ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಅಚಿuveಡಿಥಿ ತಿಚಿಣeಡಿ ಒಚಿಟಿಚಿgemeಟಿಣ ಂuಣhoಡಿiಣಥಿ) ಶುಕ್ರವಾರ ನಡೆಸಿದ ಸಭೆಯಲ್ಲೂ ರಾಜ್ಯಕ್ಕೆ ಹಿನ್ನಡೆಯಾಗಿದೆ. ಸೆ. 28ರಿಂದ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು...
2023ರ ಏಷ್ಯಾನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದು,ಜಗತ್ತಿನಾದ್ಯಂತ ಚರ್ಚೆಯಾಲ್ಲಿರುವ ಪಂಜಾಬ್ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ.ಚೀನಾದ ಹ್ಯಾಂಗ್ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ 50 ಮೀಟರ್ ತ್ರಿ-ಪೊಸಿಷನ್ ರೈಫಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಅವರು...
ನಮ್ಮ ಮನಸ್ಸು ಮತ್ತು ದೇಹವನ್ನು ನಾವೇ ರಕ್ಷಿಸಿಕೊಳ್ಳುವ ಸರಳ ವಿಧಾನವೆಂದರೆ ಯೋಗಾಸನ. ಅಧೋ ಮುಖ ಎಂದರೆ- ಕೆಳಮುಖವಾಗಿ ಕಾಣುವ ಮುಖ, ಸ್ವಾನಂ ಎಂದರೆ ನಾಯಿ, ಈ ಆಸನವು ನಾಯಿಯು ಸೋಮಾರಿತನವನ್ನು ಹೋಗಲಾಡಿಸಲು ತನ್ನ ದೇಹವನ್ನು ಚಾಚಿದಂತೆ...
ಮಣಿಪಾಲ್ ಆಸ್ಪತ್ರೆಯಲ್ಲಿಂದು ವಿಶ್ವ ಹೃದಯ ದಿನದ ಪ್ರಯುಕ್ತ ತುರ್ತು ಸಹಾಯ ಎಸ್ ಓ ಎಸ್,ಕ್ಯೂಆರ್ ಕೋಡ್ ಹಾಗೂ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗಳಿಗೆ ಸಂಬಂಧಿಸಿದ ತರಬೇತಿಗೆ ಚಾಲನೆ ನೀಡಿತು.ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್...
ಒಟ್ಟಾವ: ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ್ದ ನಾಜಿ ಯೋಧ ಯರೊಸ್ಲಾವ್ ಹುಂಕಾ ಅವರನ್ನು ಕೆನಡಾ ಸಂಸತ್ತಿನಲ್ಲಿ ಗೌರವಿಸಿದ್ದಕ್ಕಾಗಿ ಪ್ರಧಾನಿ ಜಸ್ಟಿನ್ ಟ್ರುಡೊ ಕ್ಷಮೆ ಕೋರಿದ್ದಾರೆ,ನಾಜಿ ಯೋಧವನ್ನು ಗೌರವಿಸಿದ್ದು ವಿಶ್ವದ ಗಮನ ಸೆಳೆದು ಖಂಡನೆಗೆ ಒಳಗಾಗಿತ್ತು, ವಿರೋಧ ಪಕ್ಷಗಳೂ...
ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೈಪುರದಲ್ಲಿ ರಾತ್ರಿಯಿಡೀ ಚರ್ಚೆ ನಡೆಸಿದ್ದಾರೆ. ಬುಧವಾರ ತಡರಾತ್ರಿ ಜೈಪುರ ಹೋಟೆಲ್ನಲ್ಲಿ ಸಭೆ...
ಸೆ. 29 ರಂದು ಅಂದರೆ ನಾಳೆ ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸೇವೆಗಳು ಇರುವುದಿಲ್ಲ.ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ...
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಸೆ. 29ರ ಕರ್ನಾಟಕ ಬಂದ್ಗೆ ಎಲ್ಲ ಕಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಆದರೆ, ರಾಜ್ಯದ ಜೀವನಾಡಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಹೈದರಾಬಾದ್: ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ಕ್ರಿಕೆಟ್ ತಂಡ ಬುಧವಾರ ತಡರಾತ್ರಿ ಹೈದರಾಬಾದ್ಗೆ ಬಂದಿಳಿದಿದೆ. ಆದರೆ ಪಾಕಿಸ್ತಾನ ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು ಇದೀಗ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ.ಹೈದರಾಬಾದ್...
ಭಾರತ 2047ರ ಹೊತ್ತಿಗೆ ಕಾರ್ಬನ್ ಮುಕ್ತ ದೇಶವಾಗಬೇಕು. ಈ ಗುರಿ ಮುಟ್ಟಲು ಪ್ರಧಾನಿ ಮೋದಿ ಅವರು ಬಯಸಿದ್ದಾರೆ, ಎಂದು ಗಡ್ಕರಿ ಹೇಳಿದ್ದಾರೆ.ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ರೂಪಿಸುತ್ತಿದೆ. ಮಳೆಯಿಂದಾಗಿ...