ಪ್ರಯಾಣದ ಸಮಯದಲ್ಲಿ ವಾಂತಿ ಮತ್ತು ತಲೆನೋವು ತಪ್ಪಿಸುವುದು ಹೇಗೆ.ವಾಂತಿ ಸಮಸ್ಯೆಗೆ ನೀವು ಪ್ರಯಾಣದ ವೇಳೆ ಕಿಟಕಿ ಬದಿಯ ಸೀಟಿನಲ್ಲಿ ಕುಳಿತುಕೊಳ್ಳುವುದು ಉತ್ತಮ.ಪ್ರಯಾಣದ ವೇಳೆ ತಾಜಾ ಗಾಳಿಯನ್ನು ತೆಗೆದುಕೊಳ್ಳುವುದರಿಂದ ವಾಂತಿ ಸಮಸ್ಯೆಯಿಂದ ದೂರವಿರಬಹುದು.ಪ್ರತಿ ಬಾರಿ ದೂರ ಪ್ರಯಾಣಿಸುವಾಗ...
ಬೆಂಗಳೂರು: ತಿರುಮಲದಲ್ಲಿ ನಿರ್ಮಿಸಿತ್ತಿರುವ ಕರ್ನಾಟಕ ಭವನ ಡಿಸೆಂಬರ್ನಲ್ಲಿ ಉದಾಟನೆಯಾಗುವ ಸಾಧ್ಯತೆ ಇದೇ, ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿದೆ, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಿಸಿರುವ ಈ ಭವನದಲ್ಲಿ ಭಕ್ತರಿಗೆ, ವಿಐಪಿಗಳಿಗೆ ಸಾಕಷ್ಟು...
ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಜನತಾ ಪಾರ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಅವರು ಹಿಂದೂ ರಾಷ್ಟ್ರೀಯವಾದಿಗಳಲ್ಲ...
ಸೂರ್ಯನ ಅಧ್ಯಯನಕ್ಕೆ ಇಸ್ರೋ ಉಡಾವಣೆ ಮಾಡಿರುವ ಆದಿತ್ಯ ಎಲ್-ಒನ್ ನೌಕೆಯು ಮತ್ತೊಂದು ಕಕ್ಷೆಯನ್ನು ತಲುಪುವಲ್ಲಿ ಹಾಗೂ ಮೂರನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ ಆದಿತ್ಯ ನೌಕೆಯು ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್...
ಬೆಂಗಳೂರು: ನನೆಗುದಿಗೆ ಬಿದ್ದಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಪದವಿ ಪೂರ್ವ ಶಿಕ್ಷಣದವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸುವ ಶುಚಿ ಯೋಜನೆಯಲ್ಲಿ (Shuchi Scheme)...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ನ್ಯಾಯಾಲಯವು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ… ಶನಿವಾರ ಸಿಐಡಿ ಪೊಲೀಸರು ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯ ಆರೋಪದ...
ಹಾಲಿನ ಪ್ರಯೋಜನಗಳು ಅಷ್ಟಿಷ್ಟಲ್ಲ, ಇದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬೇಕಾದ ಅತ್ಯಗತ್ಯವಾದ ಪೋಷಕಾಂಶಗಳಿಂದ ಕೂಡಿದೆ. ಇದು ಎಲ್ಲಾ ವಯಸ್ಸಿನ ಜನರು ಸೇವಿಸಬಹುದಾದ ರುಚಿಕರವಾದ ಪಾನೀಯವಾಗಿದೆ. ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ,...
ಆರ್ಆರ್ಆರ್’ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡಿದೆ. ಎಸ್ಎಸ್ ರಾಜಮೌಳಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾಡಿರುವ ದಾಖಲೆಗಳು ಒಂದೆರಡಲ್ಲ. ಈಗ ಈ ಚಿತ್ರದ ಬಗ್ಗೆ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೋ...
ಬೆಂಗಳೂರು; ನಮ್ಮ ದೇಶದಲ್ಲಿ ಸನಾತನ ಧರ್ಮವೇ ಎಲ್ಲದಕ್ಕೂ ಮೂಲ, ನಾವು ಕೆಲವರ ಹೇಳಿಕೆ ಒಪ್ಪುವುದಿಲ್ಲ, ಧರ್ಮಕ್ಕೆ ಗೌರವ ಕೊಡಬೇಕು ಎಂದು ಮೈಸೂರು ರಾಜವಂಶಸ್ಧ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದರು, ಸುದ್ದಿಗಾರೊಂದಿಗೆ ಮಾತನಾಡಿದ ಅವರು ತಮಿಳುನಾಡು...
ಬ್ಯಾಂಕ್ ಅಕೌಂಟ್ ಕುರಿತ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂದರ್ಭ ನಿಮಗೆ ಬಂದಿರಬಹುದು. ಏಕೆಂದರೆ ಆರ್ಬಿಐ ನಿರ್ದೇಶನದ ಅನುಸಾರ ಮರು ಕೆವೈಸಿ (KYC) ಮಾಡಬೇಕಿರುತ್ತದೆ. ರಿ-ಕೆವೈಸಿ ಆಗದಿದ್ದರೆ ಬ್ಯಾಂಕ್ ಖಾತೆಯನ್ನು ಬ್ಯಾಂಕ್ ನಿಷ್ಕ್ರಿಯಗೊಳಿಸಬಹುದು. ಅದು ಬ್ಯಾಂಕ್ಗಳಿಗೆ ಕಡ್ಡಾಯವೂ...