಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷ ಯಶಸ್ವಿಯಾಗುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು, ಉಲ್ಲಾಳು ವಾರ್ಡ್ನ ಉಪಕಾರ್ ಬಡಾವಣೆಯಲ್ಲಿ ನಿರಾತಂಕ ಸ್ವಯಂ ಸೇವಾ ಸಂಸ್ಧೆಯ ಕಚೇರಿಯನ್ನು...
ಭಾರತದ ಖ್ಯಾತ ಉದ್ಯಮಿ ವಿಜಯ್ ಮಲ್ಯ ಅವರ ಮಗ ಸಿದ್ಧಾರ್ಥ ಮಲ್ಯ ಅವರು ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ರೊಂದಿಗೆ ವಿಶಿಷ್ಟವಾದ ಹ್ಯಾಲೋವೀನ್ ಆಚರಣೆ ವೇಳೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಸಿದ್ಧಾರ್ಥ್ ಸ್ವತಃ ಈ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಒಂದು ಕಡೆಯಲ್ಲಿ ಪಕ್ಷದೊಳಗಿನ ಆಂತರಿಕ ಭಿನ್ನಮತ, ಮತ್ತೊಂದು ಕಡೆಯಲ್ಲಿ ರಮೇಶ್ ಜಾರಕಿಹೊಳಿ ಇದರ ಜೊತೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ದುಬೈ ಪ್ರವಾಸ. ಹೌದು, ಈ ಎಲ್ಲಾ ಬೆಳವಣಿಗೆಗಳು ರಾಜ್ಯ...
ತಿರುಪತಿ: ಕಲಿಯುಗದ ವೈಕುಂಠದ ಅಧಿಪತಿ, ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯಕ್ಕಾಗಿ ವೃದ್ಧ ದಂಪತಿ ಸಾವಿರಾರು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಯಾತ್ರೆ ಕೈಗೊಂಡಿದ್ದು, ಜನರ ಗಮನ ಸೆಳೆದರು. ಗುಜರಾತ್ ರಾಜ್ಯದ ದ್ವಾರಕಾ ನಗರದ ಡಾ.ಆರ್.ಉಪಾಧ್ಯಾಯ...